nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳಕುಣಿ ಚೌದ್ರಿ ಗ್ರಾ.ಪಂ. ಎದುರು ಮಾಹಿತಿ ಕೋರಿ ಧರಣಿ: ಸುಡು ಬಿಸಿಲಿನ ತಾಪಕ್ಕೆ ಅಸ್ವಸ್ಥರಾದ ಪ್ರತಿಭಟನಾಕಾರ

    September 30, 2026

    ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ

    September 30, 2026

    ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ

    September 30, 2026
    Facebook Twitter Instagram
    ಟ್ರೆಂಡಿಂಗ್
    • ಬೆಳಕುಣಿ ಚೌದ್ರಿ ಗ್ರಾ.ಪಂ. ಎದುರು ಮಾಹಿತಿ ಕೋರಿ ಧರಣಿ: ಸುಡು ಬಿಸಿಲಿನ ತಾಪಕ್ಕೆ ಅಸ್ವಸ್ಥರಾದ ಪ್ರತಿಭಟನಾಕಾರ
    • ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ
    • ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ
    • ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ
    • ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ
    • ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್ ನೇಮಕ: ಗಣ್ಯರಿಂದ ಅಭಿನಂದನೆ
    • ಖೇಣಿ ‘ಚಿನ್ನದ ಕರಡಿಗೆ’ ಹೇಳಿಕೆ ಸುಳ್ಳು: ಸಿದ್ಧಗಂಗಾ ಮಠ ಸ್ಪಷ್ಟನೆ
    • ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಮರಿದಾಸನಹಳ್ಳಿಯಲ್ಲಿ SDMC ಮತ್ತು ಪೋಷಕರ ತರಬೇತಿ
    ಪಾವಗಡ February 25, 2022

    ಪಾವಗಡ: ಮರಿದಾಸನಹಳ್ಳಿಯಲ್ಲಿ SDMC ಮತ್ತು ಪೋಷಕರ ತರಬೇತಿ

    By adminFebruary 25, 2022No Comments1 Min Read
    sdmc

    ಪಾವಗಡ: 4ನೇ ಕ್ಲಸ್ಟರ್ ಹಂತದ SDMC ಮತ್ತು ಪೋಷಕರ ತರಬೇತಿಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಮರಿದಾಸನಹಳ್ಳಿಯಲ್ಲಿ ಆಯೋಜನೆ ಮಾಡಲಾಗಿತ್ತು.

    ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ CRP ನರೇಂದ್ರ ನಾಯ್ಕ ಎನ್.,  SOP ಅಡಿಯಲ್ಲಿ ಎಲ್ಲರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಶುಚಿಯಾದ ನೀರು ಕುಡಿಯುವುದು,  ಆರೋಗ್ಯವನ್ನು ಆಗಾಗ ತೋರಿಸಿಕೊಳ್ಳಬೇಕು. ಪೋಷಕರು ಹೆಚ್ಚು ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಗಮನ ಹರಿಸಬೇಕು ಎಂದರು. 100 ದಿನಗಳು ಓದು ಕರ್ನಾಟಕ ಮತ್ತು ಓದುವ ಆಂದೋಲನದ ಬಗ್ಗೆ ಇದೇ ವೇಳೆ ಮಾಹಿತಿ ನೀಡಿದರು.

    SDMC ಅವರು ಗ್ರಾಮ ಪಂಚಾತಿಯಿಂದ ಶಾಲೆಗೆ ಬರುವ ಅನುಕೂಲತೆಗಳನ್ನು ತುರ್ತಾಗಿ ಅರ್ಜಿ ಸಲ್ಲಿಸುವುದರೊಂದಿಗೆ ಪಡೆಯಲು ತಿಳಿಸಲಾಯಿತು.

    ಈ ಕಾರ್ಯದಲ್ಲಿ ಮರಿದಾಸನಹಳ್ಳಿ  ಪ್ರೌಢ ಶಾಲೆಯ ಮುಖ್ಯಶಿಕ್ಷಕರಾದ ರಾಜ ಗೋಪಾಲ, ಮರಿದಾಸನಹಳ್ಳಿ ಪ್ರಾರ್ಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಹನುಮಂತರಾಜು B N, SDMC ಅಧ್ಯಕ್ಷರಾದ ಹೆಂಜರಪ್ಪ, ಕ್ಲಸ್ಟರಿನ ಎಲ್ಲಾ ಮುಖ್ಯಶಿಕ್ಷಕರು, ಎಲ್ಲಾ ಶಾಲೆಯ SDMC ಅಧ್ಯಕ್ಷರುಗಳು ಹಾಗೂ ಪೋಷಕ ಪ್ರತಿನಿಧಿಗಳು ಭಾಗಿಯಾಗಿದ್ದರು.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    ಕಿಲಾರ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ರಾಮಚಂದ್ರ ಹೆಚ್. ಅವಿರೋಧ ಆಯ್ಕೆ

    September 19, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೆಳಕುಣಿ ಚೌದ್ರಿ ಗ್ರಾ.ಪಂ. ಎದುರು ಮಾಹಿತಿ ಕೋರಿ ಧರಣಿ: ಸುಡು ಬಿಸಿಲಿನ ತಾಪಕ್ಕೆ ಅಸ್ವಸ್ಥರಾದ ಪ್ರತಿಭಟನಾಕಾರ

    September 30, 2026

    ಬೀದರ್:  ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮ ಪಂಚಾಯಿತಿ ಎದುರು ನಾಲಾ ಟಿರ್ನಿಂಗ್ ಹಾಗೂ ಪಿಂಚಿಂಗ್ ಕಾಮಗಾರಿ…

    ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ

    September 30, 2026

    ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ

    September 30, 2026

    ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

    September 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.