nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

    June 11, 2026

    ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ

    June 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    • ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!
    • “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆನ್‍ ಲೈನ್‍ ನಲ್ಲಿ ಆರ್ಡರ್ ಮಾಡಿದ್ದ  ಐಸ್‍ ಕ್ರೀಮ್‍ ನಲ್ಲಿ ಮನುಷ್ಯನ ಕೈಬೆರಳು ಪತ್ತೆ!
    ರಾಷ್ಟ್ರೀಯ ಸುದ್ದಿ June 15, 2024

    ಆನ್‍ ಲೈನ್‍ ನಲ್ಲಿ ಆರ್ಡರ್ ಮಾಡಿದ್ದ  ಐಸ್‍ ಕ್ರೀಮ್‍ ನಲ್ಲಿ ಮನುಷ್ಯನ ಕೈಬೆರಳು ಪತ್ತೆ!

    By adminJune 15, 2024No Comments1 Min Read
    icecream

    ತನ್ನ ಸಹೋದರಿಗಾಗಿ ವ್ಯಕ್ತಿಯೊಬ್ಬರು ಆನ್‍ ಲೈನ್‍ ನಲ್ಲಿ ಆರ್ಡರ್ ಮಾಡಿದ್ದ ಐಸ್‍ ಕ್ರೀಮ್‍ ನಲ್ಲಿ ಮನುಷ್ಯನ ಕೈಬೆರಳು ಪತ್ತೆಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.

    ಮುಂಬೈನ ಮಲಾಡ್‍ ನ ಡಾ.ಸೆರಾವೊ ಎಂಬ ವ್ಯಕ್ತಿ, ಆನ್‍ ಲೈನ್‍ ನಲ್ಲಿ ದಿನಸಿ ವಸ್ತುಗಳನ್ನು ಆರ್ಡರ್ ಮಾಡಿದ್ದರು. ಈ ವೇಳೆ ಅವರ ಸಹೋದರಿಗಾಗಿ ಐಸ್‍ ಕ್ರೀಮ್ ಅನ್ನೂ ಆರ್ಡರ್ ಮಾಡಿದ್ದರು. ಬಳಿಕ ಆರ್ಡರ್ ಮಾಡಿದ್ದ ಐಸ್‍ ಕ್ರೀಮ್ ಬರುತ್ತಿದ್ದಂತೆ ಓಪನ್ ಮಾಡಿದ್ದಾರೆ.


    Provided by
    Provided by

    ಈ ವೇಳೆ, ಅವರಿಗೆ ಬೆರಳು ನಟ್ಸ್ ರೀತಿ ಕಾಣಿಸಿಕೊಂಡಿದೆ. ಬಳಿಕ ಅದು ಮನುಷ್ಯನ ಕೈ ಬೆರಳು ಎಂಬುದು ಅವರ ಅರಿವಿಗೆ ಬಂದಿದೆ. ಆನ್‍ ಲೈನ್‍ ನಲ್ಲಿ ಹಂಚಿಕೊಳ್ಳಲಾದ ಫೋಟೋದಲ್ಲಿ ಐಸ್‍ ಕ್ರೀಮ್‍ ನಲ್ಲಿ ಕೈಬೆರಳಿರುವುದು ಕಾಣಿಸುತ್ತದೆ.

    ಈ ಬಗ್ಗೆ ಸೆರಾವೊ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಐಸ್ ಕ್ರೀಮ್‍ ನ್ನು ಮತ್ತು ಬೆರಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಈ ರೀತಿ ಕೈ ಬೆರಳು ಪತ್ತೆಯಾಗಿರುವುದು ದೊಡ್ಡ ಅಪರಾಧದ ಶಂಕೆಯನ್ನು ಹುಟ್ಟುಹಾಕಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ತುಮಕೂರಿನ ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನಲ್ಲಿ (University College of Science) 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ವಿವಿಧ…

    ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

    June 11, 2026

    ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ

    June 11, 2026

    ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.