nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾರ್ಚ್ 15ರಂದು ಮಲ್ಲಿಕಾರ್ಜುನ ಗೌಡ ವಿರುದ್ಧ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ
    ರಾಜ್ಯ ಸುದ್ದಿ February 26, 2022

    ಮಾರ್ಚ್ 15ರಂದು ಮಲ್ಲಿಕಾರ್ಜುನ ಗೌಡ ವಿರುದ್ಧ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ

    By adminFebruary 26, 2022No Comments1 Min Read
    bds

    Provided by
    Provided by

    ಬೆಂಗಳೂರು:  ಫ್ರೀಡಂಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಸೂಕ್ತ ಪೋಲಿಸ್  ಬಂದೋಬಸ್ತ್ ನೀಡುವಂತೆ  ಉಪ್ಪಾರ್ ಪೇಟೆ ಪೊಲೀಸ್ ಠಾಣೆ ಡಿಸಿಪಿ ಅವರಿಗೆ ಹಿರಿಯೂರು ಭಾರತೀಯ ದಲಿತ ಸಂಘರ್ಷ ಸಮಿತಿ ವತಿಯಿಂದ ಮನವಿ ಮಾಡಲಾಯಿತು.

    ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಭಾರತೀಯ ದಲಿತ ಸಂಘರ್ಷ ಸಮಿತಿ ವತಿಯಿಂದ ಮಾರ್ಚ್ 15ರಂದು ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಪ್ರತಿಭಟನೆಗೆ ಸೂಕ್ತ ಭದ್ರತೆ ಒದಗಿಸುವಂತೆ ಉಪ್ಪಾರ್ ಪೇಟೆ ಪೊಲೀಸ್ ಠಾಣೆ ಡಿಸಿಪಿಗೆ ಮನವಿ ಮಾಡಲಾಯಿತು.

    ಸಮಾಜ ಸೇವಾ ರತ್ನ ಡಾ.ಹೆಚ್.ಎಸ್. ಬಿರಾವರ್ ರವರ ನೇತೃತ್ವದಲ್ಲಿ ಹಿರಿಯೂರು ತಾಲ್ಲೂಕಿನ ಭಾರತೀಯ ದಲಿತ ಸಂಘರ್ಷ ಸಮಿತಿ ಮನವಿ ಸಲ್ಲಿಸಿತು.  ಹಿರಿಯೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ಸಿಪಿಐ ರವಿ ಅವರು ಪ್ರಸ್ತುತ ಉಪ್ಪಾರ್ ಪೇಟೆ ಎಸಿಪಿ ಆಗಿದ್ದು, ಇದೇ ವೇಳೆ ರವಿ ಅವರಿಗೆ  ಭಾರತೀಯ ದಲಿತ ಸಂಘರ್ಷ ಸಮಿತಿ ವತಿಯಿಂದ  ಸನ್ಮಾನಿಸಲಾಯಿತು.

    ವರದಿ: ಮುರುಳಿಧರನ್ ಆರ್.,  (  ಚಿತ್ರದುರ್ಗ- ದಾವಣಗೆರೆ )


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಕೊರಟಗೆರೆ: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ. ಇದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದ್ದು,…

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.