ಜನಪರ ಯೋಜನೆಗಳನ್ನು ಘೋಷಿಸುತ್ತ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು 2023- 24ರ ಚುನಾವಣಾ ಬಜೆಟ್ ಅನ್ನು ಎಂದು ವಿಧಾನಸಭಾ ಸದನದ ಒಳಗಡೆ ಮಂಡಿಸುತ್ತಾ ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆ, ಗೃಹನಿ ಶಕ್ತಿ ಯೋಜನೆ
ಭೂ ರೈತ ಮಹಿಳಾ ಕೃಷಿ ಕಾರ್ಮಿಕರಿಗೆ ಮಾಸಿಕ 500ಗರೀಬ್ ಕಲ್ಯಾಣ್ ಅನ್ನ ಯೋಜನೆ ಮುಂದುವರಿಕೆ.ದುಡಿಯುವ ಮೂರು ಲಕ್ಷ ಮಹಿಳೆಯರಿಗೆ ಉಚಿತ ಬಸ್ ಪಾಸ್ 1 ಲಕ್ಷಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ, ಮಕ್ಕಳ ಆರೋಗ್ಯ ತಪಾಸಣೆ ವಾಸ್ತಲ್ಯ ಯೋಜನೆ, ವಿದ್ಯಾ ವಾಹಿನಿ ಯೋಜನೆಗೆ 350 ಕೋಟಿ ಜಾರಿಗೆ, ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದ ರೈತರಿಗೆ ಭೂಸೇರಿ ರೈತರಿಗೆ 10000 ಹೆಚ್ಚುವರಿ ಸಹಾಯಧನ, ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಮಾಸಿಕ 6 ಕೆಜಿ ಅಕ್ಕಿ, ನಿರುದ್ಯೋಗಿ ಯುವಕರಿಗಳಿಗೆ ರೂ.2000, ರೈತರಿಗೆ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ, ಮಹಿಳಾ ಕಾಲೇಜುಗಳಿಗೆ ಯೋಗ ತರಬೇತಿ , ಗ್ರಾಮ ಪಂಚಾಯತ್ ಸದಸ್ಯರ 1000 ಗೌರವಧನ ಹೆಚ್ಚಳ, ಬಿಸಿ ಊಟ ಸಹಾಯಕರಿಗೆ ಗೌರವದನ ಹೆಚ್ಚಳ, ಅತಿಥಿ ಶಿಕ್ಷಕರು ಗ್ರಾಮ ಸಹಾಯಕರು ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿ ಚಾಲಕರು ಗೌರವ ಧನ ಹೆಚ್ಚಳ ಮಾಡಲಾಗಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


