nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನೆಗೆ ಹೊರಗಿನಿಂದ ಲಾಕ್ ಮಾಡಿ 16 ಕುರಿಗಳನ್ನು ಕದ್ದ ಕಳ್ಳರು!
    ಕೊರಟಗೆರೆ March 7, 2022

    ಮನೆಗೆ ಹೊರಗಿನಿಂದ ಲಾಕ್ ಮಾಡಿ 16 ಕುರಿಗಳನ್ನು ಕದ್ದ ಕಳ್ಳರು!

    By adminMarch 7, 2022No Comments1 Min Read
    kuri

    ಕೊರಟಗೆರೆ : ತಾಲ್ಲೂಕಿನ ಕಸಬಾ ಹೋಬಳಿಯ ಮಲ್ಲೇಶ್ವರ ಗ್ರಾಮದಲ್ಲಿ ತಡರಾತ್ರಿ 12 ರಿಂದ 1ಗಂಟೆ ಸಮಯದ ಒಳಗೆ ಕಳ್ಳರ ತಂಡವೊಂದು ಊರಿನ ಒಳಗೆ ನುಗ್ಗಿ ಅಕ್ಕಪಕ್ಕದ ಮನೆಗಳಿಗೆ ಹೊರಗಿನಿಂದ ಲಾಕ್ ಮಾಡಿ ಮನೆಯ ಪಕ್ಕದಲ್ಲಿದ್ದ ಕುರಿಗಳ ದೊಡ್ಡಿಯಲ್ಲಿ  16 ಕುರಿಗಳನ್ನು ಕದ್ದೊಯ್ದಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ನಡೆದಿದೆ.

    ಘಟನೆಯ ಬಗ್ಗೆ ಕುರಿಗಳ ಮಾಲಿಕ ಮುದ್ದಪ್ಪ ಮಾತನಾಡಿ, ರಾತ್ರಿ ಹೊಲಕ್ಕೆ ನೀರು ಹಾಯಿಸಲು ಹೋಗಿದ್ದೆವು. ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿರುವ  ದರೋಡೆಕೋರರು ಅಕ್ಕ ಅಕ್ಕ ಪಕ್ಕದ ಮನೆಗಳಿಗೆ ಹೊರಗಿನಿಂದ ಲಾಕ್ ಮಾಡಿ ಸುಮಾರು ಒಂದೂವರೆ ಲಕ್ಷ ಬೆಲೆಬಾಳುವಂತಹ 16 ಕುರಿಗಳನ್ನು ಕದ್ದೊಯ್ದಿದ್ದಾರೆ . ದಯಮಾಡಿ ಅಧಿಕಾರಿಗಳು ಕಳ್ಳರನ್ನು ಆದಷ್ಟು ಬೇಗ ಬಂಧಿಸಿ ನಮಗೆ ನ್ಯಾಯ  ದೊರಕಿಸಿಕೊಡಿ ಎಂದು ಬೇಡಿಕೊಂಡಿದ್ದಾರೆ.


    Provided by
    Provided by

    ಸದ್ಯ ಈ ಪ್ರಕರಣ ಕೊರಟಗೆರೆ ಪೋಲಿಸ್ ಠಾಣೆಯ ಪಿ ಎಸ್ ಐ ಮಂಜುಳ ಹಾಗೂ ಸಿಬ್ಬಂದಿ   ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ .

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ

    May 1, 2026

    ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ

    April 26, 2026

    ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    April 24, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ಶಿರಾ: ಅಪಘಾತ ಅಥವಾ ತುರ್ತು ಆರೋಗ್ಯ ಸಮಸ್ಯೆ ಎದುರಾದಾಗ ವೈದ್ಯರು ಸಿಗುವ ಮೊದಲೇ ಸ್ಥಳೀಯರೇ ಅಥವಾ ಮನೆಯವರೇ ಅರೆಕಾಲಿಕ ವೈದ್ಯರಾಗಿ…

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.