ಹೆಚ್.ಡಿ.ಕೋಟೆ: ಧಾರಾಕಾರ ಮಳೆಯಿಂದಾಗಿ ಹೆಚ್.ಡಿ.ಕೋಟೆ ತಾಲ್ಲೂಕಿನ ಮಲಾರ ಕಾಲೋನಿಗೆ ಸಂಪರ್ಕಕಲ್ಪಿಸುವ ರಸ್ತೆ ಜಲಾವೃತವಾಗಿದೆ.
ಕಾಲುವೆಗೆ ತಡೆಗೋಡೆ ಇಲ್ಲದೆ ಇರುವುದರಿಂದ ಕಾಲುವೆಯ ನೀರು ರಸ್ತೆಗೆ ನುಗ್ಗಿ ಜನ ಜಾನುವಾರಗಳಿಗೆ ಸಂಕಷ್ಟ ಸೃಷ್ಟಿಯಾಗಿದೆ.
ರಸ್ತೆಯಲ್ಲಿ ನೀರು ಹರಿಯುತ್ತಿರೋದ್ರಿಂದಾಗಿ ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಗಿದೆ. ಶಾಸಕರು ಹಾಗೂ ಅಧಿಕಾರಿಗಳು ಇತ್ತ ಗಮನ ಹರಿಸುವಂತೆ ಇಲ್ಲಿನ ನಾಗರಿಕರು ಒತ್ತಾಯಿಸಿದ್ದಾರೆ.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


