nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೈದಾಳ ಕೆರೆ ನೀರು ಬಿಡುಗಡೆಗೆ ಸಚಿವರ ಆದೇಶ: ರೈತರ ಪ್ರತಿಭಟನೆ ಅಂತ್ಯ, ರಾಜಕೀಯ ಸಂಘರ್ಷಕ್ಕೆ ತೆರೆ

    April 28, 2026

    ಕುರ್ಚಿ ಪೈಪೋಟಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಸರ್ಕಾರ ವಿಫಲ: ಎಚ್.ಡಿ. ಕುಮಾರಸ್ವಾಮಿ ಕಿಡಿ

    April 28, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026
    Facebook Twitter Instagram
    ಟ್ರೆಂಡಿಂಗ್
    • ಮೈದಾಳ ಕೆರೆ ನೀರು ಬಿಡುಗಡೆಗೆ ಸಚಿವರ ಆದೇಶ: ರೈತರ ಪ್ರತಿಭಟನೆ ಅಂತ್ಯ, ರಾಜಕೀಯ ಸಂಘರ್ಷಕ್ಕೆ ತೆರೆ
    • ಕುರ್ಚಿ ಪೈಪೋಟಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಸರ್ಕಾರ ವಿಫಲ: ಎಚ್.ಡಿ. ಕುಮಾರಸ್ವಾಮಿ ಕಿಡಿ
    • ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ
    • ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ
    • ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ
    • ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ
    • ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್
    • ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನನ್ನ ಮುಗಿಸಲು ಹಲವರಿಂದ ಪ್ರಯತ್ನ ನಡೀತಿದೆ: ಹೆಚ್.ಡಿ.ಕುಮಾರಸ್ವಾಮಿ ಆರೋಪ
    ರಾಜ್ಯ ಸುದ್ದಿ June 15, 2024

    ನನ್ನ ಮುಗಿಸಲು ಹಲವರಿಂದ ಪ್ರಯತ್ನ ನಡೀತಿದೆ: ಹೆಚ್.ಡಿ.ಕುಮಾರಸ್ವಾಮಿ ಆರೋಪ

    By adminJune 15, 2024No Comments1 Min Read
    hd kumaraswamy

    ನನ್ನ ಮುಗಿಸಲು ಹಲವರಿಂದ ಪ್ರಯತ್ನ ನಡೀತಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನನ್ನ ವಿರುದ್ಧ ಕೇಸ್ ಇದೆಯಾ ಅಂತಾ ಚೆಕ್​ ಮಾಡ್ತಿದ್ದಾರೆ. ಅವರಿಗೆ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ. ಕುಮಾರಸ್ವಾಮಿನ ಹೇಗೆ ಮುಗಿಸಿಬೇಕೆಂದು ಪ್ಲ್ಯಾನ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ಜೆಡಿಎಸ್​ ಮುಗಿಸಿದ್ದೇವೆ ಅಂತಾ ಮಾತನಾಡುವವರಿಗೆ ಉತ್ತರ ಕೊಡಲ್ಲ. ದುರಹಂಕಾರದಲ್ಲಿ ಮಾತನಾಡಿದ್ದವರಿಗೆ ನಾನು ಉತ್ತರ ಕೊಡಲ್ಲ.


    Provided by
    Provided by

    ನನಗೆ ಬೇಕಾಗಿದ್ದು ರಾಜಕೀಯ ಅಲ್ಲ, ರಾಜ್ಯದ ಜನರ ಸಮಸ್ಯೆಗೆ ಪರಿಹಾರ ಎಂದು ಹೇಳಿದ್ದಾರೆ. ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್​ ವಿಚಾರವಾಗಿ ಮಾತನಾಡಿದ್ದು, ಸರ್ಕಾರದ 4 ತಿಂಗಳ ನಡುವಳಿಕೆ ಮೇಲೆ ಅನುಮಾನ ಪಡಬೇಕು. ಸರ್ಕಾರದಲ್ಲಿ ಕಾನೂನು ಅನುಭವ ಇರುವವರು ಸಾಕಷ್ಟು ಜನರಿದ್ದಾರೆ.

    ಸಿಎಂ ಸಿದ್ದರಾಮಯ್ಯ ನಾಲ್ಕು ತಿಂಗಳ ನಂತರ ಈ ಕೇಸ್ ಕೆದಕಿದ್ದಾರೆ ಎಂದು ಹೇಳಿದ್ದಾರೆ. ನಟ ದರ್ಶನ್ ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅನ್ನಪೂರ್ಣೇಶ್ವರಿನಗರ ಠಾಣೆಗೆ ಶಾಮಿಯಾನ ಹಾಕಿದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಇತಿಹಾಸದಲ್ಲಿ ಈ ರೀತಿ ಘಟನೆ ಯಾವತ್ತೂ ನಾನು ನೋಡಿಲ್ಲ. ಈ ಸರ್ಕಾರಕ್ಕೆ ಗೌರವ ಇದ್ದರೆ ಸರಿಪಡಿಸಿಕೊಳ್ಳಲಿ ಎಂದು ವಾಗ್ದಾಳಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮೈದಾಳ ಕೆರೆ ನೀರು ಬಿಡುಗಡೆಗೆ ಸಚಿವರ ಆದೇಶ: ರೈತರ ಪ್ರತಿಭಟನೆ ಅಂತ್ಯ, ರಾಜಕೀಯ ಸಂಘರ್ಷಕ್ಕೆ ತೆರೆ

    April 28, 2026

    ತುಮಕೂರು: ಕಳೆದ ಕೆಲವು ದಿನಗಳಿಂದ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮೈದಾಳ ಕೆರೆ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಉಸ್ತುವಾರಿ…

    ಕುರ್ಚಿ ಪೈಪೋಟಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಸರ್ಕಾರ ವಿಫಲ: ಎಚ್.ಡಿ. ಕುಮಾರಸ್ವಾಮಿ ಕಿಡಿ

    April 28, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ

    April 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.