nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Facebook Twitter Instagram
    ಟ್ರೆಂಡಿಂಗ್
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
    • ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
    • ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
    • ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
    • ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
    • ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
    • ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
    • ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಮಣೆಗಾರ ಕೃತಿಯಲ್ಲಿ ದಲಿತರ ಅಸಹಾಯಕತೆ ಮತ್ತು ದೌರ್ಜನ್ಯದ ಅನಾವರಣ’
    ತುಮಕೂರು January 23, 2025

    ‘ಮಣೆಗಾರ ಕೃತಿಯಲ್ಲಿ ದಲಿತರ ಅಸಹಾಯಕತೆ ಮತ್ತು ದೌರ್ಜನ್ಯದ ಅನಾವರಣ’

    By adminJanuary 23, 2025No Comments1 Min Read
    tumakuru vv

    ತುಮಕೂರು: ಮಣೆಗಾರ ಕೃತಿಯಲ್ಲಿ ದಲಿತ ಸಮುದಾಯದಲ್ಲಿನ  ಬಡತನ, ದೌರ್ಜನ್ಯ, ಕ್ರೌರ್ಯ, ಅಸಹಾಯಕತೆಯನ್ನು ತುಂಬಾಡಿ ರಾಮಯ್ಯ ಮನಮುಟ್ಟುವಂತೆ  ಚಿತ್ರಿಸಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು.

    ತುಮಕೂರು ವಿಶ್ವವಿದ್ಯಾನಿಲಯದ ಡಿವಿಜಿ ಕನ್ನಡ ಅಧ್ಯಯನ ಮತ್ತು ಸಂಶೋಧನ ಕೇಂದ್ರ ಹಾಗೂ ತುಂಬಾಡಿ ರಾಮಯ್ಯ ಸ್ನೇಹ ಬಳಗದ ಸಂಯುಕ್ತಾಶ್ರಯದಲ್ಲಿ ಬುಧವಾರ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ `ಮಣೆಗಾರ 25′ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಡತನ ಶ್ರೇಣಿಕರಣದ ಅತ್ಯಂತ ಕೆಳಮಟ್ಟದಲ್ಲಿ ಇರುವಂತಹ ದಲಿತರ ಮೇಲೆ ಮೇಲ್ವರ್ಗದವರಿಂದ ಆಗುವ ದೌರ್ಜನ್ಯಗಳು, ಅವಮಾನ, ಕ್ರೌರ್ಯಗಳನ್ನು ಈ  ಪುಸ್ತಕದಲ್ಲಿ ಕಾಣಬಹುದು ಎಂದರು.


    Provided by
    Provided by

    ಪತ್ರಕರ್ತ ರಘುನಾಥ್ ಚ.ಹ. ಮಾತನಾಡಿ, ಈ ಕೃತಿಯಲ್ಲಿ ಸಾಂಸ್ಕೃತಿಕ ಸಾಮಾಜಿಕ ಮಹತ್ವ ಎದ್ದು ಕಾಣಿಸುತ್ತದೆ. ಈ ಕೃತಿಯ ಮುಖಾಂತರ ಮಣೆಗಾರ ಎಂಬ ವ್ಯಕ್ತಿಯನ್ನು ವಿಶ್ವಮಾನವನನ್ನಾಗಿ ಲೇಖಕರು ಚಿತ್ರಿಸಿದ್ದಾರೆ. ಸೃಜನಶೀಲ  ಭಾಷೆಯ ಉಪಯೋಗ ಮತ್ತು ಕಹಿಯನ್ನು ಮೀರಿದ ಕಾರುಣ್ಯ, ಶೋಷಣೆಯ ವಿರುದ್ಧದ ತಣ್ಣನೆಯ ಧ್ವನಿಯ ಮೂಲಕ ಸಾಂಸ್ಕೃತಿಕ ಅನನ್ಯತೆಯನ್ನು ಕಟ್ಟುವಲ್ಲಿ ಈ ಕೃತಿ ಯಶಸ್ವಿಯಾಗಿದೆ ಎಂದರು.

    ವಿಮರ್ಶಕಿ ಡಾ.ಎಂ.ಎಸ್. ಆಶಾದೇವಿ ಮಾತನಾಡಿ, ಮಣೆಗಾರ ಕೃತಿಯು ಈ ಕಾಲಘಟ್ಟದ ರಾಜಕೀಯ ಹಾಗೂ ಸಾಂಸ್ಕೃತಿಕ ಪಠ್ಯಗಳಲ್ಲಿ ಒಂದಾಗುತ್ತದೆ. ಇಲ್ಲಿಯವರೆಗೂ ನಡೆಯುತ್ತಿರುವ ಹೆಣ್ಣು ಮತ್ತು ದಲಿತರಿಗೆ ಆದ ಶೋಷಣೆಗೆ ಈ ಕೃತಿಯು ಹೊಸ ದಾರಿಯನ್ನು ಸೂಚಿಸುತ್ತದೆ. ನಾವು ಹಾಕುವ ಚಪ್ಪಲಿ ಕಲ್ಲು ಮತ್ತು ಮುಳ್ಳಿನಿಂದ ಹೇಗೆ ತಡೆಯುತ್ತದೆಯೋ ಹಾಗೆ ನಾವು ನಡೆಯುವ ದಾರಿಗೆ ಪ್ರೀತಿ ಮತ್ತು ವಿಶ್ವಾಸದ ಚಪ್ಪಲಿಯನ್ನು ಹಾಕಬೇಕು. ಇಲ್ಲಿಯವರೆಗೂ ನಡೆದು ಬಂದ ದಾರಿ ಬರಿ ಸೋಲನ್ನು ನೀಡಿರುವುದಾದರೆ ನಾವು ನಡೆಯುವ ದಾರಿಯನ್ನೇ ಬದಲಿಸೋಣ ಎಂದು ಹೇಳಿದರು.

    ‘ಮಣೆಗಾರ’ಕೃತಿಯ ಲೇಖಕರಾದ ತುಂಬಾಡಿ ರಾಮಯ್ಯ, ಚಿತ್ರಕಲಾವಿದ ಡಾ.ಎಂ.ಎಸ್. ಮೂರ್ತಿ, ಚರಕ ಆಸ್ಪತ್ರೆಯ ಡಾ.ಬಸವರಾಜು, ಗಾಯಕರಾದ ವಿರೂಪಾಕ್ಷ ಡ್ಯಾಗೇರಹಳ್ಳಿ, ಜೋಗಿಲ ಸಿದ್ದರಾಜು ಇನ್ನಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!

    June 8, 2026

    ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್

    June 8, 2026

    ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ

    June 8, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ಕೊರಟಗೆರೆ: ತಾಲ್ಲೂಕಿನ ಹುಲಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಟೆಗಾನಹಳ್ಳಿ ಗ್ರಾಮದ ಕೆರೆ ಸಂಪೂರ್ಣ ಹಾಳಾಗಿದ್ದ ಹಿನ್ನೆಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ…

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.