nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತ್ತೆ ಜಾರಿ ಬಿದ್ದು ಗಾಯಗೊಂಡ ಮಮತಾ ಬ್ಯಾನರ್ಜಿ!
    ರಾಷ್ಟ್ರೀಯ ಸುದ್ದಿ April 28, 2024

    ಮತ್ತೆ ಜಾರಿ ಬಿದ್ದು ಗಾಯಗೊಂಡ ಮಮತಾ ಬ್ಯಾನರ್ಜಿ!

    By adminApril 28, 2024No Comments1 Min Read
    mamatha banarji

    Provided by
    Provided by

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಏರುತ್ತಿದ್ದಾಗ ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ.

    ಹೆಲಿಕಾಪ್ಟರ್ ಏರಿ ತಮ್ಮ ಆಸನದಲ್ಲಿ ಕುಳಿತುಕೊಳ್ಳಲು ಮುಂದಾದಾಗ ನಿಯಂತ್ರಣ ಕಳೆದುಕೊಂಡು ಮಮತಾ ಬಿದ್ದುಬಿಟ್ಟರು. ಮುಖ್ಯಮಂತ್ರಿಗೆ ಸಣ್ಣಪುಟ್ಟ ಗಾಯವಾಗಿದೆ. ತಕ್ಷಣ ಅವರ ಭದ್ರತಾ ಸಿಬ್ಬಂದಿ ಸಹಾಯ ಮಾಡಿದ್ದಾರೆ ಎಂದು ವರದಿಯಾಗಿದೆ.

    ನಂತರ ಮಮತಾ ತಮ್ಮ ಮುಂದಿನ ಪ್ರಯಾಣವನ್ನು ಅಸನ್ಸೋಲ್ ಗೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಆರು ವಾರಗಳಲ್ಲಿ ಮಮತಾ ಬ್ಯಾನರ್ಜಿ ಬಿದ್ದು ಗಾಯಗೊಂಡಿರುವುದು ಇದು ಎರಡನೇ ಬಾರಿ. ಮಾರ್ಚ್ 14ರಂದು, 69 ವರ್ಷದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಕೋಲ್ಕತ್ತಾದ ತಮ್ಮ ಕಾಲಿಘಾಟ್ ನಿವಾಸದೊಳಗೆ ಬಿದ್ದು ಹಣೆ ಮತ್ತು ಮೂಗಿನ ಮೇಲೆ ಗಂಭೀರವಾದ ಗಾಯ ಮಾಡಿಕೊಂಡಿದ್ದರು. ಮಮತಾ ಅವರನ್ನು ಹಲವು ಗಂಟೆಗಳ ಕಾಲ ಆಸ್ಪತ್ರೆಗೆ ಸೇರಿಸಬೇಕಾಗಿ ಬಂದಿತ್ತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.


    Provided by
    Provided by

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.