nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ

    September 10, 2026

    ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.

    September 10, 2026

    ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ

    September 10, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
    • ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
    • ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ
    • ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
    • ಭಂಡಾರಕುಮಟಾದಲ್ಲಿ ಜಾಬ್ ಕಾರ್ಡ್ ಮೇಳ: 125 ದಿನ ಉದ್ಯೋಗ, ರೂ. 382 ಕೂಲಿ ಕುರಿತು ಜಾಗೃತಿ
    • ರಾಜ್ಯ ಕಾಂಗ್ರೆಸ್ ಜಿಲ್ಲಾ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಪ್ರಕಟ
    • ಕೊರಟಗೆರೆಯಲ್ಲಿ ವೈಟ್ ಟಾಪಿಂಗ್ ಹೆಸರಿನಲ್ಲಿ ಅರ್ಧಂಬರ್ಧ ಕಾಮಗಾರಿ:  9.99 ಕೋಟಿಯಲ್ಲಿ 1900 ಮೀಟರ್ ಕಾಮಗಾರಿ!
    • ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ: ಬಸ್ ಚಾಲಕ ದುರ್ಮರಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶೇಷ ಚೇತನ ಮಕ್ಕಳೊಂದಿಗೆ ದೇವೇಗೌಡರ ಹುಟ್ಟುಹಬ್ಬ ಆಚರಣೆ
    ಜಿಲ್ಲಾ ಸುದ್ದಿ May 19, 2022

    ವಿಶೇಷ ಚೇತನ ಮಕ್ಕಳೊಂದಿಗೆ ದೇವೇಗೌಡರ ಹುಟ್ಟುಹಬ್ಬ ಆಚರಣೆ

    By adminMay 19, 2022No Comments1 Min Read
    devegowda

    ಸರಗೂರು: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಹುಟ್ಟು ಹಬ್ಬದ ಪ್ರಯುಕ್ತ ಹೆಚ್.ಡಿ.ಕೋಟೆಯ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರಾದ ಚಿಕ್ಕಣ್ಣನವರ ಪುತ್ರರಾದ ಜಯಪ್ರಕಾಶ್ ಚಿಕ್ಕಣ್ಣ ಸ್ನೇಹ ಬಳಗದ ವತಿಯಿಂದ,  ಜೆಡಿಎಸ್ ಕಾರ್ಯಕಾರಿ ಸಮಿತಿಯ ಸದಸ್ಯರಾದ ವಿನೋದ್ ಪ್ರಸಾದ್ ಕೆ.ಟಿ.ಎಸ್ ರವರ ನೇತೃತ್ವದಲ್ಲಿ ವಿಶೇಷ ಚೇತನ ಶಾಲೆಯ ಮಕ್ಕಳಿಗೆ ಸಿಹಿ ಹಂಚಿದರು.

    ಶಾಲೆಯ ಆವರಣದಲ್ಲಿ ಮಕ್ಕಳೊಂದಿಗೆ ಕೇಕ್ ಕತ್ತರಿಸಿ, ಮಕ್ಕಳಿಗೆ ರಾತ್ರಿಯ ಊಟದ ವ್ಯವಸ್ಥೆ ಮಾಡುವುದರ ಮೂಲಕ ಅತ್ಯಂತ ಸರಳವಾಗಿ, ಅರ್ಥಪೂರ್ಣವಾಗಿ ದೇವೇಗೌಡರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಇದೇ ವೇಳೆ ಶಾಲೆಯ ಮುಖ್ಯಸ್ಥರಾದ ಸತೀಶ್ ಕ್ಯಾತನಹಳ್ಳಿ ರವರು ಆನ್ ಲೈನ್ ಮೂಲಕ ಮಕ್ಕಳೊಂದಿಗೆ ಹೆಚ್.ಡಿ.ದೇವೇಗೌಡ ರವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದರು.

    ಕಾರ್ಯಕ್ರಮವನ್ನು ಉದ್ದೇಶಿಸಿ ಯುವ ಮುಖಂಡರು, ಜೆಡಿಎಸ್ ಕಾರ್ಯಕಾರಿ ಸಮಿತಿಯ ಸದಸ್ಯರಾದ ವಿನೋದ್ ಪ್ರಸಾದ್ ಕೆ.ಟಿ.ಎಸ್ ಮಾತನಾಡಿದರು. ಈ ಸಂದರ್ಭದಲ್ಲಿ H.D.ಕೋಟೆ ತಾಲೂಕಿನ ಆಲನಹಳ್ಳಿ ಗ್ರಾಮದ ಯುವ ಮುಖಂಡರುಗಳಾದ ಜೆಡಿಎಸ್ ಕಾರ್ಯಕಾರಿ ಸಮಿತಿ ಸದಸ್ಯ ವಿನೋದ್ ಪ್ರಸಾದ್ ಕುರ್ಣೇಗಾಲ, ಚೇತನ್, ಸಿದ್ದರಾಜು, ಹೊಮ್ಮರಗಳ್ಳಿ ಜಗದೀಶ್, ಕುರ್ಣೇಗಾಲದ ಅನಿಲ್ ರವರು ಸೇರಿದಂತೆ ಜಯಪ್ರಕಾಶ್ ಸ್ನೇಹ ಬಳಗದ ಸದಸ್ಯರು ಉಪಸ್ಥಿತರಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ

    September 10, 2026

    ಭಂಡಾರಕುಮಟಾದಲ್ಲಿ ಜಾಬ್ ಕಾರ್ಡ್ ಮೇಳ: 125 ದಿನ ಉದ್ಯೋಗ, ರೂ. 382 ಕೂಲಿ ಕುರಿತು ಜಾಗೃತಿ

    September 10, 2026

    ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ: ಬಸ್ ಚಾಲಕ ದುರ್ಮರಣ

    September 10, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ

    September 10, 2026

    ತುಮಕೂರು: ಸರ್ಕಾರಿ ಪ್ರೌಢಶಾಲೆ ಹುಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯ ಹೊಳಕಲ್ಲು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತುಮಕೂರು ಇವರ…

    ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.

    September 10, 2026

    ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ

    September 10, 2026

    ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ

    September 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.