ಚಾಮರಾಜನಗರ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಜೈಲಿಗೆ ಹೋಗ್ತಾರೆ. ಜೈಲಿಗೆ ಹೋಗುವ ಭಯದಿಂದಲೇ ಲೋಕಾಯುಕ್ತ ಮುಚ್ಚಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ಧಾಳಿ ನಡೆಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ನೆಹರುಯಿಂದ ಹಿಡಿದು ಮನಮೋಹನ್ ಸಿಂಗ್ ನವರೆಗೆ ಕಾಂಗ್ರೆಸ್ ಪ್ರಧಾನ ಮಂತ್ರಿಗಳ ಕಾಲದಲ್ಲಿ ಅತಿ ಹೆಚ್ಚು ಹಗರಣಗಳು ನಡೆದಿವೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಜೈಲಿಗೆ ಹೋಗುವ ಭಯದಿಂದಲೇ ಲೋಕಾಯುಕ್ತ ಮುಚ್ಚಿಸಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ವಾಗ್ಧಾಳಿ ನಡೆಸಿದರು .
ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್, ಇಂದಿರಾಗಾಂಧಿ ಕಾಲದಿಂದ ಭಯೋತ್ಪಾದನೆ ಶುರುವಾಯಿತು, ಆಗ ಬಾಂಬ್ ನ ಕಾರ್ಖಾನೆಗಳು ಆರಂಭವಾಗಿದ್ದು ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


