ದಾವಣಗೆರೆ ಮಕ್ಕಳ ಸ್ನೇಹಿ ನ್ಯಾಯಾಲಯದ ಎಸ್‌ಪಿಪಿ, ರೇಖಾ ಕೋಟೆಗೌಡರು ಪೋಕ್ಸೋ ಪ್ರಕರಣದ (POCSO Case) ಆರೋಪಿಯಿಂದ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪೋಕ್ಸೋ ಪ್ರಕರಣದ ಆರೋಪಿ ಬಳಿ 3 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಅದರಂತೆ ಮನೆಯಲ್ಲಿ 1 ಲಕ್ಷದ 87 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿದ್ದಾರೆ.
ಮಧುಸೂಧನ್ ಕಿತ್ತೂರು ಎಂಬುವರು ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ರೇಖಾ ಅವರನ್ನು ಬಲೆಗೆ ಕೆಡವಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


