nammatumakuru

    Subscribe to Updates

    Get the latest creative news from FooBar about art, design and business.

    What's Hot

    102 ತಾಲ್ಲೂಕುಗಳು ಬರಪೀಡಿತ ಘೋಷಣೆ; ಇತರೆ ತಾಲ್ಲೂಕುಗಳ ಪರಿಶೀಲನೆ: ಸಿಎಂ ಡಿ.ಕೆ.ಶಿವಕುಮಾರ್

    September 1, 2026

    ಕಂಠೀರವ ಸ್ಟುಡಿಯೋದಲ್ಲಿ ‘ಕಲಾ ಕಂಠೀರವ’ ಟಿ.ಎಸ್. ಕರಿಬಸಯ್ಯ ಅವರ ಕಂಚಿನ ಪುತ್ತಳಿ ಅನಾವರಣ

    September 1, 2026

    ಹಳ್ಳಿಮೈಸೂರಿನಲ್ಲಿ ಸಂಸದ ಶ್ರೇಯಸ್ ಎಂ. ಪಟೇಲ್ ಜನಸಂಪರ್ಕ ಸಭೆ: ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆ

    September 1, 2026
    Facebook Twitter Instagram
    ಟ್ರೆಂಡಿಂಗ್
    • 102 ತಾಲ್ಲೂಕುಗಳು ಬರಪೀಡಿತ ಘೋಷಣೆ; ಇತರೆ ತಾಲ್ಲೂಕುಗಳ ಪರಿಶೀಲನೆ: ಸಿಎಂ ಡಿ.ಕೆ.ಶಿವಕುಮಾರ್
    • ಕಂಠೀರವ ಸ್ಟುಡಿಯೋದಲ್ಲಿ ‘ಕಲಾ ಕಂಠೀರವ’ ಟಿ.ಎಸ್. ಕರಿಬಸಯ್ಯ ಅವರ ಕಂಚಿನ ಪುತ್ತಳಿ ಅನಾವರಣ
    • ಹಳ್ಳಿಮೈಸೂರಿನಲ್ಲಿ ಸಂಸದ ಶ್ರೇಯಸ್ ಎಂ. ಪಟೇಲ್ ಜನಸಂಪರ್ಕ ಸಭೆ: ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆ
    • ಗೌರಿ–ಗಣೇಶ ಮೂರ್ತಿ : ನಿಗದಿತ ಸ್ಥಳಗಳಲ್ಲಿ ಮಾತ್ರ ಮಾರಾಟ ಮಾಡಲು ಸೂಚನೆ
    • ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ
    • ಸಮಾಜಕ್ಕೆ ಬಸವಣ್ಣನವರ ವಚನಗಳು ದಾರಿದೀಪ: ಧಾರ್ಮಿಕ ಸಮ್ಮಿಲನ ಕಾರ್ಯಕ್ರಮದಲ್ಲಿ ಶರಣ ಎಂ.ಜಿ.ಸಿದ್ಧರಾಮಯ್ಯ
    • ಈಚನೂರು ಕೆರೆಯ ಕಲುಷಿತ ನೀರು ಖಾಲಿ: 2 ನೇ ಹಂತದಲ್ಲಿ ತಿಪಟೂರು ಬರಪೀಡಿತ ಘೋಷಣೆ: ಶಾಸಕ ಕೆ.ಷಡಕ್ಷರಿ
    • ಕರಡಿಗಳ ಜಗಳ: ಬಂಡೆ ಮೇಲಿನಿಂದ ಬಿದ್ದ ಕರಡಿಯ ಕಾಲು ಮುರಿತ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಂತ್ರಾಲಯ: ಉದ್ಘಾಟನೆಗೊಂಡ ಕೆಲವೇ ದಿನಗಳಲ್ಲಿ ಸೋರಿಕೆಯಾಗುತ್ತಿದೆ ಛತ್ರಗಳು
    ರಾಜ್ಯ ಸುದ್ದಿ June 20, 2024

    ಮಂತ್ರಾಲಯ: ಉದ್ಘಾಟನೆಗೊಂಡ ಕೆಲವೇ ದಿನಗಳಲ್ಲಿ ಸೋರಿಕೆಯಾಗುತ್ತಿದೆ ಛತ್ರಗಳು

    By adminJune 20, 2024No Comments1 Min Read
    manthralaya

    ರಾಯಚೂರು: ಇಲ್ಲಿ ಪ್ರಸಿದ್ಧಯಾತ್ರಾ ಸ್ಥಳ ಮಂತ್ರಾಲಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಕಟ್ಟಿಸಿದ ಛತ್ರಗಳು ಉದ್ಘಾಟನೆಗೊಂಡ ಕೆಲವೇ ದಿನಗಳಲ್ಲಿ ಸೋರುತ್ತಿವೆ. ಕಳಪೆ ಕಾಮಗಾರಿ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

    ಮಂತ್ರಾಲಯಕ್ಕೆ ಬರುವ ಭಕ್ತರಿಗೆ ತಂಗಲು 100 ಕೊಠಡಿಗಳ ಅತಿಥಿಗೃಹ ನಿರ್ಮಾಣಕ್ಕೆ 5 ಕೋಟಿ ರೂ.ಗಳನ್ನು ಸರ್ಕಾರ ನೀಡಿತ್ತು. ಈ ಹಣದಲ್ಲಿ 100 ಕೊಠಡಿಗಳ ಛತ್ರ ನಿರ್ಮಾಣ ಮಾಡಲಾಗಿತ್ತು. ಇವುಗಳನ್ನು ಉದ್ಘಾಟನೆ ಮಾಡಿ ಭಕ್ತರಿಗೆ ತಂಗಲು ಅವಕಾಶ ನೀಡಲಾಗಿತ್ತು.

    ಆದರೆ ಉದ್ಘಾಟನೆಯಾದ ಎರಡು ವರ್ಷಗಳಾಗಿಲ್ಲವಾದರೂ ಇವು ಕಳಪೆ ಕಾಮಗಾರಿಯಿಂದ ಸೋರಲು ಆರಂಭವಾಗಿವೆ. ಕರ್ನಾಟಕ ಭವನದ ಕಟ್ಟಡ ಸೋರುತ್ತಿರುವುದು ಮಾತ್ರವಲ್ಲ, ಗೋಡೆಗಳಿಂದ ನೀರು ಜಿನುಗುತ್ತಿದೆ. ಇಲ್ಲಿ ಉಳಿಯಲು ಸಾಧ್ಯವಿಲ್ಲ ಎಂಬುದು ಭಕ್ತರ ಅಳಲು.

    ಗೋಡೆಗಳು ಬಿರುಕುಬಿಟ್ಟಿವೆ. ಬೇಕಾಬಿಟ್ಟಿ ಅಳವಡಿಸಿದ ಗೀಸರ್, ಪ್ಲಗ್‌ ಗಳು ಕಿತ್ತು ಬಂದಿವೆ. ತಂಗಿದ ಭಕ್ತರು ಕರೆಂಟ್ ಶಾಕ್ ಭೀತಿಯಲ್ಲಿ ಇರಬೇಕಾದ ಸ್ಥಿತಿ ಇದೆ.

    ಈಗ ಮಳೆ ಆರಂಭವಾಗಿದ್ದು ಸ್ಥಿತಿ ಇನ್ನೂ ಹದಗೆಟ್ಟಿದೆ. ಸಣ್ಣ ಮಳೆಯಾದರೂ ಸಾಕು ಕೊಠಡಿಗಳು ಸೋರುತ್ತಿವೆ. ಕಟ್ಟಡದ ಮುಂಭಾಗದ ಗೋಡೆಯೇ ಸಂಪೂರ್ಣವಾಗಿ ಬಿರುಕುಬಿಟ್ಟಿದ್ದು ಆತಂಕ ಎದುರಾಗಿದೆ. ಕಳೆಪ ಕಾಮಗಾರಿ ಬಗ್ಗೆ ತನಿಖೆ ನಡೆದು ತಪ್ಪಿತಸ್ತರಿಗೆ ತಕ್ಕ ಶಾಸ್ತಿಯಾಗಲಿ ಎನ್ನುವುದು ಭಕ್ತರ ಬೇಡಿಕೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮನೆ ಬಾಗಿಲಿಗೆ ಆಡಳಿತ: ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭ

    August 31, 2026

    ಬೆಂಗಳೂರಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

    August 31, 2026

    ಮೈಸೂರು ದಸರಾ 2026: ಪ್ರಥಮ ಹಂತದ ಗಜಪಡೆಯ ತೂಕ ಪರೀಕ್ಷೆ; 5,770 ಕೆಜಿ ತೂಕದೊಂದಿಗೆ ‘ಶ್ರೀಕಂಠ’ ಅತ್ಯಂತ ಭಾರವಾದ ಆನೆ!

    August 31, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    102 ತಾಲ್ಲೂಕುಗಳು ಬರಪೀಡಿತ ಘೋಷಣೆ; ಇತರೆ ತಾಲ್ಲೂಕುಗಳ ಪರಿಶೀಲನೆ: ಸಿಎಂ ಡಿ.ಕೆ.ಶಿವಕುಮಾರ್

    September 1, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಕುರಿತು ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇದುವರೆಗೆ ಅಧಿಕೃತವಾಗಿ…

    ಕಂಠೀರವ ಸ್ಟುಡಿಯೋದಲ್ಲಿ ‘ಕಲಾ ಕಂಠೀರವ’ ಟಿ.ಎಸ್. ಕರಿಬಸಯ್ಯ ಅವರ ಕಂಚಿನ ಪುತ್ತಳಿ ಅನಾವರಣ

    September 1, 2026

    ಹಳ್ಳಿಮೈಸೂರಿನಲ್ಲಿ ಸಂಸದ ಶ್ರೇಯಸ್ ಎಂ. ಪಟೇಲ್ ಜನಸಂಪರ್ಕ ಸಭೆ: ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆ

    September 1, 2026

    ಗೌರಿ–ಗಣೇಶ ಮೂರ್ತಿ : ನಿಗದಿತ ಸ್ಥಳಗಳಲ್ಲಿ ಮಾತ್ರ ಮಾರಾಟ ಮಾಡಲು ಸೂಚನೆ

    September 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.