nammatumakuru

    Subscribe to Updates

    Get the latest creative news from FooBar about art, design and business.

    What's Hot

    ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!

    October 6, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026
    Facebook Twitter Instagram
    ಟ್ರೆಂಡಿಂಗ್
    • ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!
    • 50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!
    • ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    • 35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!
    • ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನೆಯ ತಾರಸಿ ಹತ್ತಿದರೆ ಸಾಕು ಕೈಗೆ ಸಿಗುತ್ತವೆ ವಿದ್ಯುತ್ ತಂತಿಗಳು!
    ಪಾವಗಡ February 1, 2022

    ಮನೆಯ ತಾರಸಿ ಹತ್ತಿದರೆ ಸಾಕು ಕೈಗೆ ಸಿಗುತ್ತವೆ ವಿದ್ಯುತ್ ತಂತಿಗಳು!

    By adminFebruary 1, 2022No Comments1 Min Read
    nidigal

    ಪಾವಗಡ: ತಾಲೂಕು ನಿಡಿಗಲ್ ಹೋಬಳಿ ಕೊತ್ತೂರು ಗ್ರಾಮದಲ್ಲಿ ಶಾಲೆಯ  ಹಿಂಭಾಗದಿಂದ ಗೋಪಾಲ್ ರೆಡ್ಡಿ  ಮನೆಯವರೆಗೂ ಕೆಲವು ಮನೆಗಳ ಮೇಲೆ ವಿದ್ಯುತ್ ತಂತಿ ಸಂಪರ್ಕವಿದ್ದು, ಮನೆಯ ತಾರಸಿಯ ಮೇಲೆ ನಿಂತರೆ ಕೈಗೆಟುಕುವ ಅಂತರದಲ್ಲಿ ವಿದ್ಯುತ್ ತಂತಿಗಳು ಜೋತಾಡುತ್ತಿವೆ.

    ಇಲ್ಲಿ ವಿದ್ಯುತ್ ತಂತಿಗಳ ಅವ್ಯವಸ್ಥೆಗಳ ಬಗ್ಗೆ ಹಲವಾರು ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳ ಗಮಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು   ಬೇಸರ ವ್ಯಕ್ತಪಡಿಸಿದ್ದಾರೆ.

    ಮನೆಯ ತಾರಸಿ ಮೇಲೆ ಯಾರಾದರೂ ಮಕ್ಕಳು ಹತ್ತಿ, ವಿದ್ಯುತ್ ತಂತಿ ಸ್ಪರ್ಶಿಸಿ ಅನಾಹುತವಾದರೆ ಯಾರು ಹೊಣೆ ಎಂದು  ಅವರು ಪ್ರಶ್ನಿಸಿದ್ದಾರೆ. ಗ್ರಾಮಸ್ಥರಾದ ಗೋಪಾಲಪ್ಪ, ರಮೇಶ್, ರಾಮಕೃಷ್ಣಪ್ಪ ಮತ್ತಿತರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ವರದಿ:  ನಂದೀಶ್ ಕೊತ್ತೂರು ನಿಡಿಗಲ್ಲು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    ಕಿಲಾರ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ರಾಮಚಂದ್ರ ಹೆಚ್. ಅವಿರೋಧ ಆಯ್ಕೆ

    September 19, 2026

    Leave A Reply Cancel Reply

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!

    October 6, 2026

    ಕಡಿಮೆ ಬಜೆಟ್‌ ನಲ್ಲಿ ಹೊಸ ಬೈಕ್ ಖರೀದಿಸಲು ಬಯಸುವವರಿಗೆ ಮಾರುಕಟ್ಟೆಯಲ್ಲಿ ಹಲವು ಆಯ್ಕೆಗಳಿವೆ. ವಿಶೇಷವಾಗಿ 100 ಸಿಸಿ ಮತ್ತು 110…

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.