nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಧಿಕಾರಿಗಳಾದವರು ಪರಿಷತ್‌ ಗೆ ಸ್ಪರ್ಧಿಸಬಾರದೆಂದೇನಿಲ್ಲ: ಕಸಾಪ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಡಾ.ಸಿ. ಸೋಮಶೇಖರ್

    October 2, 2026

    ಚಿನ್ನದ ಕರಡಿಗೆ, ನೈಸ್ ರಸ್ತೆ ಜಮೀನು ವಿವಾದ: ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಂದ ಸ್ಪಷ್ಟನೆ!

    October 2, 2026

    ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣಾ ವೇಳಾಪಟ್ಟಿ ಪ್ರಕಟ

    October 1, 2026
    Facebook Twitter Instagram
    ಟ್ರೆಂಡಿಂಗ್
    • ಅಧಿಕಾರಿಗಳಾದವರು ಪರಿಷತ್‌ ಗೆ ಸ್ಪರ್ಧಿಸಬಾರದೆಂದೇನಿಲ್ಲ: ಕಸಾಪ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಡಾ.ಸಿ. ಸೋಮಶೇಖರ್
    • ಚಿನ್ನದ ಕರಡಿಗೆ, ನೈಸ್ ರಸ್ತೆ ಜಮೀನು ವಿವಾದ: ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಂದ ಸ್ಪಷ್ಟನೆ!
    • ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣಾ ವೇಳಾಪಟ್ಟಿ ಪ್ರಕಟ
    • ಸಿಂಹಾದ್ರಿ ಕುಟುಂಬಕ್ಕೆ ಕೆ.ಎನ್.ಆರ್ ಸಾಂತ್ವನ: ತಾಯಿಗೆ ಉದ್ಯೋಗ, ಮನೆ ಕಟ್ಟಿಸಿಕೊಡುವ ಭರವಸೆ
    • ಚಿನ್ನದ ಕರಡಿಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು
    • ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ
    • ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ — ಅಕ್ಟೋಬರ್ 3 ಕೊನೆಯ ದಿನ!
    • ಚಿನ್ನದ ಅಕ್ರಮ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್​ ಗೆ ಬರೋಬ್ಬರಿ 89 ಕೋಟಿ ರೂ. ದಂಡ ವಿಧಿಸಿದ ಕಸ್ಟಮ್ಸ್ ಇಲಾಖೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಕ್ರಮ ಕಲ್ಲು ಗಣಿಗಾರಿಕೆಯನ್ನು ಪ್ರಶ್ನಿಸಿದ್ದಕ್ಕೆ ಮಹಿಳಾ ಪಿ ಎಸ್‌ ಐ ಕೊಲೆ
    ರಾಷ್ಟ್ರೀಯ ಸುದ್ದಿ July 21, 2022

    ಅಕ್ರಮ ಕಲ್ಲು ಗಣಿಗಾರಿಕೆಯನ್ನು ಪ್ರಶ್ನಿಸಿದ್ದಕ್ಕೆ ಮಹಿಳಾ ಪಿ ಎಸ್‌ ಐ ಕೊಲೆ

    By adminJuly 21, 2022No Comments1 Min Read
    psi

    ಅಕ್ರಮ ಕಲ್ಲು ಗಣಿಗಾರಿಕೆಯನ್ನು ಪ್ರಶ್ನಿಸಿದ್ದಕ್ಕೆ ಹರಿಯಾಣದಲ್ಲಿ ಡಿಎಸ್‌ಪಿ ಮೇಲೆ ವಾಹನ ಹರಿಸಿ ಕೊಲೆ ಮಾಡಿದ ಘಟನೆ ನಡುವೆಯೇ ಅಂಥಹದ್ದೇ ಇನ್ನೊಂದು ಕೃತ್ಯ ಜಾರ್ಖಂಡ್‌ನಲ್ಲಿ ಬೆಳಕಿಗೆ ಬಂದಿದೆ.ಜಾರ್ಖಂಡ್‌ ನಲ್ಲಿ ನಿನ್ನೆ ತಡರಾತ್ರಿ ವೇಳೆ ವಾಹನ ತಪಾಸಣೆ ನಡೆಸುತ್ತಿದ್ದ ಮಹಿಳಾ ಸಬ್ ಇನ್ಸ್‌ಪೆಕ್ಟರ್‌ ನನ್ನು ಕೊಲೆ ಮಾಡಲಾಗಿದೆ.

    ವಾಹನ ತಪಾಸಣೆಯ ಸಂದರ್ಭದಲ್ಲಿ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಸಂಧ್ಯಾ ಟೋಪ್ನೋ ಸಾವನ್ನಪ್ಪಿದ್ದಾರೆ. ಇವರನ್ನು ತೂಪುದಾನ ಪ್ರದೇಶದ ಪ್ರಭಾರಿಯಾಗಿ ನೇಮಿಸಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಂಚಿ ಪೊಲೀಸರು ತಿಳಿಸಿದ್ದಾರೆ.

    ಹರಿಯಾಣದಲ್ಲಿ ನಿನ್ನೆ ಅಕ್ರಮವಾಗಿ ನಡೆಸಲಾಗುತ್ತಿದ್ದ ಗಣಿ ಪ್ರದೇಶಕ್ಕೆ ತೆರಳಿ ತಪಾಸಣೆ ನಡೆಸುತ್ತಿದ್ದಾಗ ಪೊಲೀಸ್ ವಾಹನದ ಮೇಲೆ ಟ್ರಕ್ ಹತ್ತಿಸಿ ಡಿಎಸ್‌ಪಿಯನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿದೆ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    Comments are closed.

    Our Picks

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅಧಿಕಾರಿಗಳಾದವರು ಪರಿಷತ್‌ ಗೆ ಸ್ಪರ್ಧಿಸಬಾರದೆಂದೇನಿಲ್ಲ: ಕಸಾಪ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಡಾ.ಸಿ. ಸೋಮಶೇಖರ್

    October 2, 2026

    ತುಮಕೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಸ್ಥಾನದ ಸ್ಪರ್ಧೆಗೆ ಅಧಿಕಾರಿಗಳಾದವರು ಸ್ಪರ್ಧಿಸಬಾರದು ಅಥವಾ ಪರಿಷತ್ತಿನ ಆಡಳಿತ ಹಿಡಿಯಬಾರದೆಂದು ಯಾವುದೇ…

    ಚಿನ್ನದ ಕರಡಿಗೆ, ನೈಸ್ ರಸ್ತೆ ಜಮೀನು ವಿವಾದ: ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಂದ ಸ್ಪಷ್ಟನೆ!

    October 2, 2026

    ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣಾ ವೇಳಾಪಟ್ಟಿ ಪ್ರಕಟ

    October 1, 2026

    ಸಿಂಹಾದ್ರಿ ಕುಟುಂಬಕ್ಕೆ ಕೆ.ಎನ್.ಆರ್ ಸಾಂತ್ವನ: ತಾಯಿಗೆ ಉದ್ಯೋಗ, ಮನೆ ಕಟ್ಟಿಸಿಕೊಡುವ ಭರವಸೆ

    October 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.