nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
    • ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
    • ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    • ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ
    • ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ
    • ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಂಕೆ: ಮನೆಗಳಿಗೆ ನುಗ್ಗಿದ ಚರಂಡಿ ನೀರು: ಗ್ರಾ.ಪಂ. ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
    ಜಿಲ್ಲಾ ಸುದ್ದಿ March 30, 2022

    ಲಂಕೆ: ಮನೆಗಳಿಗೆ ನುಗ್ಗಿದ ಚರಂಡಿ ನೀರು: ಗ್ರಾ.ಪಂ. ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

    By adminMarch 30, 2022No Comments1 Min Read
    lanke

    Provided by
    Provided by

    ಸರಗೂರು: ತಾಲ್ಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿಯ ಲಂಕೆ  ಗ್ರಾಮದಲ್ಲಿ ಮಳೆಯ ಪರಿಣಾಮ ಮನೆಗಳಿಗೆ ಚರಂಡಿ ನೀರು ನುಗ್ಗಿರುವ ಘಟನೆ ನಡೆದಿದ್ದು, ಚರಂಡಿಯನ್ನು ಸ್ವಚ್ಛತೆಗೊಳಿಸದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಇಲ್ಲಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಲಂಕೆ ಎರಡನೇ ಬ್ಲಾಕ್ ನ ಗ್ರಾಮ ಪಂಚಾಯತ್ ಚರಂಡಿ ಸ್ವಚ್ಛಗೊಳಿಸದೇ ಹಾಗೆಯೇ ಬಿಟ್ಟಿದ್ದು, ಚರಂಡಿಯಲ್ಲಿ ತುಂಬಿದ್ದ ಕಸಗಳಿಂದಾಗಿ ಸುಗಮವಾಗಿ ನೀರು ಹರಿಯದೇ, ಮನೆಗಳಿಗೆ ನುಗ್ಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಚರಂಡಿಯನ್ನು ಸ್ವಚ್ಛಗೊಳಿಸದೇ ಗ್ರಾಮ ಪಂಚಾಯತ್ ನಿರ್ಲಕ್ಷ್ಯವಹಿಸುತ್ತಿದೆ ಎಂದು ಗ್ರಾಮದ ಯುವ ಮುಖಂಡ ಶಿವರಾಜ್ ಆಕ್ರೋಶ ವ್ಯಕ್ತಪಡಿಸಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೂ ಹಾಗೂ ಸದಸ್ಯರ ವಿರುದ್ಧ  ಆಕ್ರೋಶ ಹೊರ ಹಾಕಿದ್ದಾರೆ.

    ಚರಂಡಿ ನೀರು ಮನೆಗಳಿಗೆ ನುಗ್ಗುತ್ತಿರುವುದರಿಂದ ಜನರು ಸಂಕಷ್ಟಕ್ಕೊಳಗಾಗುತ್ತಿದ್ದಾರೆ. ಕೊಳಚೆ ನೀರಿನಿಂದಾಗಿ  ಇಲ್ಲಿನ ನಿವಾಸಿಗಳು ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿದ್ದಾರೆ. ತಕ್ಷಣವೇ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಇಲ್ಲವಾದರೆ, ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟಿಸಬೇಕಾಗುತ್ತದೆ ಎಂದು  ಗ್ರಾಮಸ್ಥರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.


    Provided by
    Provided by

    ವರದಿ: ಚಂದ್ರ ಹಾದನೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಕುಣಿಗಲ್: ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿ, ಆ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ ಖತರ್ನಾಕ್…

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.