nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026
    Facebook Twitter Instagram
    ಟ್ರೆಂಡಿಂಗ್
    • ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ
    • ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಸಾಲೆ ಜಯರಾಂ ಚಾಲನೆ
    ತುಮಕೂರು February 13, 2022

    ತುರುವೇಕೆರೆ: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಸಾಲೆ ಜಯರಾಂ ಚಾಲನೆ

    By adminFebruary 13, 2022No Comments1 Min Read
    masale jayaram

    ತುಮಕೂರು:  ಜಿಲ್ಲೆಯ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಗುಬ್ಬಿ ತಾಲ್ಲೂಕಿನ ಗದ್ದೆಹಳ್ಳಿ ಗ್ರಾಮದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಧೀನದ ಇಲಾಖೆ ಕೆ.ಆರ್.ಐ.ಡಿ.ಎಲ್  ವತಿಯಿಂದ  ಕಾಂಕ್ರೀಟ್ ರಸ್ತೆ ಕಾಮಗಾರಿಗೆ ತುರುವೇಕೆರೆ ಶಾಸಕ ಮಸಾಲೆ ಜಯರಾಂ ಗುದ್ದಲಿ ಪೂಜೆ ನೆರವೇರಿಸಿದರು.

    ಬಳಿಕ  ಮಾತನಾಡಿದ ಅವರು ಜನತೆಗೆ ಚುನಾವಣೆಗೂ ಮೊದಲು ಕೊಟ್ಟ ಮಾತಿನಂತೆಯೇ ಈ ಭಾಗಕ್ಕೆ ಸಾಕಷ್ಟು ಅಭಿವೃದ್ಧಿ ಕಾಮಗಾರಿ ಮಾಡಲಾಗಿದ್ದು, ಸಿ.ಎಸ್.ಪುರ ಹೋಬಳಿಯನ್ನು ಮಾದರಿ ಹೋಬಳಿಯಾಗಿ ಮಾಡುವಲ್ಲಿ ಶ್ರಮಿಸಿದ್ದೇನೆ ಎಂದರು.


    Provided by
    Provided by

    ಈ ಭಾಗದ ಎಲ್ಲಾ ಕೆರೆಗಳು ಕಟ್ಟೆಗಳಿಗೆ ಹೇಮಾವತಿ ನೀರು ಹರಿಸುವ ಮೂಲಕ ಈ ಭಾಗದ ಜನತೆಯ ಋಣ ತೀರಿಸಲು ಬದ್ದನಾಗಿದ್ದು, ಈಗಾಗಲೇ ಶೇ.80ರಷ್ಟು ಭಾಗ ಎಲ್ಲಾ ಅಭಿವೃದ್ಧಿ ಕಾಮಗಾರಿ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಅನುದಾನ ತರುವ ಮೂಲಕ, ಕ್ಷೇತ್ರವನ್ನು ಮಾದರಿ ಕ್ಷೇತ್ರ ವಾಗಿ ಮಾಡಲಾಗುತ್ತದೆ ಎಂದರು.

    ಈ ಗದ್ದೆಹಳ್ಳಿಯಲ್ಲಿ ಹೆಚ್ಚು ಜನಸಂಖ್ಯೆ ಹೊಂದಿರುವುದರಿಂದ ಗ್ರಾಮದ ಅಭಿವೃದ್ಧಿ ದೃಷ್ಟಿಯಿಂದ ನವಗ್ರಾಮ ಯೋಜನೆಯಡಿ ಗದ್ದೆಹಳ್ಳಿ ಗ್ರಾಮವನ್ನು ಆಯ್ಕೆ ಮಾಡಿದ್ದು ಹೆಚ್ಚಿನ ಅನುದಾನ ಈ ಗ್ರಾಮಕ್ಕೆ ದೊರೆಯಲಿದ್ದು, ಈ ಗ್ರಾಮ ಸಂಪೂರ್ಣ ಅಭಿವೃದ್ಧಿ ಯಾಗಲಿದೆ ಎಂದು ಭರವಸೆ ನೀಡಿದರು.

    ವರದಿ: ಮಂಜುನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ

    March 14, 2026

    ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!

    March 14, 2026

    Leave A Reply Cancel Reply

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026

    ಸರಗೂರು:  ತಾಲ್ಲೂಕಿನ ಹುಲ್ಲೇಮಾಳ ಗ್ರಾಮದಲ್ಲಿ ರಾಗಿ ಮೆದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಮಾರು 5 ಎಕರೆ ರಾಗಿ ಮೆದೆ ಸಂಪೂರ್ಣ…

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.