nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    • ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾನಸಗಂಗೋತ್ರಿ ಆವರಣದಲ್ಲಿ IB ನಿವೃತ್ತ ಅಧಿಕಾರಿ ಹತ್ಯೆ ಪ್ರಕರಣ: ಇಬ್ಬರ ಬಂಧನ
    ರಾಜ್ಯ ಸುದ್ದಿ November 8, 2022

    ಮಾನಸಗಂಗೋತ್ರಿ ಆವರಣದಲ್ಲಿ IB ನಿವೃತ್ತ ಅಧಿಕಾರಿ ಹತ್ಯೆ ಪ್ರಕರಣ: ಇಬ್ಬರ ಬಂಧನ

    By adminNovember 8, 2022No Comments2 Mins Read
    mysore

    ನವೆಂಬರ್ 4ರ ಶುಕ್ರವಾರ ಸಂಜೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಅಪರಿಚಿತ ವಾಹನದಿಂದ ಡಿಕ್ಕಿ ಹೊಡೆಸಿ ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿಯೋರ್ವರನ್ನು ಹತ್ಯೆಗೈಯ್ಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಕೊಲೆ ಕುರಿತಂತೆ ವಿಶೇಷ ತಂಡ ತನಿಖೆ ನಡೆಸುತ್ತಿತ್ತು. ತನಿಖೆ ವೇಳೆ ಕುಲಕರ್ಣಿಯವರ ಪಕ್ಕದ ಮನೆಯ ಮಾದಪ್ಪ ಮತ್ತು ಆರ್.ಎನ್.ಕುಲಕರ್ಣಿ ನಡುವೆ ಮನೆ ಕಟ್ಟುವ ವಿಚಾರವಾಗಿ ಗಲಾಟೆ ನಡೆದಿತ್ತು ಎಂಬ ಬಗ್ಗೆ ಮಾಹಿತಿ ಲಭಿಸಿತ್ತು. ಈ ಸಂಬಂಧ ವಿಶೇಷ ತಂಡ ತನಿಖೆ ಮುಂದುವರಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಾದಪ್ಪನ ಪುತ್ರ , ಕಟ್ಟಡ ಕಾಮಗಾರಿಗಳಲ್ಲಿ ತೊಡಗಿಸಿಕೊಂಡಿದ್ದ ಮನು(30) ಹಾಗೂ ಇತನ ಸ್ನೇಹಿತ ವರುಣ್ ಬಂಧಿತ ಆರೋಪಿಗಳು.
    ಮನುವಿನ ಸ್ನೇಹಿತ ವರುಣ್ ಎಂಬಾತ ಆರ್.ಎನ್ ಕುಲಕರ್ಣಿ ವಾಯುವಿಹಾರಕ್ಕೆ ಬರುತ್ತಿದ್ದ ಸ್ಥಳಗಳನ್ನು ದ್ವಿಚಕ್ರವಾಹನದಲ್ಲಿ ಕರೆತಂದು ತೋರಿಸಿದ್ದು, ಇಬ್ಬರೂ ಸೇರಿ ಕೊಲೆಗೆ ಸ್ಕೆಚ್ ರೂಪಿಸಿದ್ದರು ಎನ್ನಲಾಗಿದೆ. ಮನು ತನ್ನ ತಂದೆ ಮಾದಪ್ಪನಿಗೂ ವಿಚಾರ ತಿಳಿಸದೇ ಆರ್.ಎನ್.ಕುಲರ್ಣಿಯವರ ಹತ್ಯೆಗೆ ಮುಂದಾಗಿದ್ದನು ಎನ್ನಲಾಗಿದೆ. ಸಿಸಿಟಿವಿಯಲ್ಲಿ ಆಧರಿಸಿದ ದೃಶ್ಯಗಳನ್ನು ತಪಾಸಣೆ ನಡೆಸಿದ ಪೊಲೀಸರಿಗೆ ದ್ವಿಚಕ್ರವಾಹನದಲ್ಲಿ ವ್ಯಕ್ತಿಯೋರ್ವ ಬಂದು ಸ್ಥಳ ತೋರಿಸಿರುವ ಕುರಿತು ಅನುಮಾನಗಳು ಹುಟ್ಟಿಕೊಂಡು ಠಾಣೆಗೆ ಕರೆಸಿ ತೀವ್ರ ವಿಚಾರಣೆಗೊಳಪಡಿಸಲಾಗಿ ಬಾಯ್ಬಿಟ್ಟಿದ್ದ ಎನ್ನಲಾಗಿದೆ. ಇನ್ನೂ ಕೂಡ ಪ್ರಕರಣ ಸಂಬಂಧ ತೀವ್ರ ವಿಚಾರಣೆ ನಡೆಯುತ್ತಿದೆ ಎನ್ನಲಾಗಿದೆ.


    Provided by
    Provided by

    ಘಟನೆ ಹಿನ್ನೆಲೆ

    ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಆರ್.ಎಸ್.ಕುಲಕರ್ಣಿ (83) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಕ್ಯಾಂಪಸ್‌ ನಲ್ಲಿ ನ.4ರಂದು ಸಂಜೆ ನಡೆದಿತ್ತು. ಅವರು ಕ್ಯಾಂಪಸ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ಪಕ್ಕದ ರಸ್ತೆಯಲ್ಲಿ ವಾಯುವಿಹಾರ ನಡೆಸುತ್ತಿದ್ದರು. ಈ ವೇಳೆ ಕಾರು ಡಿಕ್ಕಿಯಾಗಿದೆ. ಇದರಿಂದ ಗಾಯಗೊಂಡಿದ್ದ ಆರ್.ಎಸ್.ಕುಲಕರ್ಣಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕುಲಕರ್ಣಿ ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪ ಮಾಡಿದ್ದರು. ಜಯಲಕ್ಷ್ಮೀ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಕಾರು ಅಪಘಾತ ಮಾಡಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ನಿವೃತ್ತ ಅಧಿಕಾರಿ ಪಕ್ಕಕ್ಕೆ ಹೋದರೂ ಡಿಕ್ಕಿ ಹೊಡೆದಿರುವುದು ಸೆರೆಯಾಗಿತ್ತು. ಅಪಘಾತಕ್ಕೆ ನಂಬರ್ ಪ್ಲೇಟ್ ಇಲ್ಲದ ಕಾರು ಬಳಸಿದ್ದು, ಯೋಜಿತ ಕೊಲೆ ಎಂದು ಶಂಕೆ ವ್ಯಕ್ತವಾಗಿತ್ತು. ಪೊಲೀಸರು ಇದನ್ನು ಕೊಲೆ ಪ್ರಕರಣ ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಇದೀಗ ಪ್ರಕರಣ ಸಂಬಂಧ ಇಬ್ಬರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    admin
    • Website

    Related Posts

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ

    February 17, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ನವದೆಹಲಿ: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ (India AI Impact Expo 2026)…

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.