nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    • ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳೆಯರು ನಿರ್ಭಿತಿಯಿಂದ ಕಾರ್ಯನಿರ್ವಹಿಸುವ ಕ್ಷೇತ್ರ ಪೊಲೀಸ್ ಇಲಾಖೆ: ಪಿ ಎಸ್ ಐ ಅನುಸೂಯಮ್ಮ
    ಜಿಲ್ಲಾ ಸುದ್ದಿ June 9, 2022

    ಮಹಿಳೆಯರು ನಿರ್ಭಿತಿಯಿಂದ ಕಾರ್ಯನಿರ್ವಹಿಸುವ ಕ್ಷೇತ್ರ ಪೊಲೀಸ್ ಇಲಾಖೆ: ಪಿ ಎಸ್ ಐ ಅನುಸೂಯಮ್ಮ

    By adminJune 9, 2022No Comments1 Min Read
    manjula

    ಹಿರಿಯೂರು: ಪುರುಷರಿಗೆ ಸಮಾನವಾಗಿ ಮಹಿಳೆಯರು ಕರ್ತವ್ಯ ನಿರ್ವಹಿಸಲು ಸುರಕ್ಷಿತ ಹಾಗೂ ಸಾರ್ಥಕ ಸೇವೆ ಮಾಡಲು ಅನುಕೂಲಕರ ಕ್ಷೇತ್ರಗಳಲ್ಲಿ ಈ ಪೊಲೀಸ್ ಇಲಾಖೆಯು ಅಗ್ರಗಣ್ಯ ಸ್ಥಾನದಲ್ಲಿದೆ ಎಂಬುದಾಗಿ ನಗರಠಾಣೆ ಅಪರಾಧ ವಿಭಾಗದ ಉಪನಿರೀಕ್ಷಕಿಯಾದ ಪಿ ಎಸ್ ಐ ಅನುಸೂಯಮ್ಮ ಹೇಳಿದರು.

    ಹಿರಿಯೂರು ನಗರದ ಪೊಲೀಸ್ ಠಾಣೆಯಿಂದ ಪದೋನ್ನತಿ ಹೊಂದಿ ಚಿತ್ರದುರ್ಗ ನಗರ ಸಂಚಾರಿ ಠಾಣೆಗೆ ವರ್ಗಾವಣೆಗೊಂಡ ಮಹಿಳಾ ಪೇದೆ ಮಂಜುಳಾ ಅವರಿಗೆ ಹಮ್ಮಿಕೊಳ್ಳಲಾಗಿದ್ದ  ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.


    Provided by
    Provided by

    ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿಯೂ ಇಂದಿನ ದಿನಗಳಲ್ಲಿ ಮಹಿಳೆಯರು ತಮ್ಮನ್ನು ಗುರುತಿಸಿಕೊಂಡಿದ್ದು, ಮಹಿಳಾ ಸಿಬ್ಬಂದಿಗೆ ಕೆಲವೊಂದು ಕ್ಷೇತ್ರಗಳಲ್ಲಿ ವಿನಾಕಾರಣ ಕಿರುಕುಳ ನೀಡುವ ಉದಾಹರಣೆಗಳನ್ನು ಸಹ ನೋಡಿದ್ದೇವೆ ಎಂದರು.

    ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಎಲ್ಲಾ ಹಂತದ ಸಿಬ್ಬಂದಿ, ಅಧಿಕಾರಿಗಳು ನಿರ್ಭೀತವಾಗಿ ಕಾರ್ಯ ನಿರ್ವಹಿಸುವ ಕ್ಷೇತ್ರವಾಗಿದೆ. ಕೌಟುಂಬಿಕ ಸೌಜನ್ಯ, ಕಿರುಕುಳ ಹಾಗೂ ಅಬಲೆಯರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಪೋಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿಗೆ ಹೆಚ್ಚು ಅವಕಾಶ ಸಿಗುವ ಕಾರಣ ಇಲಾಖೆಯ ಸೇವೆಯನ್ನು ಆತ್ಮತೃಪ್ತಿಯಿಂದ ಮಾಡಬಹುದಾಗಿದೆ ಎಂದು ತಿಳಿಸಿದರು.

    ಸನ್ಮಾನ ಸ್ವೀಕರಿಸಿ ಮಾತನಾಡಿದ ಮಂಜುಳಾರವರು, ಇಲಾಖೆಯ ಸೇವೆ ನನಗೆ ತೃಪ್ತಿ ತಂದಿದೆ. ಮಹಿಳಾ ಸಿಬ್ಬಂದಿಗೆ ನೀಡುವ ರಕ್ಷಣೆ ಮತ್ತು ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಲು ನಮಗಿರುವ ಸ್ವಾತಂತ್ರ್ಯ ಇಲಾಖೆಯ  ಬಗ್ಗೆ ಇದ್ದ ಗೌರವವನ್ನು ಇಮ್ಮಡಿ ಮಾಡಿದೆ, ಅಲ್ಲದೆ ಈ ಪೊಲೀಸ್ ಕೆಲಸ ನಿರ್ವಹಿಸುವಲ್ಲಿ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದರು.

    ಕಾರ್ಯಕ್ರಮದಲ್ಲ ಪಿಎಸ್.ಐ ಅನಸೂಯಮ್ಮ ವಿಶ್ವನಾಥ್,  ಉಮಾಪತಿ, ಎಎಸ್.ಐ ಬೋರನಾಯಕ, ಸಿಬ್ಬಂದಿ ಲತಾ, ಸುಧಾ, ರಾಘವರೆಡ್ಡಿ, ಪ್ರವೀಣ್ , ಚಂದ್ರಪ್ಪ, ಇಬ್ರಾಹಿಂ ಖಲೀಲ್ ಅನಿಲ್ ಕುಮಾರ್ಗಿ, ತಿಮ್ಮಣ್ಣ ,ಸುರೇಶ್ ನಾಯ್ಕ ಚಿದಾನಂದ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ತಿಪಟೂರು: ನಗರದ ಗಾಂಧಿನಗರದ ಸಮೀಪವಿರುವ ಮಾರನಗೆರೆಯಲ್ಲಿ ತೋಟದ ಬಾವಿಯೊಂದಕ್ಕೆ ಬಿದ್ದಿದ್ದ ಚಿರತೆಯನ್ನು ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರು…

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.