nammatumakuru

    Subscribe to Updates

    Get the latest creative news from FooBar about art, design and business.

    What's Hot

    SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್

    October 2, 2026

    ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ

    October 2, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026
    Facebook Twitter Instagram
    ಟ್ರೆಂಡಿಂಗ್
    • SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್
    • ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ
    • ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ
    • ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?
    • ಮಗನ ಆಸ್ತಿಯಲ್ಲಿ ತಂದೆ–ತಾಯಿಗೆ ಹಕ್ಕಿದೆಯೇ? ಪತ್ನಿ, ಮಕ್ಕಳು ಮತ್ತು ಪೋಷಕರ ಪಾಲು ಹೇಗೆ?
    • ಮಧುಗಿರಿಯಲ್ಲಿ ಅಕ್ರಮ ಮದ್ಯ ಮಾರಾಟ: ಅಬಕಾರಿ ಡಿವೈಎಸ್ಪಿ ದೀಪಕ್ ನೇತೃತ್ವದಲ್ಲಿ ಮಿಂಚಿನ ದಾಳಿ, ಓರ್ವನ ಬಂಧನ
    • ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?
    •  ‘ಜೈ ಜವಾನ್, ಜೈ ಕಿಸಾನ್’ ಘೋಷಣೆಯ ಹಿಂದಿದೆ ಕುತೂಹಲಕಾರಿ ಕಥೆ;  ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಬಗ್ಗೆ ಹಲವರಿಗೆ ತಿಳಿಯದ ಅಂಶಗಳಿವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬ್ರೆಜಿಲ್‍ ನಲ್ಲಿ ಭಾರೀ ಮಳೆ-ಪ್ರವಾಹಕ್ಕೆ 21 ಸಾವು
    ಸ್ಪೆಷಲ್ ನ್ಯೂಸ್ December 30, 2021

    ಬ್ರೆಜಿಲ್‍ ನಲ್ಲಿ ಭಾರೀ ಮಳೆ-ಪ್ರವಾಹಕ್ಕೆ 21 ಸಾವು

    By adminDecember 30, 2021No Comments1 Min Read
    brezil

    ಬ್ರೆಸಿಲಿಯಾ:  ಈಶಾನ್ಯ ಬ್ರೆಜಿಲ್‍ನ ಬಹಿಯಾ ರಾಜ್ಯದ ಒಟ್ಟು 116 ನಗರಗಳಲ್ಲಿ ನವೆಂಬರ್ ಅಂತ್ಯದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ತುರ್ತುಸ್ಥಿತಿ ತಲೆದೋರಿದೆ. 21 ಮಂದಿ ಅಸುನೀಗಿ 358 ಮಂದಿ ಗಾಯಗೊಂಡಿದ್ದಾರೆ.

    ಬ್ರೆಜಿಲ್‍ ನ ಇತರ ನಾಲ್ಕು ಉತ್ತರ ಮತ್ತು ಆಗ್ನೇಯ ರಾಜ್ಯಗಳಲ್ಲಿ ಸಹ ಇತ್ತೀಚಿನ ದಿನಗಳಲ್ಲಿ ಪ್ರವಾಹ ಉಂಟಾಗಿದೆ. ಬಹಿಯಾದಲ್ಲಿ ಪ್ರವಾಹದಿಂದ 4,70,000 ಜನರು ಸಂಕಷ್ಟಪೀಡಿತರಾಗಿದ್ದಾರೆ.

    ಕನಿಷ್ಟ ಪಕ್ಷ 50 ನಗರಗಳಲ್ಲಿ ಮನೆಗಳು ಹಾಗೂ ಅಂಗಡಿಗಳಿಗೆ ನೀರು ನುಗ್ಗಿ ಜನರು ತಮ್ಮ ವಸ್ತುಗಳನ್ನು ತೊರೆದು ಸುರಕ್ಷಿತ ಸ್ಥಳಗಳತ್ತ ದಾವಿಸುವಂತೆ ಮಾಡಿದೆ.ರಾಜ್ಯ ಸರ್ಕಾರದ ಅಧಿಕೃತ ಅಂಕಿ-ಅಂಶದ ಪ್ರಕಾರ, ಪ್ರವಾಹದಿಂದಾಗಿ 34,163 ಜನರು ನಿರ್ವಸತಿಗರಾಗಿದ್ದಾರೆ ಮತ್ತು ಬಹುತೇಕ 43,000 ಜನರನ್ನು ಸ್ಥಳಾಂತರಗೊಳಿಸಲಾಗಿದೆ.

    ಇದು ಕಳೆದ 32 ವರ್ಷಗಳಲ್ಲಿ ಬ್ರೆಜಿಲ್‍ನ ಬಹಿಯಾದಲ್ಲಿ ಅತಿ ಹೆಚ್ಚು ಮಳೆ ಸುರಿದ ಅವಯಾಗಿದೆ. ಈ ವರ್ಷ ಇಲ್ಲಿ ವಾಡಿಕೆಗಿಂತ ಐದು ಪಟ್ಟು ಅಧಿಕ ಮಳೆಯಾಗಿದೆ ಎಂದು ತಿಳಿದುಬಂದಿದೆ.

    ವರದಿ:  ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Leave A Reply Cancel Reply

    Our Picks

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್

    October 2, 2026

    ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಮತದಾರರ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ, ಅರ್ಹ ಬಡವರು, ಅಲ್ಪಸಂಖ್ಯಾತರು ಹಾಗೂ ಅವಿದ್ಯಾವಂತ…

    ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ

    October 2, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?

    October 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.