ಮಧುಗಿರಿ: ದೊಡ್ಡೇರಿ ಹೋಬಳಿ ದೊಡ್ಡೇರಿ ಈರೆಕೆರೆ ಸುಮಾರು ಹತ್ತು ವರ್ಷಗಳಿಂದ ಬರಿದಾಗಿದ್ದು, ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಕೆರೆ ಭರ್ತಿಯಾಗಿವೆ ಹರಿಯುತ್ತಿವೆ ಈ ಹಿನ್ನೆಲೆಯಲ್ಲಿ ಇಂದು ಕೆರೆ ವೀಕ್ಷಿಸಲು ಆಗಮಿಸಿದ್ದ ಯುವ ಮುಖಂಡ ಚೇತನ್ ಅವರು ಹರ್ಷ ವ್ಯಕ್ತಪಡಿಸಿದರು.
ಮಳೆಯ ಹಿನ್ನೆಲೆಯಲ್ಲಿ ರಂಗಪುರ ಕೆರೆ, ಕವಣದಾಲಕೆರೆ, ತಿಮ್ಮಾಲಾಪುರ ಕೆರೆ, ರಂಗಪುರ ಕೆರೆ ತುಂಬಿ ನೀರು ಹರಿಯುತ್ತಿದೆ. ಕೆರೆಗಳು ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ರೈತರಿಗೆ ಅನುಕೂಲಕರವಾಗಲಿದೆ ಎಂದು ಅವರು ಹೇಳಿದರು.
ವಿಡಿಯೋ ನೋಡಿ:
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700