ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್ 12ರಂದು ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 10:30 ಗಂಟೆಗೆ ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮಕ್ಕೆ ವಿವಿಧ ಸಮುದಾಯ ಮುಖಂಡರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತುಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4