ಅಕ್ಟೋಬರ್ 20ರಂದು ಗ್ರಹಗಳ ಸೇನಾಪತಿಯಾಗಿರುವ ಮಂಗಳ ಕರ್ಕ ರಾಶಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?
ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
ಕಾಲಿಡಲಿದ್ದಾನೆ. ಈ ಸಂದರ್ಭದಲ್ಲಿ ಕೆಲವೊಂದು ಗ್ರಹಗಳ ನಡುವೆ ಮಂಗಳನ ಗೋಚರ ಫಲ ಕಾಣಿಸಿಕೊಳ್ಳುವುದರಿಂದಾಗಿ ಕೆಲವು ರಾಶಿಯವರಿಗೆ ಅದು ನಕಾರಾತ್ಮಕವಾಗಿ ಕೂಡ ಪರಿಣಮಿಸಬಹುದಾಗಿದೆ. ಆದರೆ ಕರ್ಕ ರಾಶಿಗೆ ಮಂಗಳನ ಪ್ರವೇಶ ಎನ್ನುವುದು ವಿಶೇಷವಾಗಿ ಐದು ರಾಶಿಯವರ ಜೀವನದಲ್ಲಿ ಈ ಸಂದರ್ಭದಲ್ಲಿ ಕೈ ತುಂಬಾ ಹಣ ಸೇರಿದಂತೆ ಬೇರೆ ಬೇರೆ ಲಾಭದಾಯಕ ಫಲಿತಾಂಶಗಳು ಕಂಡುಬರಲಿದ್ದು, ಆ ರಾಶಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.
✨ಕರ್ಕ ರಾಶಿ ✨
ಮಂಗಳ ಕರ್ಕರಾಶಿಯಲ್ಲಿ ಗೋಚರಿಸುತ್ತಿರುವುದರಿಂದಾಗಿ ಕರ್ಕ ರಾಶಿಯ ಜಾತಕದವರ ಪ್ರಗತಿ ಸಂದರ್ಭದಲ್ಲಿ ಪ್ರಾರಂಭವಾಗಲಿದೆ. ಉದ್ಯೋಗದಲ್ಲಿರುವಂತಹ ಉದ್ಯೋಗಸ್ಥರು ಕೂಡ ಸಾಕಷ್ಟು ಅಭಿವೃದ್ಧಿಪೂರ್ವಕ ಅವಕಾಶಗಳನ್ನು ಹೊಂದಲಿದ್ದಾರೆ. ಇನ್ನು ನಿಮ್ಮ ಲವ್ ರಿಲೇಶನ್ಶಿಪ್ ಬಗ್ಗೆ ಮಾತನಾಡುವುದಾದರೆ ನಿಮ್ಮ ಕ್ರಶ್ ಗೆ ನಿಮ್ಮ ಪ್ರೀತಿಯನ್ನು ಹೇಳಬೇಕು ಅಂತ ಅನ್ಕೊಂಡಿದ್ರೆ ಇದು ಬೆಸ್ಟ್ ಸಮಯ. ನಿಮ್ಮ ಸಂಗಾತಿಯ ಬಳಿ ನಿಮ್ಮ ಆಸೆ ಆಕಾಂಕ್ಷಿಗಳನ್ನು ನೀವು ಹೇಳಿಕೊಳ್ಳಬಹುದಾಗಿದೆ. ಈ ಸಂದರ್ಭದಲ್ಲಿ ನಿಮ್ಮ ಲವ್ ಪ್ರಪೋಸ್ ಅನ್ನು ಅವರು ಒಪ್ಪಿಕೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು ನೀವಿಬ್ಬರು ಶೀಘ್ರದಲ್ಲಿ ಹಸೆಮಣೆ ಏರಿದರೂ ಕೂಡ ಆಶ್ಚರ್ಯ ಪಡಬೇಕಾದ ಅಗತ್ಯವಿಲ್ಲ.
✨ತುಲಾ ರಾಶಿ ✨
ಸಾಕಷ್ಟು ಸಮಯಗಳ ನಂತರ ಈ ಸಂದರ್ಭದಲ್ಲಿ ತುಲಾ ರಾಶಿಯವರು ತಮ್ಮ ಸ್ನೇಹಿತರ ಜೊತೆಗೆ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ತುಲಾ ರಾಶಿಯ ಜಾತಕದವರಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಕೂಡ ಲಾಭ ಸಿಗಲಿದೆ. ಹಣವನ್ನು ಉಳಿತಾಯ ಮಾಡುವುದಕ್ಕೆ ಕೂಡ ಯಶಸ್ವಿಯಾಗಲಿದ್ದೀರಿ. ನಿಮ್ಮ ಹಾಗೂ ನಿಮ್ಮ ಸಂಗಾತಿಯ ನಡುವೆ ಸಾಮರಸ್ಯ ಚೆನ್ನಾಗಿರಲಿದೆ ಹಾಗೂ ಭಾಂದವ್ಯ ಇನ್ನಷ್ಟು ಬಿಗಿಯಾಗಲಿದೆ. ಕಳೆದ ಸಾಕಷ್ಟು ಸಮಯಗಳಿಂದ ಒಂದು ವೇಳೆ ನೀವು ಯಾವುದಾದರೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ ಅದರಿಂದ ಮುಕ್ತಿಯನ್ನು ಹೊಂದಲಿದ್ದೀರಿ. ಆರೋಗ್ಯ ಸುಧಾರಿಸುವುದರ ಮೂಲಕ ನಿಮ್ಮ ಜೀವನದಲ್ಲಿ ಕೂಡ ಸಾಕಷ್ಟು ಸಕಾರಾತ್ಮಕ ಬದಲಾವಣೆಗಳು ಕಂಡು ಬರಲಿವೆ
✨ವೃಶ್ಚಿಕ ರಾಶಿ ✨
ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಬೇಕು ಎನ್ನುವಂತಹ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಶುಭ ಸಮಾಚಾರ ಕೇಳಿ ಬರಲಿದೆ. ಇದಕ್ಕಾಗಿ ನಿಮ್ಮ ತಂದೆ ಕೂಡ ನಿಮ್ಮ ಬೆಂಬಲಕ್ಕೆ ನಿಲ್ಲಲಿದ್ದಾರೆ. ಒಂದು ವೇಳೆ ಯಾವುದಾದರು ವ್ಯಾಪಾರವನ್ನು ಪ್ರಾರಂಭ ಮಾಡಬೇಕು ಎನ್ನುವಂತಹ ಯೋಜನೆಯನ್ನು ನೀವು ಹಾಕಿಕೊಂಡಿದ್ದರೆ ಅದಕ್ಕೆ ನಿಮ್ಮ ತಂದೆ ಹಣಕಾಸಿನ ಸಹಾಯವನ್ನು ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಧಾರ್ಮಿಕ ಸ್ಥಳಗಳ ಭೇಟಿಯ ಕಾರ್ಯಕ್ರಮವನ್ನು ಕೂಡ ನೀವು ಹಮ್ಮಿಕೊಳ್ಳಬಹುದಾಗಿದೆ. ನೀವು ನಿಮ್ಮ ಮಕ್ಕಳಿಂದ ಈ ಸಂದರ್ಭದಲ್ಲಿ ಗುಡ್ ನ್ಯೂಸ್ ಕೇಳಬಹುದಾಗಿದೆ. ಒಂದು ವೇಳೆ ನಿಮ್ಮ ಸಂತಾನ ಹಾಗೂ ಉದ್ಯೋಗದ ವಿಚಾರದಲ್ಲಿ ನೀವು ಸಾಕಷ್ಟು ಸಮಯಗಳಿಂದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಈ ಸಂದರ್ಭದಲ್ಲಿ ಆ ಸಮಸ್ಯೆಗಳಿಗೆ ಪರಿಹಾರ ದೊರಕಲಿದೆ.
✨ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490 ✨