nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026
    Facebook Twitter Instagram
    ಟ್ರೆಂಡಿಂಗ್
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    • ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
    • ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
    • ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
    • ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
    • ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
    • ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ:  ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಮಾಧ್ಯಮರಂಗದ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ’: ಪ್ರೊ.ವಸಂತ ಟಿ.ಡಿ.
    ತುಮಕೂರು May 20, 2025

    ‘ಮಾಧ್ಯಮರಂಗದ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ’: ಪ್ರೊ.ವಸಂತ ಟಿ.ಡಿ.

    By adminMay 20, 2025No Comments2 Mins Read
    tumakuru vv

    ತುಮಕೂರು: ಮಾಧ್ಯಮರಂಗ ಇಂದು ಬಹಳ ವಿಸ್ತಾರವಾಗಿ ಹರಡಿಕೊಂಡಿದೆ. ಇದರಲ್ಲಿರುವ ವಿಫುಲ ಅವಕಾಶಗಳನ್ನು ಯುವಜನತೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಸಂತ ಟಿ.ಡಿ. ತಿಳಿಸಿದರು.

    ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಸೋಮವಾರ ಹಮ್ಮಿಕೊಂಡಿದ್ದ ಒಂದು ದಿನದ ಮಾಧ್ಯಮ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಮಾಧ್ಯಮ ಕ್ಷೇತ್ರ ಇಂದು ಪತ್ರಿಕೆ, ಟಿವಿಗಳಿಗೆ ಸೀಮಿತವಾಗಿಲ್ಲ. ಡಿಜಿಟಲ್ ಯುಗ ನಮ್ಮನ್ನು ಆವರಿಸಿಕೊಂಡಿದೆ. ಯುವಜನರು ಮನಸ್ಸು ಮಾಡಿದರೆ ಸಮಾಜದಲ್ಲಿ ಬದಲಾವಣೆ ತರಲು ಮಾಧ್ಯಮರಂಗವನ್ನು ಬಳಸಿಕೊಳ್ಳಬಹುದು. ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ಮಾಧ್ಯಮ ರಂಗದ ಉದ್ಯೋಗಾವಕಾಶಗಳ ಬಗ್ಗೆ ಮಾತನಾಡಿದ ತುಮಕೂರು ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಯೋಜಕ ಡಾ.ಸಿಬಂತಿ ಪದ್ಮನಾಭ ಕೆ.ವಿ. ಮಾಧ್ಯಮರಂಗದಲ್ಲಿ ಉದ್ಯೋಗ ಪಡೆಯುವವರಿಗೆ ಜೀವನೋಪಾಯವಷ್ಟೇ ಮುಖ್ಯವಾಗುವುದಿಲ್ಲ. ಸಮಾಜದ ಬದಲಾವಣೆಯಲ್ಲಿ ಪಾತ್ರವಹಿಸಿದ ತೃಪ್ತಿ ಹಾಗೂ ಸಾಮಾಜಿಕ ಮನ್ನಣೆ ಕೂಡ ಇರುತ್ತದೆ ಎಂದರು.

    ಸಾಂಪ್ರದಾಯಿಕ ಮಾಧ್ಯಮಗಳ ಜಾಗವನ್ನು ಡಿಜಿಟಲ್ ಮಾಧ್ಯಮಗಳು ಆಕ್ರಮಿಸಿಕೊಂಡರೂ ಮಾಧ್ಯಮಗಳ ಮಹತ್ವ ಕಡಿಮೆಯಾಗಿಲ್ಲ. ಅವಕಾಶಗಳು ಹತ್ತಾರು ಪಟ್ಟು ಹೆಚ್ಚಾಗಿವೆ. ಅವನ್ನು ಬಳಸಿಕೊಳ್ಳುವ ಕೌಶಲವನ್ನು ರೂಢಿಸಿಕೊಳ್ಳುವುದು ಮುಖ್ಯ, ಜಾಹೀರಾತು, ಗ್ರಾಫಿಕ್ಸ್ ಮತ್ತು ಅನಿಮೇಶನ್, ಸಿನಿಮಾ, ಭಾಷಾಂತರ, ತಾಂತ್ರಿಕ ಬರವಣಿಗೆ ಕ್ಷೇತ್ರಗಳಲ್ಲಿ ಅಪಾರ ಅವಕಾಶಗಳಿವೆ ಎಂದರು.

    ಕಂಪ್ಯೂಟರ್ ಜ್ಞಾನ, ಉತ್ತಮ ಸಂವಹನ ಕೌಶಲ, ಭಾಷೆಯ ಮೇಲಿನ ಹಿಡಿತ ಇವುಗಳ ಬಗ್ಗೆ ವಿದ್ಯಾರ್ಥಿಗಳು ಕಾಳಜಿ ವಹಿಸಬೇಕು. ಮಾಧ್ಯಮರಂಗದ ಯಾವುದೇ ಭಾಗವನ್ನು ಪ್ರವೇಶಿಸಿದರೂ ಯಶಸ್ಸು ಕಾಣಬಹುದು. ಬದಲಾಗುತ್ತಿರುವ ಮಾಧ್ಯಮರಂಗ ಬಯಸುವ ಕೌಶಲಗಳನ್ನು ಅರ್ಥಮಾಡಿಕೊಳ್ಳಬೇಕು ಎಂದರು.

    ಉಪನ್ಯಾಸಕ ಡಾ. ಪೃಥ್ವಿರಾಜ ಟಿ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿಯನ್ನು ಪರಿಚಯಿಸಿದರು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಾಧ್ಯಾಪಕ ಡಾ.ಕುಮಾರಸ್ವಾಮಿ ಬಿ. ಸ್ವಾಗತಿಸಿದರು. ಐಕ್ಯೂಎಸಿ ಸಂಯೋಜಕಿ ಡಾ.ಅನಸೂಯ ಕೆ. ವಿ. ವಂದಿಸಿದರು. ಉಪನ್ಯಾಸಕರಾದ ವಿನಯ್ ಕುಮಾರ್ ಎಸ್.ಎಸ್., ಡಾ. ಗಿರಿಜಮ್ಮ ಜಿ. ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ

    July 30, 2026

    ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಸರಗೂರು / ಎಚ್.ಡಿ. ಕೋಟೆ:  ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಅತಿ ದೊಡ್ಡ ಶಾಪವಾಗಿದ್ದು, ಇದರ ವಿರುದ್ಧ ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಬೇಕು.…

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.