nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ

    April 1, 2026

    ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    • ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ
    • ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಅವರ ಮಗನನ್ನು ಗೆಲ್ಲಿಸಿ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ
    • ಮಂಡ್ಯದಲ್ಲಿ ಟ್ರಂಪ್ ವಿರುದ್ಧ ಗುಡುಗಿದ ವಾಟಾಳ್ ನಾಗರಾಜ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಜಾಕ್ಕೆ ಒತ್ತಾಯ 
    ಮಧುಗಿರಿ February 15, 2022

    ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಜಾಕ್ಕೆ ಒತ್ತಾಯ 

    By adminFebruary 15, 2022No Comments1 Min Read
    protest

    ಮಧುಗಿರಿ: ರಾಯಚೂರು ಕೋರ್ಟ್ ಆವರಣದಲ್ಲಿ ಸಂವಿಧಾನ ದಿನಾಚರಣೆ ಗಣರಾಜ್ಯೋತ್ಸವ ದಿನದಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋ  ತೆರವುಗೊಳಿಸಿ ಅವಮಾನಿಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ,  ವೃತ್ತಿ ಗೌರವಕ್ಕೆ ಧಕ್ಕೆ ತಂದಿರುವುದಲ್ಲದೆ ಸಂವಿಧಾನಕ್ಕೆ ಮತ್ತು ಭಾರತ ರತ್ನ, ಮಹಾನಾಯಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ. ನ್ಯಾಯಾಧೀಶರನ್ನು ಕೂಡಲೇ ವಜಾ ಮಾಡಬೇಕೆಂದು ಎಂದು ಅಖಿಲ ಕರ್ನಾಟಕ ಶ್ರೀ ಬಾಬು ಜಗಜೀವನ್ ರಾಮ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ಸಂಘದ ಅಧ್ಯಕ್ಷ ಶ್ರೀಹರಿ ಗಣೇಶ್ ಒತ್ತಾಯಿಸಿದ್ದಾರೆ.

    ಪಟ್ಟಣದ ಉಪವಿಭಾಗಾಧಿಕಾರಿಗಳು ಕಚೇರಿಯಲ್ಲಿ ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದವರು ನ್ಯಾಯಾಧೀಶ ಸ್ಥಾನದಲ್ಲಿ ಕೂರಲು ಅರ್ಹತೆಯುಳ್ಳವರಲ್ಲ . ಇವರ ಹಿನ್ನೆಲೆ ತಿಳಿಯದೇ ಇವರಿಗೆ ನ್ಯಾಯಾಧೀಶರ ಹುದ್ದೆ ನೀಡಿರಬಹುದು. ಈ ಕೂಡಲೇ ಇವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣವನ್ನು ದಾಖಲಿಸಬೇಕು . ತನಿಖೆ ನಡೆಸಿ ನ್ಯಾಯಾಧೀಶ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.


    Provided by
    Provided by

    ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ನಂಜುಂಡ, ರಾಜ್‍ಕುಮಾರ್, ಧನುಂಜಯ್, ನಾಗರಾಜು, ಕೋಟಪ್ಪ ಹಾಗೂ ಮುಂತಾದವರು ಇದ್ದರು.

    ವರದಿ: ಅಬಿದ್ ಮಧುಗಿರಿ 


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ನಮ್ಮ ತುಮಕೂರು: ಶ್ರೀ ಶಿವಕುಮಾರ್ ಸ್ವಾಮೀಜಿಯವರು ಕೇವಲ ಒಬ್ಬ ಸಂತನಲ್ಲ, ಬದಲಾಗಿ ನಮ್ಮ ರಾಷ್ಟ್ರದ ಆತ್ಮಕ್ಕೆ ಸ್ವರೂಪ ನೀಡಿದ ಮಹಾನ್…

    ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ

    April 1, 2026

    ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.