nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮದ್ಯಪಾನ, ಧೂಮಪಾನ, ತಂಬಾಕು ವಿರುದ್ಧ ದಿ ಸಲೋನಿ ಶಾಲೆ ವತಿಯಿಂದ ಮ್ಯಾರಥಾನ್
    ರಾಜ್ಯ ಸುದ್ದಿ November 27, 2023

    ಮದ್ಯಪಾನ, ಧೂಮಪಾನ, ತಂಬಾಕು ವಿರುದ್ಧ ದಿ ಸಲೋನಿ ಶಾಲೆ ವತಿಯಿಂದ ಮ್ಯಾರಥಾನ್

    By adminNovember 27, 2023No Comments1 Min Read
    marathan

    ಬೆಂಗಳೂರು: ಮದ್ಯಪಾನ, ಧೂಮಪಾನ, ತಂಬಾಕು ವಿರುದ್ಧ ದಿ ಸಲೋನಿ ಶಾಲೆ ವತಿಯಿಂದ ಮ್ಯಾರಥಾನ್  ಹಮ್ಮಿಕೊಂಡಿದ್ದರು, ಸುಮಾರು 500 ಮಕ್ಕಳು, ಪೋಷಕರು, ಸಾಮಾಜಿಕ ಕಾರ್ಯಕರ್ತರು, ಶಾಲಾ ಸಿಬ್ಬಂದಿಗಳು, ಹಳೆಯ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

    ವಿಶ್ವಾಪ್ರಿಯಾ ಲೇಔಟ್ ಇಂದ ಪ್ರಾರಂಭವಾಗಿ ಸುಮಾರು 5 ಕಿಲೋಮೀಟರ್ ದೂರದವರೆಗೆ ಈ ಮ್ಯಾರಥಾನ್  ನಡೆಯಿತು. ಬೇಗೂರು ಪೊಲೀಸ್ ಠಾಣೆಯ ಸಿಬ್ಬಂದಿಗಳು, ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಹಾಗೂ ಜಯಶ್ರೀ ಆಸ್ಪತ್ರೆಯಿಂದ ಆಂಬುಲೆನ್ಸ್ ವ್ಯವಸ್ಥೆ ಈ ಒಂದು ಮ್ಯಾರಥಾನ್ ಗೆ ವಿಶೇಷವಾಗಿತ್ತು.


    Provided by
    Provided by

    ವಿದ್ಯಾರ್ಥಿ ಹಾಗೂ ಶಾಲಾ ಸಿಬ್ಬಂದಿಗಳಿಂದ ಹಲವಾರು ಸ್ಲೋಗನ್ ಗಂಟಾಗೋಷವಾಗಿ ರಸ್ತೆಯ ತುಂಬೆಲ್ಲ ಇದೆ ಸದ್ದಗಿತ್ತು,ಶಾಲಾ ಮಕ್ಕಳು ಬ್ಯಾಂಡ್ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆಯ ಗಂಟೆಯನ್ನು ಮೊಳಗುತ್ತಾ ಬಂದಿದ್ದರು.

    ವಿಶೇಷ ಏನೆಂದರೆ ಈ ಮ್ಯಾರಥಾನ್ ನಡೆಯುವ ಸಮಯದಲ್ಲಿ ಒಂದು ಬಾರ್ ಈ ಮಕ್ಕಳ ಕೂಗನ್ನು ನೋಡಿ ಶಟರ್ ಮುಚ್ಚಿದ್ದು ಈ ಮಕ್ಕಳ ಮ್ಯಾರಥಾನ್ ಯಶಸ್ಸಿಗೆ ಕಾರಣ.

    ರಸ್ತೆಯಲ್ಲಿ ಹೋಗುತ್ತಿದ್ದ ಹಲವಾರು ಜನರು ಸೆಲ್ಫಿಗಳನ್ನು ಹಾಗೂ ವಿಡಿಯೋಗಳನ್ನು ಮಾಡವ ಮೂಲಕ ತಮ್ಮ ಬೆಂಬಲವನ್ನು ಈ ಮ್ಯಾರಥನಿಗೆ ಸೂಚಿಸಿದರು.

    ದಿ ಸಲೋನಿ ಶಾಲಾ ಆಡಳಿತ ಮಂಡಳಿ, ಪ್ರಿನ್ಸಿಪಲ್ ಹಾಗೂ ಸಿಬ್ಬಂದಿ ವರ್ಗದವರು, ಮಕ್ಕಳು ಪ್ರತಿಯೊಬ್ಬರಿಂದ ಈ ಮ್ಯಾರಥಾನ್ ಬಹಳ ಅದ್ದೂರಿಯಾಗಿ ನಡೆಯಿತು.

    ಕೊನೆಯದಾಗಿ ಶಾಲೆಯ ಪ್ರಿನ್ಸಿಪಲ್ ಮಾತನಾಡಿ ಈ ಮ್ಯಾರಥಾನ್ ಮೂಲಕ ಒಬ್ಬ ವ್ಯಕ್ತಿ ಬದಲಾದರು ಮದ್ಯಪಾನ ಧೂಮಪಾನ ತಂಬಾಕನ್ನು ನಿಷೇಧಿಸುತ್ತೇವೆ ಎಂದು ಹೇಳಿದರೆ, ನಮ್ಮ ಈ ಕಾರ್ಯಕ್ರಮ ತೃಪ್ತಿ ಎನಿಸುತ್ತದೆ ಎಂದು ಹೇಳಿದರು.

    ಇದು ಒಂದು ವಿಭಿನ್ನ ಪ್ರಯತ್ನ, ಸಾಮಾನ್ಯ ವರ್ಗದವರಿಗೂ ಈ ಕೆಟ್ಟ ಅಭ್ಯಾಸ ಜೀವನ ಪೂರ್ತಿ ಕಷ್ಟವಾಗಿರುತ್ತದೆ, ಕೆಲವು ಪೋಷಕರು ನೀವು ಮಾಡುವ ಮ್ಯಾರಥಾನ್ ತರಹ  ಎಲ್ಲಾ ಶಾಲೆಗಳು  ಮಾಡಿದರೆ ಒಂದಲ್ಲ ಒಂದು ದಿನ ಈ ಜನ ಬದಲಾಗುತ್ತಾರೆ ಎಂದು ಹೇಳಿದರು ಎಂದು ತಿಳಿಸಿದರು.

    ವರದಿ: ಆಂಟೋನಿ ಬೇಗೂರು

    admin
    • Website

    Related Posts

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಬ್ಯಾಂಕಾಕ್: ಪ್ರೀತಿ ಹಾಗೂ ಮದುವೆ ವಿಚಾರದಲ್ಲಿ ಜಗತ್ತಿನಲ್ಲಿ ಆಗಾಗ ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಥೈಲ್ಯಾಂಡ್‌ ನ ಮಹಿಳೆಯೊಬ್ಬರು…

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.