nammatumakuru

    Subscribe to Updates

    Get the latest creative news from FooBar about art, design and business.

    What's Hot

    6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!

    January 17, 2026

    ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ

    January 17, 2026

    ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

    January 17, 2026
    Facebook Twitter Instagram
    ಟ್ರೆಂಡಿಂಗ್
    • 6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!
    • ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ
    • ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
    • ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
    • ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ
    • ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು
    • ಬೆಂಗಳೂರು: ರಸ್ತೆ ಗುಂಡಿ ಗಂಡಾಂತರ — ಟೆಕ್ಕಿಯ ಭುಜದ ಮೂಳೆ ಪುಡಿಪುಡಿ
    • ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಬಂಧನಕ್ಕೆ ಸ್ಪಷ್ಟ ಭರವಸೆ ನೀಡಿ | ಡಾ.ಎಂ.ವೆಂಕಟಸ್ವಾಮಿ ಗುಡುಗು
    ತುಮಕೂರು February 19, 2022

    ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಬಂಧನಕ್ಕೆ ಸ್ಪಷ್ಟ ಭರವಸೆ ನೀಡಿ | ಡಾ.ಎಂ.ವೆಂಕಟಸ್ವಾಮಿ ಗುಡುಗು

    By adminFebruary 19, 2022No Comments2 Mins Read
    protest

    ತುಮಕೂರು: ಗಣರಾಜ್ಯೋತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್  ಅವರ ಭಾವ ಚಿತ್ರವನ್ನು ತೆರವುಗೊಳಿಸಿ ಅವಮಾನಿಸಿದ ನ್ಯಾಯಾಧೀಶ್ ಮಲ್ಲಿಕಾರ್ಜುನ ಗೌಡ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿಧಾನ ಸೌಧ ಚಲೋ, ಬೆಂಗಳೂರು ಚಲೋ  ಬೃಹತ್ ಪ್ರತಿಭಟನೆ ನಡೆಯಿತು.


    Provided by
    Provided by

    ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಅವರು ಈ ಸಂದರ್ಭದಲ್ಲಿ ಮಾತನಾಡಿ, ರಾಯಚೂರು ಜಿಲ್ಲಾ ಪ್ರಧಾನ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಪಾಟೀಲ್ ರಾಯಚೂರು ನ್ಯಾಯಾಲಯದ ಆವರಣದಲ್ಲಿ ಗಣರಾಜ್ಯೋತ್ಸವ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರವನ್ನು ತೆಗೆಸಿ ಅವಮಾನ ಮಾಡಿದ್ದಾರೆ. ಈ ಪ್ರಕರಣ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ತೀರ್ವ ಗೊಂಡಿದ್ದು ಇದನ್ನು ರಾಜ್ಯ ಸರ್ಕಾರವಾಗಲಿ ಅಥವಾ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಲಿ ಗಂಭೀರವಾಗಿ ಪರಿಗಣಿಸದೆ ಆರೋಪಿ ನ್ಯಾಯಾಧೀಶರ ಮೇಲೆ ದೂರು ದಾಖಲಿಸದೆ ಇರುವುದರಿಂದ ರಾಜ್ಯದ ಅಂಬೇಡ್ಕರ್ ಅನುಯಾಯಿಗಳಲ್ಲಿ ಮತ್ತಷ್ಟು ಆಕ್ರೋಶ ಭುಗಿಲೆದ್ದಿದೆ  ಎಂದರು.

    ರಾಜ್ಯದಲ್ಲಿನ ಎಲ್ಲ ದಲಿತ ಸಂಘಟನೆಗಳು ಒಟ್ಟಿಗೆ ಸೇರಿ ಸಂವಿಧಾನ ಸಂರಕ್ಷಣೆ ಮಹಾ ಒಕ್ಕೂಟ ವೆಂಬ ಐಕ್ಯ ವೇದಿಕೆಯನ್ನು ಹುಟ್ಟಿಹಾಕಿ, ಈ ಒಕ್ಕೂಟದ ಅಡಿಯಲ್ಲಿ ಬೆಂಗಳೂರಿನ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋ ರಾಲಿಯನ್ನು  ಹಮ್ಮಿಕೊಂಡಿತ್ತು ರಾಜ್ಯದ ಎಲ್ಲ ಜಿಲ್ಲೆ ತಾಲೂಕುಗಳ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

    ಮಲ್ಲಿಕಾರ್ಜುನ ಗೌಡರನ್ನು ಬಂಧಿಸಲು ಸ್ಪಷ್ಟ ಭರವಸೆ ನೀಡಬೇಕು ಇಲ್ಲವಾದರೆ  ನಮ್ಮ ಐಕ್ಯಹೋರಾಟವನ್ನು ಮತ್ತಷ್ಟು ತೀರ್ವ ಹಂತಕ್ಕೆ ವಿಸ್ತರಿಸುವ ಮೂಲಕ ನಿರ್ಣಯವನ್ನು ತೆಗೆದುಕೊಳ್ಳಲಾಗುವುದು ಎಂದರು.

    ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ತುಮಕೂರು ಜಿಲ್ಲಾ ಸಮಿತಿ,  ಸಾವಿತ್ರಿಬಾಯಿ ಫುಲೆ ಸ್ವಸಹಾಯ ಮಹಿಳಾ ಸಂಘ, ರಾಮದೇವಿ ಸ್ವಸಹಾಯ ಮಹಿಳಾ ಸಂಘ ಮೊದಲಾದ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದವು

    ಈ ಸಂದರ್ಭದಲ್ಲಿ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷರಾದ  ನಟರಾಜು ಜಿ.ಎಲ್.,  ಗೌರವ ಅಧ್ಯಕ್ಷರಾದ ಎಂ.ರಾಮಯ್ಯ, ಮಹಿಳಾ ಜಿಲ್ಲಾಧ್ಯಕ್ಷರು ಎಂ.ಎನ್. ಮಂಜುಳಾ ಹಾಗೂ ನಾಗರತ್ನ ಶಾರದಾ ಶಶಿಕಲಾ ವೀಣಾ ನೇತ್ರಾವತಿ ನರಸಮ್ಮ ಕೆಂಪಮ್ಮ ನಾಗಮ್ಮ ಪ್ರೇಮ ಉಪಸ್ಥಿತರಿದ್ದರು.

    ವರದಿ: ಎ.ಎನ್. ಪೀರ್,  ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    January 16, 2026

    ಸಚಿವ ರಾಜಣ್ಣಗೆ ಸಿಗುತ್ತಾ ಮತ್ತೆ ಮಂತ್ರಿಗಿರಿ? ಸಿಎಂ ಸಿದ್ದರಾಮಯ್ಯ ನೀಡಿದ ಸುಳಿವೇನು?

    January 16, 2026

    ಪ್ರಿಯಕರನ ಜೊತೆ ವಾಸಿಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ!

    January 16, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!

    January 17, 2026

    ತುರುವೇಕೆರೆ:  6.5 ಟಿಎಂಸಿ ನೀರು ಕುಣಿಗಲ್ ಕಡೆ ಹರಿಯುತ್ತಿದೆ, ಈ ನೀರು ಎಲ್ಲಿಗೆ ಹೋಗುತ್ತೆ ಮೊದಲು ರಾಜ್ಯದ ಜನತೆ ಮುಂದೆ…

    ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ

    January 17, 2026

    ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

    January 17, 2026

    ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

    January 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.