nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025
    Facebook Twitter Instagram
    ಟ್ರೆಂಡಿಂಗ್
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    • ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್
    • ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ
    • ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ
    • ಎಸ್.ಎಸ್.ಎಲ್.ಸಿ. ಪರೀಕ್ಷೆ–2: ವೇಳಾ ಪಟ್ಟಿ ಪ್ರಕಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ಗಡಿಪಾರು ಮಾಡಿ: ಜಯಕರ್ನಾಟಕ ಜನಪರ ವೇದಿಕೆ
    ತಿಪಟೂರು January 29, 2022

    ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ಗಡಿಪಾರು ಮಾಡಿ: ಜಯಕರ್ನಾಟಕ ಜನಪರ ವೇದಿಕೆ

    By adminJanuary 29, 2022No Comments1 Min Read
    tipatooru

    ತಿಪಟೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವುಳ್ಳ ಫೋಟೋವನ್ನು ತೆಗೆದು ಅವಮಾನಿಸಿದ, ರಾಯಚೂರು ಜಿಲ್ಲಾ ನ್ಯಾಯಾಧೀಶರನ್ನು ವಜಾ ಮಾಡುವಂತೆ ಒತ್ತಾಯಿಸಿ, ತಿಪಟೂರು ತಾಲ್ಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು.

    73 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ರವರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ  ಫೋಟೋವನ್ನು ತೆಗೆದು ಅವಮಾನಿಸಿದ ನ್ಯಾಯಾಧೀಶರ ನಡೆಯನ್ನು ಖಂಡಿಸಿ, ನ್ಯಾಯಾಧೀಶ ಸ್ಥಾನದಿಂದ ಅವರನ್ನು ವಜಾ ಮಾಡಿ, ರಾಷ್ಟ್ರದ್ರೋಹ  ಪ್ರಕರಣದಡಿಯಲ್ಲಿ ಕೇಸು ದಾಖಲಿಸಿ, ರಾಜ್ಯದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ, ತಿಪಟೂರು ತಾಲ್ಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ತಿಪಟೂರು ಉಪ ವಿಭಾಗಾಧಿಕಾರಿಗಳ ಕಚೇರಿಯ ತಹಸೀಲ್ದಾರ್ ಕೆ.ಎಲ್. ಪರಮೇಶ್ವರಯ್ಯ ರವರ  ಮುಖಾಂತರ ಘನತೆವೆತ್ತ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು..   


    Provided by

    ಎಪಿಎಂಸಿ ಸದಸ್ಯ ಬಜಗೂರು ಮಂಜುನಾಥ್, ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಬಿ.ಬಿ. ಬಸವರಾಜ್ ಮತ್ತು ಕರವೇ ನಗರ ಅಧ್ಯಕ್ಷ ವೈ.ವಿ.ವೆಂಕಟೇಶ್ ಮಾತನಾಡಿದರು.  ಸಂಘಟನೆಯ ತಾಲ್ಲೂಕು ಅಧ್ಯಕ್ಷ ಬಿ.ಟಿ.ಕುಮಾರ್, ಕಾರ್ಯದರ್ಶಿ ಹಿಂಡಿಸ್ಕೆರೆ ರವಿಕುಮಾರ್, ನಗರ ಕಾರ್ಯದರ್ಶಿ ಲೋಕೇಶ್, ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಫೈರೋಜ್, ಪ್ರಧಾನ ಕಾರ್ಯದರ್ಶಿ ಶಾಬುದ್ದೀನ್, ಕಾರ್ಮಿಕ ಘಟಕದ ಉಪಾಧ್ಯಕ್ಷ ಉಮಾಶಂಕರ್, ಸಂಘಟನೆಯ ಪದಾಧಿಕಾರಿಗಳಾದ ಕುಮಾರ್ ಮತ್ತು ಸುಧೀಂದ್ರ ಸೇರಿದಂತೆ ಸಂಘಟನೆ ಪದಾಧಿಕಾರಿಗಳು ಭಾಗವಹಿಸಿದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    tipatooru
    admin
    • Website

    Related Posts

    ಸಂವಿಧಾನಿಕ ಸ್ಥಳದಲ್ಲಿ ಮೌಢ್ಯಾಚರಣೆ: ಗೃಹ ಸಚಿವರ ತವರಿನಲ್ಲಿ ಪೊಲೀಸ್ ಠಾಣೆಯಲ್ಲೇ ಕಟ್ಟಳೆ ಪೂಜೆ

    May 11, 2025

    ಏಪ್ರಿಲ್ 28ರಂದು ತಿಪಟೂರು ಬಂದ್ ಗೆ ಕರೆ

    April 27, 2025

    ವೈಭವವಾಗಿ ಜರುಗಿದ ಶ್ರೀ ಕರಿಯಮ್ಮ ದೇವಿ ರಥೋತ್ಸವ

    April 22, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ಚಿತ್ರದುರ್ಗ: ಭಾರತ ಮತ್ತು ಪಾಕ್ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಏನು ಹೆಡ್ ಮಾಸ್ಟ್ರಾ?…

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.