nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026
    Facebook Twitter Instagram
    ಟ್ರೆಂಡಿಂಗ್
    • ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ
    • ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು
    • ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ
    • ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ
    • ತುಮಕೂರು: ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    • ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?
    • ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆ ಹಾನಿ ಪ್ರದೇಶಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ‌ಸಚಿವ ಬಿ.ಸಿ.ನಾಗೇಶ್ ಭೇಟಿ
    ಜಿಲ್ಲಾ ಸುದ್ದಿ July 24, 2022

    ಮಳೆ ಹಾನಿ ಪ್ರದೇಶಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ‌ಸಚಿವ ಬಿ.ಸಿ.ನಾಗೇಶ್ ಭೇಟಿ

    By adminJuly 24, 2022No Comments1 Min Read
    b c nagesh

    ಕೊಡಗು: ಜಿಲ್ಲಾ ಉಸ್ತುವಾರಿ ‌ಸಚಿವ ಬಿ.ಸಿ.ನಾಗೇಶ್ ಅವರು ಭಾನುವಾರ ಜಿಲ್ಲೆಯಲ್ಲಿ‌ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಿದರು.

    ಜಿಲ್ಲಾಧಿಕಾರಿ ಕಚೇರಿ ಮುಂದಿನ ತಡೆಗೋಡೆ ಕುಸಿತ ನೋಡಲು ತೆರಳಿದ್ದ ಅವರಲ್ಲಿ ಸ್ಥಳೀಯರು ವಾಹನ ಸಂಚಾರ ನಿಷೇಧಿಸದೆ ದುರಸ್ತಿ ಕಾರ್ಯ ನಡೆಸುವಂತೆ ಮನವಿ ಮಾಡಿದರು.

    ಮಡಿಕೇರಿ ಒಂದು ಕಿ.ಮೀ ದೂರವಷ್ಟೆ ಇದೆ. ಆದರೆ ವಾಹನ ಸಂಚಾರ ನಿಷೇಧಿಸಿರುವುದರಿಂದ 10 ಕಿ.ಮೀ ದೂರ ಪ್ರಯಾಣ ಮಾಡಬೇಕಿದೆ ಎಂದು ಅಳಲು ತೋಡಿಕೊಂಡರು.

    ಶೀಘ್ರವಾಗಿ ಕಾಮಗಾರಿ ಮುಗಿಸುವಂತೆ ಸಚಿವರು‌ ಅಧಿಕಾರಿಗಳಿಗೆ ಸೂಚಿಸಿದರು. ಮಳೆಯಿಂದ ಗುಡ್ಡದ ಒಂದು ಪಾರ್ಶ್ವ ಕುಸಿದಿದ್ದ ಮದೆನಾಡಿಗೂ ಭೇಟಿ‌ ನೀಡಿದ ಅವರು ಪರಿಶೀಲನೆ ನಡೆಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    Comments are closed.

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.…

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026

    ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ

    October 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.