nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ
    • ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    • “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
    • ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
    • ಮಹಿಳಾ ಪಿಎಸ್ ಐಗೆ ಬಿಜೆಪಿ ಶಾಸಕನ ಪುತ್ರಿಯಿಂದ ಕಪಾಳಮೋಕ್ಷ: ವಿಡಿಯೋ ವೈರಲ್, ಎಫ್ ಐಆರ್ ದಾಖಲಾಗಿದ್ದರೂ ಆಗಿಲ್ಲ ಬಂಧನ
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾವಲಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ಗಾಂಜಾ ಪತ್ತೆ: ವ್ಯಕ್ತಿಯ ಬಂಧನ
    ಜಿಲ್ಲಾ ಸುದ್ದಿ October 15, 2025

    ಬಾವಲಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ಗಾಂಜಾ ಪತ್ತೆ: ವ್ಯಕ್ತಿಯ ಬಂಧನ

    By adminOctober 15, 2025No Comments1 Min Read
    bavali check post

    ಸರಗೂರು:  ಬಾವಲಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆಯ ವೇಳೆಯಲ್ಲಿ ಒಬ್ಬ ವ್ಯಕ್ತಿಯ ಬಳಿ  ಕಪ್ಪುಕವರಿನಲ್ಲಿ ಹೂ ತೆನೆ ಬೀಜ ಮಿಶ್ರಿತ ಒಣ  ಗಾಂಜಾ ಹೊಂದಿರುವುದು ಪತ್ತೆಯಾಗಿದ್ದು,  ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯನ್ನು ನಂಜನಗೂಡು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಅಬಕಾರಿ ಜಂಟಿ ಆಯುಕ್ತರು ಮೈಸೂರು ವಿಭಾಗ ಮೈಸೂರು ಹಾಗೂ ಅಬಕಾರಿ ಉಪ ಆಯುಕ್ತರು ಮೈಸೂರು ಗ್ರಾಮಾಂತರ ಜಿಲ್ಲೆ ಮತ್ತು ಅಬಕಾರಿ ಉಪ ಅಧೀಕ್ಷಕರು ನಂಜನಗೂಡು ಉಪ ವಿಭಾಗ ರವರ ನಿರ್ದೇಶನದಂತೆ ಅಬಕಾರಿ ಸಿಬ್ಬಂದಿಯೊಂದಿಗೆ ದಿನಾಂಕ ಸೋಮವಾರ ಸಮಯ 7.15 ಪಿ ಎಂ ರಂದು ಇಲಾಖಾ ವಾಹನದಲ್ಲಿ ಮಚೂರು ಗ್ರಾಮದಲ್ಲಿ  ಗಸ್ತು ನಡೆಸುತ್ತಿದ್ದಾಗ ಅಬಕಾರಿ ನಿರೀಕ್ಷಕರು ಬಾವಲಿ ಚೆಕ್ ಪೋಸ್ಟ್ ರವರಿಗೆ ದೂರವಾಣಿ ಮೂಲಕ  ಬಂದ ಮಾಹಿತಿ ಮೇರೆಗೆ  ಅವರು ಚೆಕ್ ಪೋಸ್ಟ್ ನಲ್ಲಿ ತಪಾಸಣೆಯ  ಮಾಡುತ್ತಿದ್ದರು.  ಒಬ್ಬ ಆಸಾಮಿಯ ಬಳಿ ಕಪ್ಪುಕವರಿನಲ್ಲಿ ಹೂ ತೆನೆ ಬೀಜ ಮಿಶ್ರಿತ ಒಣ  ಗಾಂಜಾ ಹೊಂದಿರುವುದರಿಂದ ಮುಂದಿನ ಕ್ರಮಕ್ಕಾಗಿ ದೂರವಾಣಿ ಕರೆ ಮಾಡಿ ಅಬಕಾರಿ ನಿರೀಕ್ಷಕರು ನಂಜನಗೂಡು ಉಪ ವಿಭಾಗ ಆದ ನನಗೆ ಮಾಹಿತಿ ನೀಡಿದ್ದು,  ನಾನು ಸದರಿ ಸ್ಥಳಕ್ಕೆ ತೆರಳಿ ಅಬಕಾರಿ ನಿರೀಕ್ಷಕರು ಬಾವಲಿ ತನಿಖಾ ಠಾಣೆ ರವರೊಂದಿಗೆ ಅಕ್ರಮವಾಗಿ ಹೊಂದಿದ 99 ಗ್ರಾಂ ಒಣ ಗಾಂಜಾ ಜಪ್ತಿಪಡಿಸಿ  ಹಾಗೂ ಆರೋಪಿಯಾದ ಕನಯ್ಯಾ ಚೌಹಾಣ್ ಅನ್ನು ದಸ್ತಗಿರಿ ಮಾಡಿ,  ಎನ್ಡಿಪಿಎಸ್ ಕಾಯ್ದೆ 1985 ಅಡಿ ಪ್ರಕರಣ ದಾಖಲಿಸಿ, ಆರೋಪಿಯನ್ನು  ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನಂತರ ಬಂಧಿಕಾನೆಗೆ ಬಿಡಲಾಯಿತು ಎಂದು ನಂಜನಗೂಡು ಅಬಕಾರಿ ಇಲಾಖೆ ಅಧಿಕಾರಿ ಮುದಾಸರ್ ಬಾಷಾ ತಿಳಿಸಿದರು.

    ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿಗಳಾದ ವಿಜಯಕುಮಾರ್ ಎಂ.ಬಿ. ಬಾವಲಿ ಚೆಕ್ ಪೋಸ್ಟ್, ಮುದಾಸರ್ ಭಾಷಾ ಕೆ. ಅಬಕಾರಿ ನಿರೀಕ್ಷಕರು ನಂಜನಗೂಡು ಉಪ ವಿಭಾಗ, ಶಿವಮೂರ್ತಿ ಅಬಕಾರಿ ಮುಖ್ಯಪೇದೆ, ಭಾರತಿ ಎಂ.ಹೆಚ್. ವಾಹನ ಚಾಲಕರು ಹಾಗೂ ಗೃಹರಕ್ಷಕರು ಇದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ತುಮಕೂರು: ಮಹಿಳೆಯೊಬ್ಬರನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು…

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026

    ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

    August 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.