nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಕಟಾವಿಗೆ ಬಂದಿದ್ದ ಕಬ್ಬು ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟದಿಂದ ಆರ್ಥಿಕ ಸಂಕಷ್ಟದಲ್ಲಿ ರೈತರು

    October 27, 2026

    ಜಿಲ್ಲಾ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 27, 2026

    ಉದ್ಯಮಶೀಲತೆಯ ಹೊಸ ಮುಂಜಾವು: ಭದ್ರತೆಯಿಲ್ಲದ ಸಾಲ, ಆತ್ಮವಿಶ್ವಾಸಕ್ಕೊಂದು ಭದ್ರ ಬುನಾದಿ!

    October 27, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಕಟಾವಿಗೆ ಬಂದಿದ್ದ ಕಬ್ಬು ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟದಿಂದ ಆರ್ಥಿಕ ಸಂಕಷ್ಟದಲ್ಲಿ ರೈತರು
    • ಜಿಲ್ಲಾ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಉದ್ಯಮಶೀಲತೆಯ ಹೊಸ ಮುಂಜಾವು: ಭದ್ರತೆಯಿಲ್ಲದ ಸಾಲ, ಆತ್ಮವಿಶ್ವಾಸಕ್ಕೊಂದು ಭದ್ರ ಬುನಾದಿ!
    • ಡಿಸಿಎಂ ಡಾ.ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು
    • ದೀಪಾವಳಿಯಲ್ಲಿ ಸಿಹಿ ತಿನ್ನುವ ಆಸೆಯಿದೆಯೇ? ಶುಗರ್ ಫ್ರೀ ಸಿಹಿ ಸಂಪೂರ್ಣ ಸುರಕ್ಷಿತವೇ? ಮಧುಮೇಹಿಗಳು ತಿಳಿಯಬೇಕಾದ ಸಂಗತಿಗಳು
    • ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಉದ್ಯೋಗ ಸಂದರ್ಶನಕ್ಕೆ ಹೊರಟಿದ್ದ ಇಬ್ಬರು ಯುವತಿಯರು ದುರ್ಮರಣ!
    • ‘ನಮ್ಮತುಮಕೂರು’ ವರದಿಯ ಬೆನ್ನಲ್ಲೇ ಎಚ್ಚೆತ್ತ ಆಡಳಿತ: ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ ತೆರವು!
    • ಕೊರಟಗೆರೆ: ತುಂಡಾದ ವಿದ್ಯುತ್ ತಂತಿಗೆ 6 ಕುರಿ ಬಲಿ: ಜೀವನಾಧಾರ ಕಳೆದುಕೊಂಡ ರೈತ ಮಹಿಳೆಯಿಂದ ಕಣ್ಣೀರು, ಪರಿಹಾರಕ್ಕೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿಲ್ಲಾ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    ತುಮಕೂರು October 27, 2026

    ಜಿಲ್ಲಾ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    By Ganesh TumkuruOctober 27, 2026No Comments1 Min Read
    shubha kalyan

    ತುಮಕೂರು: ಜಿಲ್ಲಾ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ, ವಿಜೃಂಭಣೆಯಿಂದ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು  ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಸಿದ್ಧತಾ ಸಭೆ ನಡೆಯಿತು.

    ಸಭೆಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ, ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಚರ್ಚಿಸಲಾಯಿತು.

    ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ, ಸಾರ್ವಜನಿಕರ ಸಹಭಾಗಿತ್ವದೊಂದಿಗೆ ರಾಜ್ಯೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

    ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ, ಸ್ವಚ್ಛತೆ, ಕುಡಿಯುವ ನೀರು, ವಿದ್ಯುತ್ ದೀಪಾಲಂಕಾರ, ಧ್ವನಿವರ್ಧಕ ವ್ಯವಸ್ಥೆ, ವಾಹನಗಳ ನಿಲುಗಡೆ ಹಾಗೂ ಪೊಲೀಸ್ ಭದ್ರತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು. ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೆ, ಎಲ್ಲ ವ್ಯವಸ್ಥೆಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.

    ಎಲ್ಲ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕನ್ನಡದ ಹಿರಿಮೆ, ಇತಿಹಾಸ ಮತ್ತು ಸಾಂಸ್ಕೃತಿಕ ವೈಭವವನ್ನು ಸಾರುವಂತೆ ಕಾರ್ಯಕ್ರಮಗಳನ್ನು ಆಯೋಜಿಸಿ, ಜಿಲ್ಲಾ ಕನ್ನಡ ರಾಜ್ಯೋತ್ಸವವನ್ನು ಯಶಸ್ವಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ಉಪವಿಭಾಗಾಧಿಕಾರಿಗಳು, ಜಿಲ್ಲಾ ಪಂಚಾಯತ್‌ನ ಆಡಳಿತ ವಿಭಾಗದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಉದ್ಯೋಗ ಸಂದರ್ಶನಕ್ಕೆ ಹೊರಟಿದ್ದ ಇಬ್ಬರು ಯುವತಿಯರು ದುರ್ಮರಣ!

    October 27, 2026

    ‘ನಮ್ಮತುಮಕೂರು’ ವರದಿಯ ಬೆನ್ನಲ್ಲೇ ಎಚ್ಚೆತ್ತ ಆಡಳಿತ: ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ ತೆರವು!

    October 27, 2026

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    Leave A Reply Cancel Reply

    Our Picks

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಕಟಾವಿಗೆ ಬಂದಿದ್ದ ಕಬ್ಬು ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟದಿಂದ ಆರ್ಥಿಕ ಸಂಕಷ್ಟದಲ್ಲಿ ರೈತರು

    October 27, 2026

    ಬೀದರ್: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭವಿಸುತ್ತಿರುವ ಅಗ್ನಿ ಅವಘಡಗಳಿಂದಾಗಿ ಕಟಾವಿನ ಹಂತಕ್ಕೆ ಬಂದಿದ್ದ ಕಬ್ಬಿನ ಬೆಳೆ ಸುಟ್ಟು ಕರಕಲಾಗಿದ್ದು, ಸಾಲ–ಸೋಲ…

    ಜಿಲ್ಲಾ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 27, 2026

    ಉದ್ಯಮಶೀಲತೆಯ ಹೊಸ ಮುಂಜಾವು: ಭದ್ರತೆಯಿಲ್ಲದ ಸಾಲ, ಆತ್ಮವಿಶ್ವಾಸಕ್ಕೊಂದು ಭದ್ರ ಬುನಾದಿ!

    October 27, 2026

    ಡಿಸಿಎಂ ಡಾ.ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

    October 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.