nammatumakuru

    Subscribe to Updates

    Get the latest creative news from FooBar about art, design and business.

    What's Hot

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026
    Facebook Twitter Instagram
    ಟ್ರೆಂಡಿಂಗ್
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    • 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
    • ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    • ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನೆಯ ಎದುರಿನಿಂದಲೇ ನಾಯಿಯನ್ನು ಹೊತ್ತೊಯ್ದ ಚಿರತೆ
    ಗುಬ್ಬಿ April 19, 2022

    ಮನೆಯ ಎದುರಿನಿಂದಲೇ ನಾಯಿಯನ್ನು ಹೊತ್ತೊಯ್ದ ಚಿರತೆ

    By adminApril 19, 2022No Comments1 Min Read
    chirate

    Provided by
    Provided by

    ಗುಬ್ಬಿ: ತಾಲೂಕಿನ ನಿಟ್ಟೂರು ಹೋಬಳಿ ಸಾಗರನಹಳ್ಳಿಯಲ್ಲಿ ಚಿರತೆಯೊಂದು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

    ನಟರಾಜು ಎಂಬವರ ಮನೆಯ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ ಎನ್ನಲಾಗಿದೆ. ವಿಡಿಯೋದಲ್ಲಿ ಕಂಡು ಬಂದಂತೆ ಮನೆಯ ಮುಂದೆ ಪ್ರತ್ಯಕ್ಷವಾದ ಚಿರತೆ ಕೆಲಕಾಲ ಹೊಂಚು ಹಾಕಿ ನಿಂತಿದ್ದು, ನಾಯಿಯನ್ನು ಹೊತ್ತುಕೊಂಡು ಸಾಗಿದೆ.

    ಘಟನೆಯಿಂದ ಗ್ರಾಮಸ್ಥರು ಭಯಭೀತರಾಗಿದ್ದು,  ಚಿರತೆಯನ್ನು ಹಿಡಿಯುವಂತೆ ಒತ್ತಾಯಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.


    Provided by
    Provided by

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ (ಜೂನ್ 30) ಚುನಾವಣಾ ಆಯೋಗದ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಂಗವಾಗಿ…

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.