ನಟಿ ಪಾರ್ವತಿ ಇನ್ಸ್ಟಾಗ್ರಾಮ್ ಪೋಸ್ಟ್ ವೈರಲ್ ಆಗಿದ್ದು ಅಭಿಮಾನಿಗಳೆಲ್ಲ ಶುಭಾಶಯ ತಿಳಿಸುತ್ತಿದ್ದಾರೆ.
ಹೌದು. ಬಹುಭಾಷಾ ನಟಿ ಪಾರ್ವತಿ ಅವರು ಅಮ್ಮನಾಗುತ್ತಿದ್ದಾರಾ ಎಂದು ನೆಟ್ಟಿಗರು ಅಚ್ಚರಿಪಟ್ಟಿದ್ದಾರೆ. ಜತೆಗೆ ಶುಭಾಶಯವನ್ನೂ ಕೋರುತ್ತಿದ್ದಾರೆ.
ಮಲೆಯಾಳಂ ಮೂಲದ ನಟಿ ಈಗ ತಾವು ತಾಯಿಯಾಗುತ್ತಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ.
ಗರ್ಭಿಣಿಯ ಸಿಂಬಲ್ ಹಾಕಿ ವಂಡರ್ ಬಿಗಿನ್ಸ್ ಎಂದು ಕ್ಯಾಪ್ಶನ್ ಕೊಟ್ಟಿದ್ದಾರೆ ಪಾರ್ವತಿ. ಫೋಟೋದಲ್ಲಿ ಪ್ರೆಗ್ನೆನ್ಸಿ ಟೆಸ್ಟಿಂಗ್ ಕಿಟ್, ಟಿಶ್ಯೂ ಇಟ್ಟಿದ್ದಾರೆ. ಇದಕ್ಕೆ ಸಾಕಷ್ಟು ನಟ-ನಟಿಯರೂ ವಿಶ್ ಮಾಡಿದ್ದಾರೆ.
ಇದಕ್ಕೆ ಅಭಿಮಾನಿಗಳು ಕಮೆಂಟ್ ಮಾಡಲಾರಂಭಿಸಿದ್ದಾರೆ. ಅಮ್ಮನಾಗುತ್ತಿರುವುದಕ್ಕೆ ಶುಭಾಶಯಗಳು ಎಂದು ಹಾರೈಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz