nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
    • ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ಬಾರಿ ನಮ್ಮ ಹೊಸ ಸರ್ಕಾರ ಬಂದೇ ಬರುತ್ತದೆ: ಮಸಾಲಾ ಜಯರಾಮ್ ಪರ ಮತಯಾಚಿಸಿದ ಕಟೀಲ್
    ತುರುವೇಕೆರೆ May 3, 2023

    ಈ ಬಾರಿ ನಮ್ಮ ಹೊಸ ಸರ್ಕಾರ ಬಂದೇ ಬರುತ್ತದೆ: ಮಸಾಲಾ ಜಯರಾಮ್ ಪರ ಮತಯಾಚಿಸಿದ ಕಟೀಲ್

    By adminMay 3, 2023No Comments2 Mins Read
    nalin kumar kateel

    ತುರುವೇಕೆರೆ: ಈ ಬಾರಿಯ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ, ಬೊಮ್ಮಾಯಿಯವರ ನೇತೃತ್ವದಲ್ಲಿ ನಮ್ಮ ಹೊಸ ಸರ್ಕಾರ ಬಂದೇ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯಪಟ್ಟರು.

    ತಾಲ್ಲೂಕಿನ ಆನೆಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಶಾಸಕ ಮಸಾಲ ಜಯರಾಮ್ ಜೊತೆಗೂಡಿ ರೋಡ್ ಶೋ ನಡೆಸಿ  ಬಿರುಸಿನ ಪ್ರಚಾರ ಕೈಗೊಂಡು. ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿದ ಅವರು,   ನೆರೆದಿದ್ದ ಸಾವಿರಾರು ಕಾರ್ಯಕರ್ತರು  ಹಾಗೂ ಮತದಾರನ್ನುದ್ದೇಶಿಸಿ  ಮಾತನಾಡಿದರು.


    Provided by
    Provided by

    ಹೊಸ ಸರ್ಕಾರದಲ್ಲಿ ಜಯರಾಮಣ್ಣ ಶಾಸಕರಾಗಿ ಆರಿಸಿ ಬರುವ ವಿಶ್ವಾಸವಿದೆ.  ನೀವು ಸಂಕಲ್ಪ ಮಾಡಬೇಕು, ಕಮಲದ ಗುರುತಿಗೆ ಆಶೀರ್ವಾದ ಮಾಡುವ ಮುಖಾಂತರ ಜಯರಾಮಣ್ಣನನ್ನು ವಿಧಾನಸೌಧಕ್ಕೆ ಕಳಿಸುತ್ತೀರಿ ಎನ್ನುವ ವಿಶ್ವಾಸವಿದೆ ಎಂದು ಅವರು ಹೇಳಿದರು.

    ಕಳೆದ 5 ವರ್ಷಗಳಲ್ಲಿ  ಶಾಸಕರಾಗಿ 1,600 ಕೋಟಿ ರೂಗಳ ಅನುದಾನ ತಂದು ಹಳ್ಳಿಹಳ್ಳಿಗಳನ್ನು ಅಭಿವೃದ್ಧಿ ಮಾಡಿರುವ ಜಯರಾಮಣ್ಣ , ಶಾಲಾ ಕೊಠಡಿ, ದೇವಸ್ಥಾನಗಳ ಜೀರ್ಣೋದ್ಧಾರ ಮಾಡಲು ಸಹಕಾರ ಕೊಟ್ಟಿದ್ದಾರೆ.  ಕೆರೆಗಳನ್ನು ತುಂಬಿಸಿರುವ ಇವರು ನಿಮ್ಮ ಮನೆಯ ಮಗನಾಗಿ ಬಂದಿದ್ದಾರೆ ಎಂದರು.

    ದೇಶದಲ್ಲಿ ಪರಿವರ್ತನೆಯ ಯುಗ ಪ್ರಾರಂಭವಾಗಿದೆ. ಒಂದು ಕಾಲಘಟ್ಟದಲ್ಲಿ ಈ ದೇಶ ಅಯೋಧ್ಯೆಯ ಶ್ರೀರಾಮಚಂದ್ರನ  ಮಂದಿರಕ್ಕೆ ಹೋರಾಟ, ಬಲಿದಾನ  ಮಾಡುವಂತಹ ಪರಿಸ್ಥಿತಿ ಬಂದಿತ್ತು. ಈಗ ಮೋದಿಯವರಿಂದ  ಎಲ್ಲವೂ ಬದಲಾಗಿದೆ. 24 ನೇ ಇಸವಿಯ ಹೊತ್ತಿಗೆ ಶ್ರೀರಾಮ ಗರ್ಭಗುಡಿಯಲ್ಲಿರುತ್ತಾರೆ ಎಂದರು.

    ಮನೆ ಮನೆಗೆ ಬಿಜೆಪಿ ಹಾಲು ಕೊಡುತ್ತದೆ.  ಆದರೆ  ಕಾಂಗ್ರೆಸ್ ವಿಷ ಕೊಡುತ್ತದೆ. ನಿಮಗೆ ಯಾವ ಪಾರ್ಟಿಬೇಕು ಯೋಚಿಸಿ.ಗೋಹತ್ಯೆ ಕಾಯಿದೆ, ಪಿಎಫ್ ಐ ನಿಷೇಧವನ್ನು ಪಾಪಸ್ ಪಡೆಯುತ್ತೇವೆ ಹಾಗೂ ಬಜರಂಗ ದಳವನ್ನು ನಿಷೇಧ ಮಾಡಿ ಅದರ ಕಾರ್ಯಕರ್ತರನ್ನು ಜೈಲಿಗೆ ಹಾಕುತ್ತೇವೆ  ಎಂದು ಕಾಂಗ್ರೆಸ್ ಹೇಳಿದೆ. ನಿಮಗೆ ಇಂತಹ ಪಾರ್ಟಿ ಬೇಕಾ ?ಯೋಚನೆ ಮಾಡಿ ಎಂದರು.

    ಈ ಸಂದರ್ಭದಲ್ಲಿ  ಶಾಸಕ ಮಸಾಲ ಜಯರಾಮ್, ಸಂಸದ ಪ್ರಸಿದ್ದಿ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಮುತ್ತಣ್ಣ,  ಬ್ಯಾಲಹಳ್ಳಿ ಸೋಮಣ್ಣ, ವಕೀಲ ಮುದ್ದೇಗೌಡ, ಬಸವೇಶ್, ಸೋಮೇನಹಳ್ಳಿ ಜಗದೀಶ್, ವಿ.ಟಿ. ವೆಂಕಟರಾಂ, ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಲಿ ಸದಸ್ಯ ಟಿ.ಕೆ.ಚಿದಾನಂದ ಮತ್ತಿತರರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕೊರಟಗೆರೆ: ತಾಲ್ಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಿರುಗಾಳಿ ಸಹಿತ ಭಾರಿ ಮಳೆಗೆ ಸಾರ್ವಜನಿಕ ಆಸ್ತಿಪಾಸ್ತಿಗಳು ಜಲಾವೃತಗೊಂಡಿದ್ದು, ಸಾರ್ವಜನಿಕರ ಜನಜೀವನ…

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.