nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    • ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳೆಯರಿಗಾಗಿ ನಾ ನಾಯಕಿ ಎಂಬ ಐತಿಹಾಸಿಕ ಸಮಾವೇಶ: ಕಾಂಗ್ರೆಸ್ ಮುಖಂಡ ಬೆಮೆಲ್ ಕಾಂತರಾಜು
    ತುರುವೇಕೆರೆ July 12, 2022

    ಮಹಿಳೆಯರಿಗಾಗಿ ನಾ ನಾಯಕಿ ಎಂಬ ಐತಿಹಾಸಿಕ ಸಮಾವೇಶ: ಕಾಂಗ್ರೆಸ್ ಮುಖಂಡ ಬೆಮೆಲ್ ಕಾಂತರಾಜು

    By adminJuly 12, 2022No Comments1 Min Read
    na nayaki

    ತುರುವೇಕೆರೆ: ಪಟ್ಟಣದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜು ರವರ ಕಚೇರಿಯ ಆವರಣದಲ್ಲಿ ಮಹಿಳಾ ಕಾರ್ಯಕರ್ತರಿಗಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

    ಈ ಕಾರ್ಯಕ್ರಮಕ್ಕೆ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಎಲ್ಲರನ್ನು ಸ್ವಾಗತಿಸಿದರು.      ಕಾರ್ಯಕ್ರಮದಲ್ಲಿ ಮಾಯಸಂದ್ರ ಗ್ರಾಮದ ರಾಜ್ಯ ರೈತ ಸಂಘಟನೆಯ ಚಂದ್ರಶೇಖರ್ ಮಾತನಾಡಿ, ತುರುವೇಕೆರೆ ವಿಧಾನಸಭಾ ಕ್ಷೇತ್ರದ ಎಲ್ಲಾ ಬೂತ್ ಮಟ್ಟದಲ್ಲೂ ಮಹಿಳೆಯರು ಸಂಘಟಿತರಾಗಬೇಕು, ಬೇರೆ ಪಕ್ಷಗಳು ನೀಡುವ ಸುಳ್ಳು ಆಶ್ವಾಸನೆ ಆಮಿಷಗಳಿಗೆ ಒಳಗಾಗದೆ ಪಕ್ಷದ ಗೆಲುವಿಗೆ ಶ್ರಮಿಸಬೇಕು   ಎಂದು ಮನವಿ ಮಾಡಿದರು.


    Provided by
    Provided by

     ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಮೆಲ್ ಕಾಂತರಾಜು, ಈ ಕಾರ್ಯಕ್ರಮಕ್ಕೆ ಸೇರಿರುವ ಜನಸಂಖ್ಯೆಯನ್ನು ನೋಡಿದರೆ, 2023ರ ಚುನಾವಣೆಯಲ್ಲಿ ತುರುವೇಕೆರೆ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆದ್ದೇ ಗೆಲ್ಲಿಸುತ್ತೀರಿ ಎಂಬ ನಂಬಿಕೆ ಇದೆ, ತುರುವೇಕೆರೆ ತಾಲೂಕಿನಲ್ಲಿ ಮಹಿಳೆಯರಿಗಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ನಾ ನಾಯಕಿ ಎಂಬ ಐತಿಹಾಸಿಕ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಪುರುಷ ಕಾರ್ಯಕರ್ತರು ಇರುವುದಿಲ್ಲ ಕಾರ್ಯಕ್ರಮವನ್ನು ಮಹಿಳೆಯರೇ ನಡೆಸಬೇಕಾಗುತ್ತದೆ. ಇದರಿಂದ ರಾಜ್ಯಕ್ಕೆ ಮಹಿಳೆಯರಿಗಾಗಿ ಕಾಂಗ್ರೆಸ್ ಪಕ್ಷವಿದೆ,  ಕಾಂಗ್ರೆಸ್ ಪಕ್ಷಕ್ಕಾಗಿ ಮಹಿಳೆಯರಿದ್ದಾರೆ ಎಂಬ ಸಂದೇಶ ರವಾನೆಯಾಗಬೇಕಾಗಿದೆ  ಎಂದರು.

    ಇನ್ನು ಕೆಲವೇ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಹೇರಿಸಿರುವ ಬೆಲೆಗಳ ವಿರುದ್ಧ ಉಗ್ರ ಪ್ರತಿಭಟನೆ ಹಾಗೂ ಧರಣಿಯನ್ನು ತಮ್ಮಗಳ  ಬೆಂಬಲದೊಂದಿಗೆ ಹಮ್ಮಿಕೊಳ್ಳಲಾಗುವುದು. ತಾವುಗಳು ನಮಗೆ ಮತ್ತು ನಮ್ಮ ಪಕ್ಷಕ್ಕೆ ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡರು.

    ಈ ಕಾರ್ಯಕ್ರಮದಲ್ಲಿ ಮುಖಂಡರಾದ ನಂಜುಂಡಪ್ಪ , ತಾಲೂಕು ಕೃಷಿಕ ಸಮಾಜದ ಕೆಂಪರಾಜು, ಮಾಳೆಕೃಷ್ಣಪ್ಪ ,ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹನುಮಂತಯ್ಯ , ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಲಕ್ಷ್ಮೀದೇವಮ್ಮ ,ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಲಕ್ಷ್ಮಿಕಾಂತ್  ಕೊಡಿಗಿ ಹಳ್ಳಿ ಚಂದ್ರಯ್ಯ ಗುಡ್ಡೇನಹಳ್ಳಿ ಗವಿ ರಂಗಪ್ಪ ಮತ್ತಿತರರು ಭಾಗವಹಿಸಿದ್ದರು

    ವರದಿ: ಸುರೇಶ್ ಬಾಬು, ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಸರಗೂರು: ಇಲ್ಲಿನ ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆಯ ನೂತನ ತಾಲ್ಲೂಕು ಅಧ್ಯಕ್ಷರನ್ನಾಗಿ ಹಳಿಯೂರು ಮೂರ್ತಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮುಳ್ಳೂರು…

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.