nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ

    February 9, 2026

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನೆ, ನಿವೇಶನ, ಜಮೀನು ಕಳೆದುಕೊಂಡವರಿಗೆ ಪರಿಹಾರ ನೀಡಲು ಕೆ.ಟಿ. ಶಾಂತಕುಮಾರ್ ಒತ್ತಾಯ
    ತಿಪಟೂರು March 9, 2022

    ಮನೆ, ನಿವೇಶನ, ಜಮೀನು ಕಳೆದುಕೊಂಡವರಿಗೆ ಪರಿಹಾರ ನೀಡಲು ಕೆ.ಟಿ. ಶಾಂತಕುಮಾರ್ ಒತ್ತಾಯ

    By adminMarch 9, 2022No Comments2 Mins Read
    kt shantharam

    ತಿಪಟೂರು: ತುಮಕೂರಿನಿಂದ ಶಿವಮೊಗ್ಗದವರೆಗೆ ರಾಷ್ಟ್ರೀಯ ಹೆದ್ದಾರಿ ಯೋಜನೆ ಪ್ರಾರಂಭಗೊಂಡಿದೆ ಆದರೆ ರಾಷ್ಟ್ರೀಯ ಹೆದ್ದಾರಿ ಯೋಜನೆಯಾಗಿ ಮನೆ ನಿವೇಶನ ಹಾಗೂ ಜಮೀನು ಕಳೆದುಕೊಂಡ ತಾಲೂಕಿನ ತಿಪ್ಪನಹಳ್ಳಿ ಗ್ರಾಮಸ್ಥರಿಗೆ ಇನ್ನೂ ಕೂಡ ಸೂಕ್ತ ಪರಿಹಾರ ನೀಡಿಲ್ಲ ಪರಿಹಾರ ನೀಡುವವರೆಗೂ ಶಾಂತಿಯುತವಾಗಿ ನಿರಂತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಕೆ.ಟಿ. ಶಾಂತಕುಮಾರ್ ತಿಳಿಸಿದರು.

    ತಾಲೂಕಿನ ಕಿಬ್ಬನಹಳ್ಳಿ ಕ್ರಾಸ್ ನಲ್ಲಿ ಪ್ರತಿಭಟನೆ ಕೈಗೊಂಡ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು,  ಕಿಬ್ಬನಹಳ್ಳಿ ಕ್ರಾಸ್ ನಲ್ಲಿ 125ಕ್ಕೂ ಹೆಚ್ಚು ನಿವೇಶನದ ಮನೆಯನ್ನು ರಾಷ್ಟ್ರೀಯ ಹೆದ್ದಾರಿ ಗಾಗಿ ಸಂತ್ರಸ್ತರು ಕಳೆದುಕೊಂಡಿದ್ದಾರೆ.  ಆದರೆ ಕಳೆದ ಆರು ವರ್ಷಗಳಿಂದ ಹೆದ್ದಾರಿ ಪ್ರಾಧಿಕಾರದವರು ನೋಟಿಸ್ ನೀಡಿದ್ದು ಬಿಟ್ಟರೆ, ಒಂದು ನಯಾ ಪೈಸೆ ಕೂಡ ಪರಿಹಾರದ ಹಣವನ್ನು ಇದುವರೆಗೂ ನೀಡಿರುವುದಿಲ್ಲ. ಭೂ ಕಾಯ್ದೆ ಪ್ರಕಾರ ಭೂಮಿ ಕಳೆದುಕೊಂಡವರಿಗೆ ಒಂದು ವರ್ಷದ ಒಳಗೆ ಪರಿಹಾರ ನೀಡಬೇಕು. ಆದರೆ ಭೂಮಿ ಕಳೆದುಕೊಂಡು ಆರು ವರ್ಷ ಕಳೆದರೂ ಕೂಡ ಜಿಲ್ಲಾಡಳಿತ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ನಿವೇಶನ ಮನೆ ಜಮೀನು ಕಳೆದುಕೊಂಡವರು ಸರ್ಕಾರಿ ಕಚೇರಿಗೆ ಪರಿಹಾರಕ್ಕಾಗಿ ಸಾಕಷ್ಟು ಬಾರಿ ಅಲೆದಾಡಿದ್ದಾರೆ . ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ತಾಲೂಕಿನ ಈ ಭಾಗದ ಭೂಮಿ ಕಳೆದುಕೊಂಡವರಿಗೆ ಕೂಡಲೇ ಪರಿಹಾರ ನೀಡಬೇಕೆಂದು ಅವರು ಒತ್ತಾಯಿಸಿದರು.


    Provided by
    Provided by

    ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಷಡಕ್ಷರಿ ಮಾತನಾಡಿ, ಯಾವುದೇ ಸರ್ಕಾರಗಳಾಗಲಿ ಯೋಜನೆ ಮಾಡುವಾಗ ರೈತರ ಜಮೀನು ಪಡೆಯಬಾರದು ಎಂಬ ನಿಯಮ ಇದೆ. ನಗುಮುಖದಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮನೆ-ನಿವೇಶನ ಜಮೀನನ್ನು ಬಿಟ್ಟುಕೊಟ್ಟಿದ್ದೇವೆ. ನಮಗೆ ಭೂಸ್ವಾಧೀನಕ್ಕಾಗಿ ನೋಟಿಸ್ ನೀಡಿ ಆರು ವರ್ಷ ಕಳೆದಿದೆ. ಭೂಮಿ ಮತ್ತು ಮನೆಗಳನ್ನು ಕಳೆದುಕೊಂಡವರಿಗೆ ಪರಿಹಾರ ಮಾತ್ರ ದೊರಕಿಲ್ಲ ಸರ್ಕಾರ ಈ ಕೂಡಲೇ ಸ್ಪಂದಿಸಬೇಕು ಅಧಿಕಾರಿಗಳು ಸರಿಯಾದ ಉತ್ತರ ನೀಡಬೇಕು ಎಂದು ಪ್ರತಿಭಟನೆಯಲ್ಲಿ ತಿಳಿಸಿದರು.

    ರೈತರಾದ ಹೊನ್ನಪ್ಪ ಮಾತನಾಡಿ,  6 .ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳ ಅವರ ಮಾತುಗಳನ್ನು ಕೇಳಿ ಸಾಕಾಗಿದೆ ತುಮಕೂರಿನಿಂದ ಶಿವಮೊಗ್ಗಕ್ಕೆ ತಲುಪುವ 148 ಹಳ್ಳಿಗಳಿದ್ದು 148 ಹಳ್ಳಿಗಳಿಗೂ ಪರಿಹಾರ ಒದಗಿಸಲು ಸಾಧ್ಯವಾಗುತ್ತದೆ ಆದರೆ ತಿಪಟೂರು ತಾಲೂಕಿನ   ಕೆ.ಬಿ.ಕ್ರಾಸ್ ಗೆ ಪರಿಹಾರವನ್ನು ಒದಗಿಸಲು ಸಾಧ್ಯವಾಗುತ್ತಿಲ್ಲವೇ ಈ ವಿಚಾರವಾಗಿ  ಕೇಳಲು ಹೋದರೆ ನಮಗೆ ಬೇಜವಾಬ್ದಾರಿ ರೀತಿಯಲ್ಲಿ ಉತ್ತರವನ್ನು ಕೊಡುತ್ತಾರೆ. ಸರ್ಕಾರವು ಯಾವ ರೀತಿಯಲ್ಲಿ ಪರಿಹಾರವನ್ನು ನಿಗದಿಪಡಿಸುತ್ತದೆ. ಅಷ್ಟು ಪರಿಹಾರವನ್ನು ನಮಗೆ ನೀಡಬೇಕು ಅಥವಾ ಇಂದಿನ ಬೆಲೆಯು ಏನಿದೆ ಅದನ್ನು ಪರಿಹಾರವನ್ನಾಗಿ ನೀಡಲಿ ಒಂದು ವೇಳೆ ಯಾವುದೇ ರೀತಿಯ ಪರಿಹಾರವನ್ನು ನೀಡದೆ ಹೋದಲ್ಲಿ ಜಿಲ್ಲಾಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

    ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡರಾದ ಜಕ್ಕನಹಳ್ಳಿ ಲಿಂಗರಾಜು, ಲಕ್ಷ್ಮೀಶ,  ಸಂಗಮೇಶ್, ದೇವರಾಜ್, ಶಿವಶಂಕರಯ್ಯ ಮತ್ತಿತರರು ಭಾಗಿಯಾಗಿದ್ದರು.

    ವರದಿ: ಮಂಜು ಗುರುಗದಹಳ್ಳಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    ತುಮಕೂರು: ಜಿಲ್ಲೆಯ ತುಮಕೂರು ತಾಲ್ಲೂಕಿನ ಬಾಣಾವರ ಗೇಟ್ ಬಳಿ ಭಾನುವಾರ ಸಂಜೆ ನಡೆದ ಮೂರು ಕಾರುಗಳ ಸರಣಿ ಅಪಘಾತದಲ್ಲಿ ಇಬ್ಬರು…

    ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ

    February 9, 2026

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.