ನವದೆಹಲಿ: ಪುರುಷನೊಬ್ಬ ಕಾರಿನೊಳಗೆ ಇಬ್ಬರು ಮಹಿಳೆಯರ ಜೊತೆ ಸರಸ ಸಲ್ಲಾಪದಲ್ಲಿ ತೊಡಗಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದು, ನಿಶಾಂತ್ ಶರ್ಮಾ (ಭಾರದ್ವಾಜ್) ಎಂಬ ಬಳಕೆದಾರ ಎಕ್ಸ್ ನಲ್ಲಿ ಈ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ.
ಉತ್ತರ ಪ್ರದೇಶದ ಬಾರಾಬಂಕಿ ಪ್ರದೇಶದ ಲಕ್ನೋ–ಅಯೋಧ್ಯೆ ಎನ್ ಎಚ್ 27 ರಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರಿನಲ್ಲಿ ವ್ಯಕ್ತಿ ಇಬ್ಬರು ಮಹಿಳೆಯೊಂದಿಗೆ ಸರಸ ಸಲ್ಲಾಪದಲ್ಲಿ ನಿರತವಾಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಸಿಟಿ ಕೊಟ್ವಾಲಿ ಪ್ರದೇಶದ ವ್ಯಾಪ್ತಿಯಲ್ಲಿರುವ ಸಫೇದಾಬಾದ್‍ನಲ್ಲಿರುವ ಕಾಳಿಕಾ ಹವೇಲಿ ರೆಸ್ಟೋರೆಂಟ್ ನ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಯುಪಿ 33 ಎಎಲ್ 0011 ಲೈಸೆನ್ಸ್ ಬೋರ್ಡ್ ನಂಬರ್ ಅನ್ನು ಹೊಂದಿರುವ ಈ ಕಾರಿನೊಳಗೆ ವ್ಯಕ್ತಿಯೊಬ್ಬ ಇಬ್ಬರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಈ ವಾಹನವು ರಾಯ್ಬರೇಲಿ ಜಿಲ್ಲೆಯಲ್ಲಿ ನೋಂದಣಿಯಾಗಿದೆ ಎಂದು ಪೊಲೀಸರು ಪತ್ತೆ ಹಚ್ಚಿದ್ದು, ಸಾರ್ವಜನಿಕ ಸ್ಥಳದಲ್ಲಿ ಇಂತಹ ವರ್ತನೆ ತೋರಿದ ಹಿನ್ನೆಲೆ ಅವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.
अरे भाई OYO में ही चला जाता!😂😂
“1 नहीं 2-2 हैं इसलिए खर्चा ज्यादा हो जाता”😂#उत्तरप्रदेश के #बाराबंकी में भाजपा का झंडा लगी गाड़ी में हो रही अश्लीलता,वीडियो वायरल
वायरल वीडियो में साफ तौर पर देखा जा सकता है खड़ी गाड़ी में 2 आंटियों के साथ 1 छपरी मौजूद है,जो अपने काम पर लगा… pic.twitter.com/S0a3NcGxl5
— निशान्त शर्मा (भारद्वाज) (@Nishantjournali) August 12, 2024
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296