nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026
    Facebook Twitter Instagram
    ಟ್ರೆಂಡಿಂಗ್
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
    • ಜೂಜಾಟ: 12 ಮಂದಿ ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನಕಲಕುವ ಕಥೆ:ತಾಯಿ ಶವದೊಂದಿಗೆ ಎರಡು ದಿನ ಕಳೆದ ಮಗ
    ರಾಜ್ಯ ಸುದ್ದಿ March 3, 2023

    ಮನಕಲಕುವ ಕಥೆ:ತಾಯಿ ಶವದೊಂದಿಗೆ ಎರಡು ದಿನ ಕಳೆದ ಮಗ

    By adminMarch 3, 2023No Comments1 Min Read
    manakalakuva kathe

    Provided by
    Provided by

    ಬೆಂಗಳೂರು: ತಾಯಿ ಮೃತಪಟ್ಟಿದ್ದಾಳೆ ಎಂಬ ಅರಿವು ಇಲ್ಲದೆ ಬಾಲಕನೋರ್ವ ಎರಡು ದಿನಗಳ ಕಾಲ ತಾಯಿಯ ಮೃತದೇಹದ ಪಕ್ಕದಲ್ಲೇ ಸಮಯ ಕಳೆದಿರುವ ಘಟನೆ ಬೆಂಗಳೂರಿನ ಗಂಗಾ ನಗರದಲ್ಲಿ ನಡೆದಿದೆ.

    40 ವರ್ಷದ ಅಣ್ಣಮ್ಮ ಮಲಗಿದ್ದ ಸ್ಥಿತಿಯಲ್ಲೇ ಮನೆಯಲ್ಲಿ ಸಾವನ್ನಪ್ಪಿದ್ದರು. ಆದರೆ ಈ ಬಗ್ಗೆ ತಿಳಿಯದ ಆಕೆಯ 11 ವರ್ಷದ ಮಗ ತಾಯಿಯ ಮೃತದೇಹದೊಂದಿಗೆ ಸಮಯ ಕಳೆದಿದ್ದಾರೆ. ಸ್ಥಳೀಯರು ನೀಡಿರುವ ಮಾಹಿತಿ ಅನ್ವಯ ಅಣ್ಣಮ್ಮ ತನ್ನ ಮಗನ ಜೊತೆ ಒಂಟಿಯಾಗಿ ವಾಸವಿದ್ದರು. ಆದರೆ ಅವರು ಕಳೆದ ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದು, ಮನೆಯಿಂದ ದುರ್ವಾಸನೆ ಬಂದ ಕಾರಣ ಅಕ್ಕಪಕ್ಕದ ನಿವಾಸಿಗಳು ಮನೆಯಲ್ಲಿ ಗಮನಿಸಿದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ.

    ಗಂಗಾನಗರದ ಸ್ಥಳೀಯ ಸರ್ಕಾರಿ ಶಾಲೆಯೊಂದರ ಮನೆಯಲ್ಲಿ ಅಣ್ಣಮ್ಮ ಮಗನೊಂದಿಗೆ ವಾಸಿಸುತ್ತಿದ್ದರು. ಅಣ್ಣಮ್ಮ ಅವರ ಪತಿ ಕಳೆದ ಕೆಲ ವರ್ಷಗಳ ಹಿಂದೆಯಷ್ಟೇ ಸಾವನ್ನಪ್ಪಿದ್ದರು. ಮಾತನಾಡಲು ಬಾರದ ಅಣ್ಣಮ್ಮ ಕೂಲಿ ಕೆಲಸ ಮಾಡಿಕೊಂಡು ಮಗನನ್ನು ನೋಡಿಕೊಳ್ಳುತ್ತಿದ್ದರು. ಆದರೆ ಏಕಾಏಕಿ ಕಳೆದ ಎರಡು ದಿನಗಳ ಹಿಂದೆ ನಿದ್ದೆ ಮಾಡುತ್ತಿದ್ದ ಸ್ಥಿತಿಯಲ್ಲೇ ಸಾವನ್ನಪ್ಪಿದ್ದಾರೆ.

    ತಾಯಿ ಸಾವನ್ನಪ್ಪಿರುವ ಬಗ್ಗೆ ಅರಿವು ಇಲ್ಲದ  ಮಗ ಮೃತದೇಹದೊಂದಿಗೆ ಎರಡು ದಿನ ಕಳೆದಿದ್ದಾನೆ. ಇನ್ನು ತಾಯಿ ಮಲಗಿದ್ದಾಳೆ ಎಂದು ತಿಳಿದುಕೊಂಡಿದ್ದ ಮಗ, ಅಮ್ಮ ಮನೆಯಲ್ಲಿ ಮಲಗಿದ್ದಾಳೆ ಅಡುಗೆ ಏನು ಮಾಡಿಲ್ಲ ಅಂತ ಹೇಳಿ ನಿತ್ಯ ಶಾಲೆಗೆ ಹೋಗುತ್ತಿದ್ದನಂತೆ. ಸಂಜೆ ಮನೆಗೆ ಬಂದು ಆಟವಾಡುತ್ತಿದ್ದ ಕಾಲ ಕಳೆಯುತ್ತಿದ್ದನಂತೆ. ರಾತ್ರಿಯಾಗುತ್ತಿದ್ದಂತೆ ಸಂಬಂಧಿಗಳ ಮನೆಗೆ ಹೋಗಿ ಅಮ್ಮ ಮಲಗಿದ್ದಾಳೆ ಅಂತ ಹೇಳಿ ಊಟ ಮಾಡಿಕೊಂಡು ಬಂದು ಮನೆಗೆ ಬಂದು ಅಮ್ಮನ ಮೃತದೇಹದ ಪಕ್ಕದಲ್ಲೇ ಮಲಗಿಕೊಳ್ಳುತ್ತಿದ್ದನಂತೆ ಎಂದು ಸ್ಥಳೀಯರು ಮಾಹಿತಿ  ನೀಡಿದ್ದಾರೆ.


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ತುಮಕೂರು: ಪ್ರೇಮಿಗಳ ನಡುವೆ ಚಲಿಸುವ ಕಾರಿನಲ್ಲೇ ಭೀಕರ ಗಲಾಟೆ ನಡೆದು, ಯುವಕನೊಬ್ಬ ಸ್ಫೋಟಕವೊಂದನ್ನು ಸಿಡಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದೆಡ್ಲಿ ಘಟನೆ…

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.