nammatumakuru

    Subscribe to Updates

    Get the latest creative news from FooBar about art, design and business.

    What's Hot

    ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ

    June 12, 2026

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026

    KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    • ಪಾವಗಡದಲ್ಲಿ ಬಾಕಿ ವಿದ್ಯುತ್ ಬಿಲ್ ವಸೂಲಿ ಆಂದೋಲನ: ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಎಚ್ಚರಿಕೆ
    • ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ
    • ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ
    • ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಕ್ ಬ್ಯಾಕ್ ಆರೋಪ : ಲೋಕಾಯುಕ್ತದಲ್ಲಿ ದೂರು
    ರಾಜ್ಯ ಸುದ್ದಿ November 2, 2022

    ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಕ್ ಬ್ಯಾಕ್ ಆರೋಪ : ಲೋಕಾಯುಕ್ತದಲ್ಲಿ ದೂರು

    By adminNovember 2, 2022No Comments1 Min Read
    siddaramaya

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಕ್‌ ಬ್ಯಾಕ್‌ ಆರೋಪ ಕೇಳಿಬಂದಿದ್ದು, ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಾಗಿದೆ.

    ಸಾಲದ ರೂಪದಲ್ಲಿ 1.3 ಕೋಟಿ ಹಣ ಪಡೆದು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದರು. ಅದು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದರು. ಇದೀಗ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್‌ ಆರ್‌ ರಮೇಶ್‌ ದೂರು ನೀಡಿದ್ದಾರೆ.


    Provided by
    Provided by

    ಇನ್ನು ಕಿಂಗ್ಸ್ ಕೋರ್ಟ್ ಎಲ್ ವಿವೇಕಾನಂದರಿಂದ 1.3 ಕೋಟಿ ರೂ. ಚೆಕ್ ಮೂಲಕ ಹಣ ಪಡೆದಿರುವುದನ್ನ ಎನ್ ಆರ್ ರಮೇಶ್ ದಾಖಲೆ ಸಮೇತ ಬಿಡುಗಡೆ ಮಾಡಿದ್ದಾರೆ. ಬೆಂಗಳೂರು ಟರ್ಫ್ ಕ್ಲಬ್ ಉತ್ಸುವಾರಿ ಹುದ್ದೆಗೆ 2014 ರಲ್ಲಿ ವಿವೇಕಾನಂದ ನೇಮಕವಾಗಿದರು.

    3 ವರ್ಷದ ಅವಧಿಗೆ ನೇಮಕಮಾಡಿ ಆದೇಶವನ್ನ ಸಿದ್ದರಾಮಯ್ಯ ಮಾಡಿದರು. ಲೋಕಾಯುಕ್ತ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ವಿವೇಕ್ ರಿಂದ ಸಾಲ ಪಡೆದಿದ್ದಾಗಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ

    June 12, 2026

    ಕುಣಿಗಲ್ : ತಾಲ್ಲೂಕಿನ ಕಸಬಾ ಹೋಬಳಿ ಟಿ ಹೊಸಹಳ್ಳಿ ಗ್ರಾಮ ವ್ಯಾಪ್ತಿಯ ವ್ಯಾಪ್ತಿಯಲ್ಲಿ  ಸುಮಾರು 5 ಕೋಟಿ ರೂ.ಗಳ ವೆಚ್ಚದ…

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026

    KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ

    June 12, 2026

    ಪಾವಗಡದಲ್ಲಿ ಬಾಕಿ ವಿದ್ಯುತ್ ಬಿಲ್ ವಸೂಲಿ ಆಂದೋಲನ: ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಎಚ್ಚರಿಕೆ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.