ಕಲಬುರಗಿ: ತಡರಾತ್ರಿ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ಬೌಲಿಗಲ್ಲಿ ಬಳಿ ನಡೆದಿದೆ.
ನಗರದ ರೋಜಾ ಬಡಾವಣೆ ನಿವಾಸಿ ಮುದಾಸಿರ್ (19) ಕೊಲೆಯಾದ ಯುವಕ, ತಡರಾತ್ರಿ ಬೌಲಿಗಲ್ಲಿ ಬಳಿ ಬೈಕ್ ಗಳಲ್ಲಿ ಬಂದಿದ್ದ 3-4 ದುಷ್ಕರ್ಮಿಗಳ ತಂಡ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.
ಲವ್ ವಿಚಾರಕ್ಕೆ ಮುದಾಸಿರ್ ನಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕಲಬುರಗಿಯ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz