ಪಾವಗಡ : ತಾಲೂಕು ಮಟ್ಟದ ಕಬಡ್ಡಿ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಸರ್ಕಾರಿ ಪ್ರೌಢಶಾಲೆ ಮರಿದಾಸನಹಳ್ಳಿ ಬಾಲಕರು ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಪ್ರಾಥಮಿಕ ಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಮರಿದಾಸನಹಳ್ಳಿ ಬಾಲಕಿಯರು ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ಕ್ರೀಡಾಪಟುಗಳನ್ನು ಎರಡು ಶಾಲೆಯ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಹಾಗೂ ಎಸ್ ಡಿ ಎಮ್ ಸಿ ರವರು ಮತ್ತು ಶಾಲೆ ಹಳೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC