ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನ ಐದು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ರೋಸ್ ಅವೆನ್ಯೂ ಕೋರ್ಟ್ ಆದೇಶಿಸಿದೆ.
ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ನಿನ್ನೆ ಬಂಧಿಸಿದ್ದ ಸಿಬಿಐ ನಂತರ ಇಂದು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರ ಮುಂದೆ ಸಿಸೋಡಿಯಾ ಅವರನ್ನು ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಸಿಬಿಐ ಮನವಿ ಮಾಡಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50s


