nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನೆ ಬಾಗಿಲಿಗೆ ತಲುಪಲಿವೆ ಸರ್ಕಾರದ ಯೋಜನೆಗಳು : ಸಚಿವ ಆರ್.ಅಶೋಕ್
    ರಾಜ್ಯ ಸುದ್ದಿ March 2, 2022

    ಮನೆ ಬಾಗಿಲಿಗೆ ತಲುಪಲಿವೆ ಸರ್ಕಾರದ ಯೋಜನೆಗಳು : ಸಚಿವ ಆರ್.ಅಶೋಕ್

    By adminMarch 2, 2022No Comments2 Mins Read
    r ashok

    ಸರ್ಕಾರದ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಲು ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ ಈ ಮೂಲಕ ಇಡೀ ಜಿಲ್ಲಾಡಳಿತ ಆಡಳಿತ ಯಂತ್ರವನ್ನ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಮೂಲಕ ಜನರ ಸಂಕಷ್ಟಗಳಿಗೆ ಮಿಡಿಯುವ ಜನಸ್ನೇಹಿ ಸರ್ಕಾರ ನಮ್ಮದಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.

    ಹೊನ್ನಾಳಿ ಪಟ್ಟಣದ ಅಂಗಳ ಮೈದಾನದಲ್ಲಿ ಹಮ್ಮಿಕೊಂಡಿದ್ದ ನೂತನ ಕಂದಾಯ ಉಪವಿಭಾಗದ ಉಪವಿಭಾಗಾಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭ ಹಾಗೂ ಸಂಜೀವಿನಿ ಯೋಜನೆ ಅಡಿಯಲ್ಲಿ ಸ್ತ್ರೀಶಕ್ತಿ ಸಂಘಗಳಿಗೆ ನಿಧಿ ಚೆಕ್ ವಿತರಣೆ ಹಾಗೂ ಸಾಮಾಜಿಕ ಭದ್ರತಾ ಯೋಜನೆಯಡಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ರಾಜ್ಯದಲ್ಲಿ 1035 ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಘೋಷಣೆ ಮಾಡಲಾಗಿದೆ.ದಾವಣಗೆರೆ ಜಿಲ್ಲೆಯಲ್ಲಿ 84 ಜನವಸತಿ ಪ್ರದೇಶಗಳ 39 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿದ್ದು ಅದರಲ್ಲಿ ಹೊನ್ನಾಳಿ ತಾಲ್ಲೂಕಿನಲ್ಲಿ 5 ಗ್ರಾಮಗಳು ಕೂಡ ಸೇರ್ಪಡೆಯಾಗಿವೆ. ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡುವುದರಿಂದ ಆ ಗ್ರಾಮಕ್ಕೆ ಸರ್ಕಾರದ ಅನೇಕ ಸೌಲಭ್ಯ ಮತ್ತು ಅನುದಾನಗಳು ದೊರೆಯುತ್ತವೆ ಎಂದು ಹೇಳಿದರು.

    ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಮಾತನಾಡಿ , ನೂತನ ಉಪವಿಭಾಗಾಧಿಕಾರಿ ಕಚೇರಿಯ ವ್ಯಾಪ್ತಿಯ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ರೈತರಿಗೆ ಪಹಣಿ, ಮ್ಯುಟೇಶನ್, ಪೌತಿಖಾತೆಗಳ ಸಮಸ್ಯೆ ಪರಿಹರಿಸುವ ಕಾರ್ಯಗಳು ಕಚೇರಿಯಿಂದ ನಡೆಯಲಿ. ಅಧಿಕಾರಿಗಳು ಪ್ರಾಮಾಣಿಕವಾಗಿ ಜನರ ಕಷ್ಟಗಳಿಗೆ ಸ್ಪಂದಿಸುವಂತಾಗಬೇಕು, ಜಿಲ್ಲೆಯ ಕಂದಾಯ ಇಲಾಖೆಯಲ್ಲಿ 20 ಸಾವಿರ ಕಡತಗಳು ಬಾಕಿ ಇದ್ದು ವಿಲೇವಾರಿಗೆ ಕಡತಯಜ್ಞ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ ಎಂದು ಹೇಳಿದರು.ಶಾಸಕ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಹೊನ್ನಾಳಿ, ನ್ಯಾಮತಿ, ಚನ್ನಗಿರಿ ತಾಲ್ಲೂಕುಗಳನ್ನು ಒಳಗೊಂ ಡಂತೆ ಜನರು ದಾವಣಗೆರೆಯ ಉಪವಿಭಾಗಾಧಿಕಾರಿ ಕಚೇರಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಹೊನ್ನಾಳಿ ಪಟ್ಟಣದಲ್ಲಿ ಉವಿಭಾಗಾಧಿಕಾರಿ ಕಚೇರಿಯನ್ನು ಉದ್ಘಾಟಿಸಲಾಗಿದೆ. ಕಚೇರಿಯು 8 ತಿಂಗಳುಗಳ ಹಿಂದೆಯೇ ಕಂದಾಯ ಸಚಿವರಿಂದ ಮಂಜೂರಾಗಿತ್ತು, ಸಣ್ಣಪುಟ್ಟ ತೊಡಕುಗಳನ್ನು ನಿವಾರಿಸಿ ಇಂದು ಅಧಿಕೃತವಾಗಿ ಉದ್ಘಾಟಿಸ ಲಾಗಿದೆ ಎಂದು ಹೇಳಿದರು.

    ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ರೈತರು ಹಾಗೂ ಜನಸಾಮಾನ್ಯರು ಸಣ್ಣಪುಟ್ಟ ಕೆಲಸಗಳಿಗಾಗಿ ನೂರಾರು ರೂಪಾಯಿ ಖರ್ಚು ಮಾಡಿಕೊಂಡು ದಾವಣಗೆರೆಗೆ ಬರಬೇಕಾಗಿತ್ತು ಅದನ್ನು ತಪ್ಪಿಸುವ ಉದ್ದೇಶದಿಂದ ಹೊನ್ನಾಳಿ, ನ್ಯಾಮತಿ, ಚನ್ನಗಿರಿ ತಾಲ್ಲೂಕುಗಳನ್ನು ಒಳಗೊಂಡಂತೆ ಉಪವಿಭಾಗಾಧಿಕಾರಿ ಕಚೇರಿ ಉದ್ಘಾಟನೆ ಮಾಡಲಾಗಿದೆ. ಜನರಿಗೆ ಪೂರಕವಾಗಿ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶವನ್ನು ಜಿಲ್ಲಾಡಳಿತ ಹೊಂದಿದೆ ಎಂದರು.ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್ ಹಾಗೂ ಡಿ.ಎಸ್ ಅರುಣ್ ಮಾತನಾಡಿದರು. ಕಾರ್ಯಕ್ರಮದಲ್ಲಿ 1576 ವಿವಿಧ ಫಲಾನುಭವಿಗಳಿಗೆ ಮಾಶಾಸನ ಮಂಜೂರಾತಿ ಪತ್ರಗಳನ್ನು ನೀಡಲಾಯಿತು. ಹಾಗೂ ವಿವಿಧ ಯೋಜನೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.

    ನೂತನ ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷÀ್ಯಂತ್, ದಾವಣಗೆರೆ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಜಿಲ್ಲಾ ಸಮಾಜ ಕಲ್ಯಾಣ ಅಕಾರಿ ರೇಷ್ಮಾ ಕೌಸರ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ನಿರ್ದೇಶಕ ಪಿ.ರಮೇಶ್, ಹೊನ್ನಾಳಿ ಡಿವೈಎಸ್ಪಿ ಸಂತೋಷ್, ಪುರಸಭೆ ಅಧ್ಯಕ್ಷ ಬಾಬು ಮತ್ತಿತರರು ಉಪಸ್ಥಿತರಿದ್ದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ…

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.