nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನುಷ್ಯ ಮೊದಲು ದೂಷಿಸುವ ಗುಣ ಬಿಡಬೇಕು: ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
    ತಿಪಟೂರು April 22, 2022

    ಮನುಷ್ಯ ಮೊದಲು ದೂಷಿಸುವ ಗುಣ ಬಿಡಬೇಕು: ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

    By adminApril 22, 2022No Comments1 Min Read
    shivamurthy shivacharya swamy

    ತಿಪಟೂರು: ತಾಲೂಕು ಹೊನವಳ್ಳಿ ಹೋಬಳಿ ಪಟ್ರೆ ಹಳ್ಳಿಯಲ್ಲಿ ಶ್ರೀ ಬಸವೇಶ್ವರ ಸ್ವಾಮಿ ನೂತನ ದೇವಾಲಯ ಪ್ರಾರಂಭ ಸಮಾರಂಭ ನಡೆಯಿತು.

    ಸಾನಿಧ್ಯ ವಹಿಸಿದ್ದ ಸಿರಿಗೆರೆ ತರಳಬಾಳು ಬೃಹನ್ ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ,  ಮನುಷ್ಯ ನಾಗಿ ಹುಟ್ಟಿದಮೇಲೆ ಒಳ್ಳೆಯ ಮನಸ್ಸಿನಿಂದ ಒಳ್ಳೆ ಒಳ್ಳೆ ಕೆಲಸ ಮಾಡುವ ಮೂಲಕ ಜೀವನವನ್ನು ಪಾವನ ಮಾಡಿಕೊಳ್ಳಬೇಕೆಂದು ತಿಳಿಸಿದರು.


    Provided by
    Provided by

    ಮನುಷ್ಯ ಮೊದಲು ದೂಷಿಸುವ ಗುಣವನ್ನು ಮೊದಲು ಬಿಡಬೇಕು. ನಾನು ಸರಿಯಾಗಿ ಇದ್ದೇನೆ ಎಂಬ ಪ್ರಶ್ನೆ ಹಾಕಿಕೊಂಡು ಸರಿಯಾದ ದಾರಿಯಲ್ಲಿ ನಡೆಯಬೇಕು. ಸಮಾಜದಲ್ಲಿ ಕೆಟ್ಟವರು,  ಒಳ್ಳೆಯವರು ಇದ್ದೇ ಇರುತ್ತಾರೆ ಮನುಷ್ಯನ ಸ್ವಭಾವ ಒಬ್ಬರಿಗೆ ನೋವು ಉಂಟು ಮಾಡುವ ಕೆಲಸ ಮಾಡದೆ ಒಳ್ಳೆಯದಾಗಿ ಕೆಲಸ ಮಾಡಿದಾಗ ಶಾಂತಿ ನೆಮ್ಮದಿಯನ್ನು ಕಾಣಬಹುದು ಎಂದರು.

     ಕೆರಗೋಡಿ ರಂಗಾಪುರ ಸುಕ್ಷೇತ್ರದ ಗುರುಪರಂಪರೆ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ,  ದೇವಾಲಯ ನಿರ್ಮಾಣದಿಂದ ಮನುಷ್ಯನಿಗೆ ಜೀವನದಲ್ಲಿ ಶಾಂತಿ ನೆಮ್ಮದಿ ಲಭಿಸಲಿದೆ.  ಧಾರ್ಮಿಕ ನಂಬಿಕೆಯಿಂದ ಆತ್ಮ ಜಾಗೃತಗೊಳ್ಳುತ್ತದೆ.  ಒಡೆದು ಹೋಗಿರುವ ಮನಸ್ಸುಗಳನ್ನು ಒಗ್ಗೂಡಿಸಲಿದೆ ಎಂದರು.

    ಸಚಿವ ಬಿ.ಸಿ.ನಾಗೇಶ್ ಮಾತನಾಡಿ,  ನಮ್ಮ ದೇಶದ ಧರ್ಮ ಸಂಸ್ಕೃತಿ ಸಂಸ್ಕಾರ ಕಳೆದುಹೋಗಿಲ್ಲ. ಭಾರತದ ಹಿಂದೂಧರ್ಮ ದ ಮೇಲೆ ಸಾವಿರಾರು ವರ್ಷಗಳಿಂದ ಆಕ್ರಮಣ ಮಾಡಿದರೂ ನಮ್ಮ ಸಂಸ್ಕೃತಿ ಉಳಿದಿದೆ ಎಂದರು.

    ಕೃಷಿ ಸಚಿವ ಬಿಸಿ ಪಾಟೀಲ್ ಮಾತನಾಡಿ, ಮನುಷ್ಯ ಒಳ್ಳೆ ಮನಸ್ಸಿಂದ ಒಳ್ಳೆ ಕೆಲಸ ಮಾಡಬೇಕು. ಹೆಚ್ಚು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು.  ಮನುಷ್ಯನಿಗೆ ನೆಮ್ಮದಿ ಸಿಗುತ್ತದೆ ಎಂದರು.

    ಕುಪ್ಪೂರು ತಮ್ಮಡಿಹಳ್ಳಿ ಮಠದ ಅಭಿನವ ಮಲ್ಲಿಕಾರ್ಜುನ ದೇಸಿ ಕೇಂದ್ರದ ಸ್ವಾಮೀಜಿ ಮಾಜಿ ಶಾಸಕ ಬಿ.ನಂಜಮರಿ ಕೆಎಂಎಫ್ ನಿರ್ದೇಶಕ ಎಂ.ಪಿ. ಪ್ರಕಾಶ್ ಕಾಂಗ್ರೆಸ್ ಮುಖಂಡ ಕೆ.ಟಿ.ಶಾಂತಕುಮಾರ್ ಅಪಾರ ಭಕ್ತಾದಿಗಳು ಭಾಗವಹಿಸಿದ್ದರು.  ಎಲ್ಲಾ ಭಕ್ತಾದಿಗಳಿಗೂ ಅನ್ನದಾಸೋಹವನ್ನು ಏರ್ಪಡಿಸಲಾಯಿತು.

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

    June 11, 2026

    ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!

    June 11, 2026

    ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ

    June 9, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.