nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    • ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮರ ಕಡಿಯುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು!
    ಚಿಕ್ಕನಾಯಕನಹಳ್ಳಿ June 14, 2022

    ಮರ ಕಡಿಯುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು!

    By adminJune 14, 2022No Comments1 Min Read
    chikkanayakana halli

    ತುಮಕೂರು: ತೋಟವೊಂದರಲ್ಲಿ ಮರ ಕಡಿಯಲು ಹೋಗಿದ್ದ ವ್ಯಕ್ತಿ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬಗ್ಗನಹಳ್ಳಿ ಗೊಲ್ಲರಹಟ್ಟಿಯಲ್ಲಿ ಸಂಭವಿಸಿದೆ.

    ಹೊಸಪಾಳ್ಯ ಗ್ರಾಮದ 45 ವರ್ಷ ವಯಸ್ಸಿನ ಲೋಕೇಶ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಗೊಲ್ಲರಹಟ್ಟಿಯ ತೋಟಕ್ಕೆ ಕೆಲಸಕ್ಕೆ ತೆರಳಿದ್ದ ಅವರು, ಮರಗಳ ಕೊಂಬೆ ಕತ್ತರಿಸುತ್ತಿದ್ದು, ಬಹುತೇಕ ಕೊಂಬೆಗಳನ್ನು ಕತ್ತರಿಸಿದ್ದರು. ಆದರೆ ಏಕಾಏಕಿ ಕಾಲು ಜಾರಿ ಅವರು ಮರದಿಂದ ಕೆಳಗೆ ಬಿದ್ದಿದ್ದು,  ನೆಲಕ್ಕೆ ಬಿದ್ದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


    Provided by
    Provided by

    ಘಟನೆ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 17, 2026

    ಬೋರನಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ

    February 16, 2026

    4 ವರ್ಷದ ಬಾಲಕನಿಗೆ ಬಾಸುಂಡೆ ಬರುವಂತೆ ಥಳಿಸಿದ ಅಂಗನವಾಡಿ ಶಿಕ್ಷಕಿ!

    January 31, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ನವದೆಹಲಿ: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ (India AI Impact Expo 2026)…

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.