nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    • 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    • ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
    • ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯ ಮುಕ್ತ ವಿವಿಯ ಜನವರಿ ಆವೃತ್ತಿ ಪ್ರವೇಶಾತಿಗೆ ಮಾರ್ಚ್ 31 ಕೊನೆಯ ದಿನಾಂಕ
    ತುಮಕೂರು March 25, 2024

    ರಾಜ್ಯ ಮುಕ್ತ ವಿವಿಯ ಜನವರಿ ಆವೃತ್ತಿ ಪ್ರವೇಶಾತಿಗೆ ಮಾರ್ಚ್ 31 ಕೊನೆಯ ದಿನಾಂಕ

    By adminMarch 25, 2024No Comments1 Min Read
    ksou

    Provided by
    Provided by

    ಕರಾಮುವಿಯು ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ (ಜನವರಿ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಅಂತಿಮ ಹಂತದಲ್ಲಿದ್ದು, ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಲ್.ಐ.ಎಸ್ಸಿ ಹಾಗೂ ಬಿ.ಎಸ್ಸಿ(General, IT, Home Science)., ಎಂ.ಎ/ಎಂ.ಸಿ.ಜೆ., ಎಂ.ಕಾಂ(Dual Specialization)., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ(AICTE Approved)., ಪಿ.ಜಿ. ಸರ್ಟಿಫಿಕೇಟ್., ಡಿಪ್ಲೋಮಾ., ಸರ್ಟಿಫಿಕೇಟ್ ಪ್ರೋಗ್ರಾಮ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”.

    ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳು ಎರಡು ಒಂದೇ ಸಮನಾದ ಅರ್ಹತೆ ಇರುತ್ತದೆ.

    ಪ್ರಥಮ ವರ್ಷದ ಪ್ರವೇಶಾತಿ ಶುಲ್ಕದ ವಿವರ:- ಬಿ.ಎ-ರೂ.4,950/-., ಬಿ.ಬಿ.ಎ/ಬಿ.ಎಲ್.ಐ.ಎಸ್ಸಿ-10,450/-., ಬಿ.ಕಾಂ.-ರೂ.7,450/-., ಬಿ.ಸಿ.ಎ/ಬಿ.ಎಸ್ಸಿ-ರೂ.20,450/-., ಎಂ.ಎ-ರೂ.8,900/-., ಎಂ.ಎಸ್ಸಿ/ಎಂ.ಬಿ.ಎ-ರೂ.25,450/-., ಎಂ.ಕಾಂ-ರೂ.10,450/-. ಎಂ.ಸಿ.ಜೆ-ರೂ.13,700/-., ಎಂ.ಎಲ್.ಐ.ಎಸ್ಸಿ-ರೂ.15,450/-ಗಳಾಗಿರುತ್ತದೆ. ಪ್ರಥಮ ವರ್ಷದ ಪ್ರವೇಶಾತಿಗೆ 2023ರ ಮಾರ್ಚ್ 31 ಕೊನೆಯ ದಿನಾಂಕ.

    ಮುಕ್ತ ವಿವಿಯಲ್ಲಿ ಪ್ರವೇಶಾತಿ ಪಡೆಯುವ SC/ST/OBC/Minority ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ SSP ಮು‌ಖಾಂತರ ವಿದ್ಯಾರ್ಥಿ ವೇತನ ಪಡೆಯಬಹುದು.


    Provided by
    Provided by

    ಹೆಚ್ಚಿನ ವಿವರಗಳಿಗಾಗಿ: ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ಟೂಡಾ ಲೇಔಟ್, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ ಆರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    ಸರಗೂರು: ಪಟ್ಟಣದ ಜೈನ ಸಮಾಜದ 1008 ಅನಂತನಾಥ ತೀರ್ಥಂಕರರ ನೂತನ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಹಾಗೂ ಧಾಮಸಂಪ್ರೋಕ್ಷಣೆ…

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.