nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ

    June 28, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!
    • ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
    • ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ
    • ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
    • ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳೆಯರು ಪ್ರಸ್ತುತ ಪುರುಷರಷ್ಟೇ ಸಮಾನರು: ಸತೀಶ್‌ ಜಾರಕಿಹೊಳಿ
    ರಾಜ್ಯ ಸುದ್ದಿ March 13, 2023

    ಮಹಿಳೆಯರು ಪ್ರಸ್ತುತ ಪುರುಷರಷ್ಟೇ ಸಮಾನರು: ಸತೀಶ್‌ ಜಾರಕಿಹೊಳಿ

    By adminMarch 13, 2023No Comments2 Mins Read
    sathish jarakiholi

    Provided by
    Provided by

    ಯಮಕನಮರಡಿ: ಮಹಿಳೆಯರು ಪ್ರಸ್ತುತ ಪುರುಷರಷ್ಟೇ ಸಮಾನರು. ಅವರಿಲ್ಲದ ಕ್ಷೇತ್ರವಿಲ್ಲ, ಅವರು ಮಾಡದ ಸಾಧನೆ ಇಲ್ಲ. ತೊಟ್ಟಿಲನ್ನು ತೂಗುವ ಕೈ ಇಂದು ಜಗತ್ತನ್ನೇ ಆಳುತ್ತಿದೆ. ಸಣ್ಣ ಪದವಿ, ಕೆಲಸ, ಮನೆಗೆಲಸದಿಂದ ಹಿಡಿದು ಅತ್ಯುತ್ತಮ ಪದವಿಯವರೆಗೂ ಮಹಿಳೆ ಸ್ಥಾನ ಪಡೆದುಕೊಂಡಿದ್ದಾಳೆ. ಹೀಗೆ ಮಹಿಳೆಯರ ಸಾಧನೆ, ಕೊಡುಗೆ ಸ್ಮರಿಸಲು ಮಹಿಳಾ ದಿನಾಚರಣೆ ಆಚರಿಸಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

    ಯಮಕನಮರಡಿ ಮತಕ್ಷೇತ್ರದ ಕುರಣಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಪ್ರತಿ ವರ್ಷ ಮಾರ್ಚ್ 8 ರಂದು ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆ. ಮಹಿಳೆಯರ ತ್ಯಾಗ, ಪರಿಶ್ರಮ, ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಕ್ಷೇತ್ರಗಳಲ್ಲಿನ ಅವರ ಸಾಧನೆ, ಸಮಾಜಕ್ಕೆ ಅವರ ಅಗತ್ಯತೆ, ಕೊಡುಗೆ, ಅವರಿಗೆ ಗೌರವ ಸಲ್ಲಿಸಲು ಹೀಗೆ ಹತ್ತಾರು ಕಾರಣಕ್ಕೆ ಈ ದಿನವನ್ನು ಮಹಿಳೆಯರಿಗಾಗಿ ಮೀಸಲಿಡಲಾಗಿದೆ ಎಂದು ತಿಳಿಸಿದರು.

    ಮಹಿಳಾ ದಿನಾಚರಣೆ ಮೊದಲು ರಾಷ್ಟ್ರ, ರಾಜ್ಯ, ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುತ್ತಿತ್ತು. ಆದರೆ ಇಂದು ಪ್ರತಿ ಹಳ್ಳಿಗಳಲ್ಲಿಯೂ ಮಹಿಳಾ ದಿನಾಚರಣೆ ಆಚರಣೆ ಮಾಡುತ್ತಿದ್ದು, ಈ ಆಚರಣೆಯಲ್ಲಿ ಹೆಚ್ಚು ಮಹಿಳೆಯರ ಸಮಸ್ಯೆಗಳ ಮುಕ್ತಿಗೆ ಪರಿಹಾರ ಕಂಡುಕೊಳ್ಳಬೇಕೆಂದು ಕರೆ ನೀಡಿದರು.

    ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಲ್ಲ, ಪ್ರತಿದಿನವೂ ನೀಡಬೇಕಾದ ಗೌರವ ಆಕೆಗೆ ಸಂದಾಗ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ. ಮಹಿಳೆಯರಿಗೆ ವಿಶೇಷ ಸ್ಥಾನ ಮಾನ ನೀಡಬೇಕು, ಮನೆ ಮನಗಳಲ್ಲಿ ಮಹಿಳೆಗೆ ಗೌರವ ದೊರೆಯಬೇಕು, ಮಹಿಳೆಯ ಸಾಮರ್ಥ್ಯ ಗುರುತಿಸುವ ಕೆಲಸವಾಗಬೇಕು, ಅಂದಾಗ ಮಾತ್ರ ಈ ರೀತಿಯ ಆಚರಣೆಗಳಿಗೆ ಅರ್ಥ ಬರುತ್ತದೆ, ಆರೋಗ್ಯಕರ ಬದುಕು ಹಾಗೂ ಶಿಕ್ಷಣವು ಇಲ್ಲಿ ಮುಖ್ಯವಾಗುತ್ತದೆ, ಕಾಯಿದೆಗಳಿಂತಲೂ ಮುಖ್ಯವಾಗಿ ಮನಃಪರಿವರ್ತನೆಯ ಮೂಲಕ ಹೃದಯದಿಂದ ಮಹಿಳೆಗೆ ಗೌರವ ದೊರಕಿದಾಗ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯವಾಗುತ್ತದೆ ಎಂದರು.


    Provided by
    Provided by

    ಈ ಸಂದರ್ಭದಲ್ಲಿ ಶಹಬಿನ ಬಳಿಗಾರ, ಸುಗಂಧಾ ಈರಸುವರ್‌, ಕಸ್ತೂರಿ ಗಿಡಗಾರ, ಅವ್ವಕ್ಕಾ ಕುನ್ನೂರಿ, ಸುಗಂಧಾ ಮಗದುಮ್ಮ್‌, ಗೀತಾ ಕರಿಗಾರ, ಕುರಣಿ ಗ್ರಾಮದ ಗ್ರಾಪಂ ಸದಸ್ಯರು, ಸ್ವಿಸಹಾಯ ಸಂಘದ ಸದಸ್ಯರು ಸೇರಿದಂತೆ ಅಪಾರ ಸಂಖ್ಯೆಯ ಮಹಿಳೆಯರು ಪಾಲ್ಗೊಂಡಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ಪಾವಗಡ: 2028ರ ವಿಧಾನಸಭಾ ಚುನಾವಣೆಗೆ ಪಾವಗಡ ಕ್ಷೇತ್ರದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿದ್ದು, ಸಮಾಜ ಸೇವಕ ಹಾಗೂ ಸ್ವತಂತ್ರ ಅಭ್ಯರ್ಥಿ…

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ

    June 28, 2026

    ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ

    June 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.