nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಗ್ರಾನೈಟ್ ಕಲ್ಲು ಸಿಕ್ಕಿದರೂ ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ನಿರ್ಲಕ್ಷ್ಯ: ಕ್ರಮಕ್ಕೆ ಒತ್ತಾಯಿಸಿದ ಸಾಮಾಜಿಕ ಹೋರಾಟಗಾರರು
    ತುಮಕೂರು January 27, 2023

    ತುಮಕೂರು: ಗ್ರಾನೈಟ್ ಕಲ್ಲು ಸಿಕ್ಕಿದರೂ ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ನಿರ್ಲಕ್ಷ್ಯ: ಕ್ರಮಕ್ಕೆ ಒತ್ತಾಯಿಸಿದ ಸಾಮಾಜಿಕ ಹೋರಾಟಗಾರರು

    By adminJanuary 27, 2023No Comments2 Mins Read

    ತುಮಕೂರು: ಅಲೆಮಾರಿ ಕುಟುಂಬಗಳಿಗೆ ನಿವೇಶನಗಳಿಗಾಗಿ ಮಂಜೂರು ಮಾಡಲಾದ ಭೂಮಿಯ ಅಭಿವೃದ್ಧಿ ವೇಳೆ ಬೆಲೆ ಬಾಳುವ ಅಲಂಕಾರಿಕ ಶಿಲೆ, ಗ್ರಾನೈಟ್ ಕಲ್ಲು ದೊರಕಿದ್ದು, ಆದರೆ ಈ ಬಗ್ಗೆ PRED ಇಲಾಖೆಯವರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಈ ವಿಚಾರ ತಿಳಿಸದೇ ನಿರ್ಲಕ್ಷ್ಯವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.


    Provided by
    Provided by

    ತುಮಕೂರು ಜಿಲ್ಲೆ ತುಮಕೂರು ತಾಲ್ಲೂಕು ಹೆಬ್ಬೂರು ಹೋಬಳಿ ಕಲ್ಯಾಣಪುರ ಗ್ರಾಮದ ಸರ್ವೆ ನಂಬರ್ 83 ರಲ್ಲಿ ನಾಗವಲ್ಲಿ ಗ್ರಾಮದ ಅಲೆಮಾರಿ ಕುಟುಂಬಗಳಿಗೆ ನಿವೇಶನಗಳಿಗಾಗಿ ಎರಡು ಎಕರೆ ಭೂಮಿಯನ್ನು ಈ ಹಿಂದೆ  ಜಿಲ್ಲಾಡಳಿತ ಮಂಜೂರು ಮಾಡಿತ್ತು. ಅದರಂತೆ ಸಮಾಜ ಕಲ್ಯಾಣ ಇಲಾಖೆ, ಅಂಬೇಡ್ಕರ್ ಅಭಿವೃದ್ದಿ ನಿಗಮ ಮತ್ತು ಅಲೆಮಾರಿ ಕೋಶಗಳ ಸಹಯೋಗ ಈ ಭೂಮಿಯನ್ನು ಅಭಿವೃದ್ದಿಪಡಿಸಿ ನಿವೇಶನ ಹಂಚಿಕೆ ಮಾಡಲು ಹಣವೂ ಸಹ ಬಿಡುಗಡೆ ಮಾಡಲಾಗಿತ್ತು. ಈ ಮಧ್ಯೆ ಈ ಭೂಮಿ ಅಭಿವೃದ್ದಿ ಕಾರ್ಯ ಮಾಡುವ ವೇಳೆ ಈ ಭೂಮಿಯಲ್ಲಿ ಅಪಾರ ಪ್ರಮಾಣದ ಬೆಲೆ ಬಾಳುವ ಬೃಹದಾಕಾರದ ಅಲಂಕಾರಿಕ ಶಿಲೆ, ಗ್ರಾನೈಟ್ ಕಲ್ಲು ದೊರಕಿದೆ. ಈ ವಿಚಾರವನ್ನು PRED ಇಲಾಖೆಯವರು ಸಂಬಂದಿಸಿದ ತಾಲ್ಲೂಕು, ಜಿಲ್ಲಾ ಆಡಳಿತಕ್ಕೆ ಮತ್ತು ಪ್ರಮುಖವಾಗಿ ಸಂಬಂಧಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಗಮನಕ್ಕೆ ತರದಿರುವುದು ತುಂಬಾ ವಿಷಾಧನೀಯ ಎಂದು ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇದು ಇಲಾಖೆಯ ವೈಫಲ್ಯವಾಗಿದ್ದು, ಈ ಬಗ್ಗೆ  ತುರ್ತಾಗಿ ಜಿಲ್ಲಾ ಮರಳು ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಗಳು ಮತ್ತು ಸದಸ್ಯ ಕಾರ್ಯದರ್ಶಿಗಳಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಅಪಾರ ಬೆಲೆ ಬಾಳುವ ಈ ಕಲ್ಲುಗಳನ್ನು ನಿಯಮಾನುಸಾರ ವಿಲೇವಾರಿ ಮಾಡುವುದರ ಜೊತೆಗೆ ಇದರಿಂದ ಬರುವ ರಾಜಧನವನ್ನು ಸರ್ಕಾರಕ್ಕೆ ಸಂದಾಯ ಮಾಡಬೇಕು ಎಂದು ತಾಲ್ಲೂಕು ಮರಳು ಸಮಿತಿ ಹಂದ್ರಾಳ್ ನಾಗಭೂಷಣ್,  ಮಧುಗಿರಿ ತಾಲ್ಲೂಕು ಭೂಮಿ ವಸತಿ ಹೋರಾಟ ಸಮಿತಿಯ ಮಲ್ಲಿಕಾರ್ಜುನಯ್ಯ, ಮಾಚನಹಳ್ಳಿ ಮುನಿರಾಜು, ಗೊಲನ ನಟರಾಜು ಜಿ.ಎಲ್., ಮಂಜುನಾಥ್, ವಕೀಲರಾದ ಶಿವಕುಮಾರ್ ಮಾಸ್ಟರ್ ಮನೆ, ಗಣೇಶ್ ಮಾರನಹಳ್ಳಿ ಕುಣಿಗಲ್ ನರಸಿಂಹಮೂರ್ತಿ, ಕಾರ್ತಿಕ್,ಶ್ರೀನಿವಾಸ್ ಇತರರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

    ವರದಿ: ಶಿವಕುಮಾರ್ ಮೇಷ್ಟ್ರು ಮನೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.