ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನವಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಮಂಚಿರ್ಯಾಲ ಜಿಲ್ಲೆ ವೆಂಕಟಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ಗುಡಿಪಲ್ಲಿಯಲ್ಲಿ ಈ ಘಟನೆ ನಡೆದಿದೆ. ಮನೆಯ ಮಾಲೀಕ ಮಾಸು ಶಿವಯ್ಯ (50), ಪತ್ನಿ ಮಾಸು ಪದ್ಮಾ (45), ಪದ್ಮಾರವರ ಅಕ್ಕನ ಮಗಳು ಮೌನಿಕ(25) ಹಾಗೂ ಇಬ್ಬರು ಮಕ್ಕಳು ಸೇರಿ ಶಾಂತಯ್ಯ ಎಂಬವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ರಾತ್ರಿ ಆಕಸ್ಮಿಕ ಅಗ್ನಿ ಅವಘಢ ಸಂಭವಿಸಿದ್ದು, ಮಾಹಿತಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ ಎಂದು ತಿಳಿದುಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


