nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೋಲಾರ್ ವಾಟರ್ ಹೀಟರ್ ಖರೀದಿ : ಟೆಂಡರ್ ಆಹ್ವಾನ

    June 15, 2025

    ಪಾಲಿಕೆ : ಐಇಸಿ ಚಟುವಟಿಕೆಗಾಗಿ ಎಸ್‌ ಹೆಚ್‌ ಜಿ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ

    June 15, 2025

    ಸಾಲ ಸೌಲಭ್ಯಕ್ಕಾಗಿ ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ

    June 15, 2025
    Facebook Twitter Instagram
    ಟ್ರೆಂಡಿಂಗ್
    • ಸೋಲಾರ್ ವಾಟರ್ ಹೀಟರ್ ಖರೀದಿ : ಟೆಂಡರ್ ಆಹ್ವಾನ
    • ಪಾಲಿಕೆ : ಐಇಸಿ ಚಟುವಟಿಕೆಗಾಗಿ ಎಸ್‌ ಹೆಚ್‌ ಜಿ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ
    • ಸಾಲ ಸೌಲಭ್ಯಕ್ಕಾಗಿ ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ
    • ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಅನೈತಿಕ ಚಟುವಟಿಕೆಗಳ ತಾಣವಾದ ಸಾರ್ವಜನಿಕ ಗ್ರಂಥಾಲಯ!
    • ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ: ಸಹಕರಿಸಲು ಅಧಿಕಾರಿಗಳಿಗೆ ಸೂಚನೆ: ಚಂದ್ರಶೇಖರ್ ಗೌಡ
    • ತೋಟಗಾರಿಕಾ ರೈತರಿಗೆ ಸಹಾಯಧನ ಸೌಲಭ್ಯ : ಸದುಪಯೋಗಪಡಿಸಿಕೊಳ್ಳಲು ಮನವಿ
    • ರುಡ್‌ ಸೆಟ್ ಸಂಸ್ಥೆ : ಬ್ಯೂಟಿ ಪಾರ್ಲರ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಿಸರವನ್ನು ಹಸಿರಾಗಿಸಿ: ಜಯಂತ್ ಕುಮಾರ್
    ಜಿಲ್ಲಾ ಸುದ್ದಿ June 14, 2025

    ಪರಿಸರವನ್ನು ಹಸಿರಾಗಿಸಿ: ಜಯಂತ್ ಕುಮಾರ್

    By adminJune 14, 2025No Comments1 Min Read
    parisara

    ತುಮಕೂರು: ಪರಿಸರ ಹಸಿರಾಗಿದ್ದಲ್ಲಿ ಮಾತ್ರ ನಾವೆಲ್ಲಾ ಆರೋಗ್ಯವಾಗಿರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ್ ಕುಮಾರ್ ತಿಳಿಸಿದರು.

    ಜಿಲ್ಲಾ ಪಂಚಾಯಿತಿ, ಅರಣ್ಯ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಗುರುವಾರ ಸಂಜೆ ಹಮ್ಮಿಕೊಂಡಿದ್ದ ವಿಶ್ವಪರಿಸರ ದಿನ ಕಾರ್ಯಕ್ರಮವನ್ನು ನಗರದ ಅಮಾನಿಕೆರೆ ಪಾರ್ಕ್ನಲ್ಲಿ ಸಸಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಶುದ್ಧ ನೀರು ಹಾಗೂ ಶುದ್ಧ ವಾತಾವರಣ ಪಡೆಯಬೇಕೆಂದರೆ ಪರಿಸರವನ್ನು ಹಸಿರುಗೊಳಿಸಬೇಕು. ಗಿಡವನ್ನು ನೆಡುವುದರೊಂದಿಗೆ ಅವುಗಳನ್ನು ಮಕ್ಕಳಂತೆ ಸಂರಕ್ಷಿಸುವುದು ಬಹು ಮುಖ್ಯ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅನುಪಮ ಹೆಚ್. ಮತ್ತು ದೇವರಾಜು ಸೇರಿದಂತೆ ವಿವಿಧ ನ್ಯಾಯಾಧೀಶರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಅರಣ್ಯವಾಸಿಗಳ ಹಕ್ಕು ರಕ್ಷಿಸಲು ಕ್ರಮ ಕೈಗೊಳ್ಳಿ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಹೇಶ್ ಸೂಚನೆ

    June 14, 2025

    ಬಿ.ಕೆ.ಹರಿಪ್ರಸಾದ್ ಗೆ ಸಚಿವ ಸಂಪುಟ ಸ್ಥಾನಕೊಡಿ: ಈಡಿಗ ಸಮಾಜ ಮುಖಂಡ ಎಸ್.ಎನ್.ನಾಗರಾಜು ಒತ್ತಾಯ

    June 14, 2025

    ಏರ್ ಇಂಡಿಯಾ ವಿಮಾನ ದುರಂತ: ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

    June 13, 2025
    Our Picks

    ಪತನಗೊಂಡ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನವಿತ್ತು: ಅಮಿತ್ ಶಾ

    June 13, 2025

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಸಿಕ್ಕಿಂ ಭೂಕುಸಿತ ಪ್ರಕರಣ: ನಾಪತ್ತೆಯಾಗಿದ್ದ ಐದು ಸೇನಾ ಸಿಬ್ಬಂದಿಯ ಪೈಕಿ ಒಬ್ಬರ ಮೃತದೇಹ ಪತ್ತೆ

    June 9, 2025

    ಚುನಾವಣಾ ಆಯೋಗಕ್ಕೆ ಪ್ರಶ್ನೆ ಕೇಳಿದ್ರೆ ಬಿಜೆಪಿ ಪ್ರತಿಕ್ರಿಯಿಸುತ್ತಿದೆ: ಸಂಜಯ್ ರಾವತ್ ಕಿಡಿ

    June 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸೋಲಾರ್ ವಾಟರ್ ಹೀಟರ್ ಖರೀದಿ : ಟೆಂಡರ್ ಆಹ್ವಾನ

    June 15, 2025

    ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳಿಗೆ ಸೋಲಾರ್ ವಾಟರ್ ಹೀಟರ್ ಖರೀದಿಸಲು GeM(Government…

    ಪಾಲಿಕೆ : ಐಇಸಿ ಚಟುವಟಿಕೆಗಾಗಿ ಎಸ್‌ ಹೆಚ್‌ ಜಿ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ

    June 15, 2025

    ಸಾಲ ಸೌಲಭ್ಯಕ್ಕಾಗಿ ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ

    June 15, 2025

    ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.